LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಎಂಎಲ್ಸಿ ಬಸನಗೌಡ ಬಾದರ್ಲಿಗೆ ಸಚಿವ ಸ್ಥಾನ ನೀಡಲು ಆಗ್ರಹ

Advertisement

ಸಿಂಧನೂರು : ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಹಿನ್ನೆಲೆಯಲ್ಲಿ  ಡಿ ಕೆ.ಶಿವಕುಮಾರ್ ಬುಧವಾರ ಜೂನ್ 3ರಂದು ರಾಜ್ಯದ 18ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದು ಹೊಸ ಸಚಿವ ಸಂಪುಟದಲ್ಲಿ  ವಿಧಾನ ಪರಿಷತ್ ಶಾಸಕ ಬಸನಗೌಡ ಬಾದರ್ಲಿ ಅವರನ್ನು ಕಾಂಗ್ರೆಸ್ ಪಕ್ಷದ ವರಿಷ್ಠರು ಪರಿಗಣಿಸಿ ಸಚಿವ ಸಂಪುಟದಲ್ಲಿ ಪ್ರಬಲವಾದ ಸ್ಥಾನ ನೀಡಬೇಕೆಂದು ಅವರ ಬೆಂಬಲಿಗರು, ಒತ್ತಾಯಿಸಿದ್ದಾರೆ. 
 news_1780291755_0_833.webp

 

ರವಿವಾರ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಕಾಂಗ್ರೆಸ್ ಪಕ್ಷದ ಮುಖಂಡ, ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಅಶೋಕ ಮೇಗಳಮನಿ ಬಸನಗೌಡ ಬಾದರ್ಲಿ ಗೆ ಸಚಿವ ಸಂಪುಟದಲ್ಲಿ ಸ್ಥಾನಮಾನ ನೀಡಿದರೆ ರಾಯಚೂರು ಜಿಲ್ಲೆಯಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳು ಆಗಲಿವೆ ಸಿಂಧನೂರು ಅಭಿವೃದ್ಧಿಯ ಕನಸುಗಾರ ಸಾಮಾಜಿಕ ನ್ಯಾಯದ ಪರ ಧ್ವನಿಯಾಗಿರುವ ಹಾಗೂ ಲಿಂಗಾಯಿತ ಸಮುದಾಯದ ಭರವಸೆಯ ನಾಯಕ ಬಸನಗೌಡ ಬಾದರ್ಲಿ ಕಾಂಗ್ರೆಸ್ ಪಕ್ಷದ ನಿಷ್ಠಾವಂತ  ಕಾರ್ಯಕರ್ತರಾಗಿ ಯುವ  ಕಾಂಗ್ರೆಸ್ ಪಕ್ಷದ ರಾಜ್ಯಾಧ್ಯಕ್ಷರಾಗಿ ಪಕ್ಷದ  ಬಲವರ್ಧನೆಗೆ ಹಗಲಿರಳು ಶ್ರಮಿಸಿ ತಾಲೂಕಿನ ಹಲವು ಸಮಸ್ಯೆಗಳ ಕುರಿತು ಅಧಿವೇಶನದಲ್ಲಿ ಧ್ವನಿಯತ್ತಿ, ವಿಧಾನ ಪರಿಷತ್ ಸದಸ್ಯರು ಆದನಂತರ ಕ್ಷೇತ್ರದ ಸವಾಂಗಣ ಅಭಿವೃದ್ದಿಗಾಗಿ ಹಗಲಿರು ಶ್ರಮಿಸುತ್ತಿರುವ ನಮ್ಮ ನಾಯಕರಿಗೆ ಸಚಿವ ಸ್ಥಾನ ದೊರೆಯಲೆಂದು  ತಾಲೂಕಿನ ವಿವಿಧ ದೇವಾಲಯಗಳಲ್ಲಿ  ವಿಶೇಷ ಪೂಜೆ ಮತ್ತು ಹರಿಕೆ ಸಲ್ಲಿಸುವುದರ ಮೂಲಕ ಕಾಂಗ್ರೆಸ್ ಪಕ್ಷದ ವರಿಷ್ಠರಿಗೆ ಬಸನಗೌಡ ಬಾದರ್ಲಿ  ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಮನವಿ ಮಾಡಿದರು.

ಈ ವೇಳೆ : ಯಡಗಿಬಾಳ  ಮಂಜುನಾಥ್ ಗೊರೆಬಾಳ.ಎಂ. ಅಮರೇಗೌಡ ಗೋರೆಬಾಳ. ಎನ್. ದೇವೇಂದ್ರ ಗೌಡ  ಗೋರೆಬಾಳ. ಪಿ. ಶರಣೇಗೌಡ ಗೊರೆಬಾಳ. ರಾಮನಗೌಡ ಬಸಾಪುರ. ಅನ್ನಪೂರ್ಣ ರೌಡಕುಂದ. ಲಿಂಗಾರಡ್ಡಿ ಸಾಸಲಮಾರಿ. ಪಂಪರೆಡ್ಡಿ ಹುಡಾ ಸೇರಿದಂತೆ ಗ್ರಾಮದ ಹಿರಿಯರು ಕಾರ್ಯಕರ್ತರು ಭಾಗವಹಿಸಿದ್ದರು

 

ವರದಿ:ಬಸವರಾಜ ಬುಕ್ಕನಹಟ್ಟಿ

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ