Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬೀರನಹಳ್ಳಿ ಗ್ರಾಮದಲ್ಲಿ ಅಭಿವೃದ್ದಿ ಶೂನ್ಯ ಗುಂಡಪ್ಪ ಪೂಜಾರಿ.

Advertisement
ಸೇಡಂ:- ತಾಲ್ಲೂಕಿನ ಕುಕ್ಕುಂದಾ ಗ್ರಾಮ ಪಂಚಾಯತಿ ವ್ಯಾಪ್ತಿಗೆ ಬರುವ ಬೀರನಹಳ್ಳಿ ಗ್ರಾಮದಲ್ಲಿ ಉತ್ತಮ ಒಳಚರಂಡಿ ವ್ಯವಸ್ಥೆ ಇರುವುದಿಲ್ಲ ರಸ್ತೆಯ ಅಕ್ಕ ಪಕ್ಕ ಬದಿಯಲ್ಲಿ ಚರಂಡಿ ನೀರು, ನಲ್ಲಿ ನೀರು ಹಾದು ಹೋಗದೆ ಮಡು ಕಟ್ಟಿ ರಸ್ತೆಯ ಮೇಲೆ ನಿಲ್ಲುವುದರಿಂದ ಹಲವಾರು ರೀತಿಯ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯವಿದೆ.



ಹಿರಿಯ ನಾಗರಿಕರಿಗೆ ರಸ್ತೆಯ ಮೇಲೆ ಅಲೆದಾಡಲು ಕಷ್ಟವಾಗುತ್ತಿದೆ.ಗ್ರಾಮದಲ್ಲಿ ಇನ್ನು ಹತ್ತು ಹಲವಾರು ಸಮಸ್ಯೆಗಳಿದ್ದು ಗ್ರಾಮದಲ್ಲಿ ಅಭಿವೃದ್ಧಿ ಶೂನ್ಯವಾಗಿದೆ ಆದ ಕಾರಣ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಚುನಾಯಿತ ಪ್ರತಿನಿದಿಗಳು ಇತ್ತ ಕಡೆ ಗಮನ ಹರಿಸಿ ಆದಷ್ಟು ಬೇಗ ಚರಂಡಿ ವ್ಯವಸ್ಥೆ ಸುಧಾರಣೆ ಮಾಡಿಕೊಡಬೇಕೆಂದು ,ಗುಂಡಪ್ಪ ಪೂಜಾರಿ ಬೀರನಹಳ್ಳಿ ಕರವೇ ಪತ್ರಿಕಾ ಮಾಧ್ಯಮ ಸಂಚಾಲಕರು ಪತ್ರಿಕಾ ಪ್ರಕಟಣೆಯ ಮುಖಾಂತರ ಮನವಿ ಮಾಡಿದರು.

ವರದಿ :-ವೆಂಕಟಪ್ಪ ಕೆ ಸುಗ್ಗಾಲ್.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರಧಾನಿ ಮೋದಿ ಭೇಟಿಯಾಗಿ ಚರ್ಚೆ ನಡೆಸಿದ ಡಿ. ಕೆ ಶಿವಕುಮಾರ್ಗೃಹಲಕ್ಷ್ಮಿ ಯೋಜನೆಗೆ ಆಗ ಇಲ್ಲದ ಕಂಡಿಷನ್ ಈಗ ಯಾಕೆ? : ಸಿ. ಟಿ ರವಿ ವಾಗ್ದಾಳಿಪಿಯುಸಿ ಪರೀಕ್ಷೆಯಲ್ಲಿ ರಾಜ್ಯ ಮಟ್ಟದಲ್ಲಿ 4ನೇ ರ್‍ಯಾಂಕ್ ಪಡೆದ ವಿದ್ಯಾರ್ಥಿನಿ ಆನಾರೋಗ್ಯದಿಂದ ನಿಧನರಾಜ್ಯಸಭಾ ಚುನಾವಣೆ : ಕರ್ನಾಟಕದಿಂದ ನಾಲ್ವರು ಅವಿರೋಧ ಆಯ್ಕೆ ಸಿದ್ದರಾಮಯ್ಯ ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ : ಸತೀಶ್ ಜಾರಕಿಹೊಳಿ ಅಂಬೇಡ್ಕರ ಕ್ರೀಡಾಂಗಣ ಒತ್ತುವರಿ ತೆರವಿಗೆ ಪ್ರತಿಭಟನೆ ಧರ್ಮಸ್ಥಳದಲ್ಲಿ ಪವಾಡ : 26 ವರ್ಷಗಳ ಹಿಂದೆ ಮನೆ ಬಿಟ್ಟು ಹೋಗಿದ್ದ ಮಗ ಮನೆಗೆ ವಾಪಸ್ವಸತಿ ಶಾಲೆ ವಿದ್ಯಾರ್ಥಿಗಳ ರಾಗಿಂಗ್‌ : ಬೆಲ್ಟ್ ನಿಂದ ಹಲ್ಲೆ ಸಂಪೂರ್ಣ ಮೌನಕ್ಕೆ ಶರಣಾದ ನಟ ದರ್ಶನ್, ಇತ್ತ ಆತ್ಮಚರಿತ್ರೆ ಬರೆಯುತ್ತಿರುವ ಪವಿತ್ರಾ ಗೌಡ ತೆಂಗಿನಕಾಯಿ ತಲೆಯ ಮೇಲೆ ಬಿದ್ದು ಬಾಲಕ ಸಾವು