LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಗ್ಯಾರಂಟಿ ಯೋಜನೆಯ ನಡುವೆಯೂ ಅಭಿವೃದ್ಧಿ ಕೆಲಸಗಳು ಸಾಗಿವೆ: ಸಚಿವ ಸತೀಶ ಜಾರಕಿಹೊಳಿ

Advertisement
ಹರಿಹರ: ರಾಜ್ಯ ಸರಕಾರಕ್ಕೆ ಗ್ಯಾರಂಟಿ ಯೋಜನೆಗಳಿಂದ ಆಗಿರುವ ಹಣಕಾಸಿನ ಹೊರೆಯ ನಡುವೆಯೂ ರಾಜ್ಯದಲ್ಲಿ ಅಭಿವೃದ್ಧಿ ಕೆಲಸಗಳು ನಡೆದಿವೆ ಎಂದು ಸಚಿವ ಸತೀಶ ಜಾರಕಿಹೊಳಿ ಹೇಳಿದರು.

ರಾಜನಹಳ್ಳಿ ವಾಲ್ಮೀಕಿ ಗುರುಪೀಠದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಕಳೆದ 2-3 ವರ್ಷಗಳಲ್ಲಿ ಸರ್ಕಾರ ಏನೂ ಮಾಡಿಲ್ಲ ಎಂಬ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಆರೋಪ ನಿರಾಧಾರ. ನಾವು ಕೆಲಸ ಮಾಡಿದ್ದೇವೋ ಇಲ್ಲವೋ ಎಂಬುದನ್ನು ಜನರೇ ತೀರ್ಮಾನಿಸುತ್ತಾರೆ. ಗುತ್ತಿಗೆದಾರರ ಬಾಕಿ ಬಿಲ್ ಕುರಿತ ಬೇಡಿಕೆಗಳನ್ನು ಸಿಎಂ ಗಮನಕ್ಕೆ ತಂದರೆ ಸಮಸ್ಯೆ ಬಗೆಹರಿದು ಹಣ ಬಿಡುಗಡೆಯಾಗಲಿದೆ ಎಂದರು.
 
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ