LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Politics News

ಧರ್ಮಸ್ಥಳ ಪ್ರಕರಣ ಬಿಜೆಪಿಯದೇ ಷಡ್ಯಂತ್ರ : ಡಿ. ಕೆ ಶಿವಕುಮಾರ್ 

Advertisement
ಬೆಂಗಳೂರು: ಪ್ರಸ್ತುತ ಎಸ್ ಐಟಿ (SIT) ಮಾಡಿರುವ ತನಿಖೆ ಬಗ್ಗೆ ಬಿಜೆಪಿ (BJP) ನಾಯಕರಿಗೆ ಸಮಾಧಾನ ಇಲ್ಲವೇ? ಬಿಜೆಪಿಯಲ್ಲಿ ಆಂತರಿಕವಾಗಿ ಎರಡು ಬಣಗಳು ಕಚ್ಚಾಡುತ್ತಿವೆ.

ಇದೆಲ್ಲವೂ ಅವರದ್ದೇ ಷಡ್ಯಂತ್ರ. ಎಸ್ ಐಟಿ ರಚನೆ ಮಾಡಬೇಕು ಎಂದು ಹೇಳಿದವರು ಅವರೇ, ಇದನ್ನು ಸ್ವಾಗತ ಮಾಡಿದವರೂ ಅವರೇ.ಈಗ ನಾಟಕ ಮಾಡುತ್ತಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದ್ದಾರೆ.

ಇಂದು (ಸೆ.1) ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಧರ್ಮಸ್ಥಳದ ಪ್ರಕರಣವನ್ನು ಬಿಜೆಪಿ ನಾಯಕರು ರಾಜಕೀಯಗೊಳಿಸಿರುವ ಬಗ್ಗೆ,ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟ ನಡೆಸುತ್ತಿರುವ ವಿಚಾರವಾಗಿ ಮಾತನಾಡಿದ ಅವರು ಬಿಜೆಪಿ ಡಬಲ್ ಸ್ಟ್ಯಾಂಡರ್ಡ್ ಬಗ್ಗೆ ಕಿಡಿಕಾರಿದ್ದಾರೆ.

ಇನ್ನು ಧರ್ಮಸ್ಥಳ ಪ್ರಕರಣದಲ್ಲಿ ಎನ್.ಐ.ಎ ತನಿಖೆಗೆ ಬಿಜೆಪಿಯವರು ಒತ್ತಾಯಿಸಿರುವ ಬಗ್ಗೆ ಕೇಳಿದಾಗ, "ಧರ್ಮಸ್ಥಳಕ್ಕೆ ನ್ಯಾಯ ಸಿಗಬೇಕು ಎಂದು ಬಿಜೆಪಿ ಎಂದೂ ಬಾಯಿಬಿಚ್ಚಲಿಲ್ಲ. ಬಿಜೆಪಿಯ ಮೂಲ ಕಾರ್ಯಕರ್ತರೇ ಧರ್ಮಸ್ಥಳದ ಮೇಲೆ ಕೆಟ್ಟ ಹೆಸರು ತರಬೇಕು ಎಂದು ಮಾಡಿರುವ ಕೆಲಸವಿದು" ಎಂದು ಹೇಳಿದ್ದಾರೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ