LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಧರ್ಮಸ್ಥಳ ಗ್ರಾಮದ 'ಬುರುಡೆ ರಹಸ್ಯ : ಬಂಗ್ಲೆಗುಡ್ಡೆ ಅರಣ್ಯದಲ್ಲಿ SIT ತೀವ್ರ ತನಿಖೆ 

Advertisement

ಬೆಂಗಳೂರು: ಕರಾವಳಿ ಭಾಗದಲ್ಲಿ ತೀವ್ರ ಸಂಚಲನ ಸೃಷ್ಟಿಸಿರುವ ಧರ್ಮಸ್ಥಳ ಗ್ರಾಮದ 'ಬುರುಡೆ ರಹಸ್ಯ' ಪ್ರಕರಣದ ತನಿಖೆ ಇದೀಗ ಮತ್ತೆ ಚುರುಕುಗೊಂಡಿದೆ.

ಸುಮಾರು ನಾಲ್ಕು ತಿಂಗಳ ಹಿಂದೆ ಒಟ್ಟು 7 ಅಸ್ಥಿಪಂಜರಗಳು ಪತ್ತೆಯಾಗಿದ್ದ ಬಂಗ್ಲೆಗುಡ್ಡೆ ಅರಣ್ಯ ಪ್ರದೇಶಕ್ಕೆ ಇಂದು ವಿಧಿವಿಜ್ಞಾನ ಪ್ರಯೋಗಾಲಯದ (FSL) ತಜ್ಞರ ತಂಡ ಭೇಟಿ ನೀಡಿ ಮಹತ್ವದ ಪರಿಶೀಲನೆ ನಡೆಸಿದೆ.

ಮೂವರು ಹಿರಿಯ ಅಧಿಕಾರಿಗಳನ್ನೊಳಗೊಂಡ ಈ ಎಫ್‌ಎಸ್‌ಎಲ್‌ ತಂಡವು ಬೆಂಗಳೂರಿನಿಂದ ಆಗಮಿಸಿದ್ದು, ವಿಶೇಷ ತನಿಖಾ ತಂಡದ (SIT) ಅಧಿಕಾರಿಗಳೊಂದಿಗೆ ಜಂಟಿಯಾಗಿ ಬಂಗ್ಲೆಗುಡ್ಡೆ ಕಾಡಿನಲ್ಲಿ ತಪಾಸಣೆ ಕೈಗೊಂಡಿದೆ.

ಆರೋಪಿ ಪ್ರದೀಪ್ ಕುಲಾಲ್‌ನನ್ನು ಸ್ಥಳಕ್ಕೆ ಕರೆತಂದ ಅಧಿಕಾರಿಗಳು

ಈ ತನಿಖೆಯ ವೇಳೆ ಪ್ರಕರಣದ ಪ್ರಮುಖ ಆರೋಪಿ ಪ್ರದೀಪ್ ಕುಲಾಲ್‌ನನ್ನು ಬಿಗಿ ಪೊಲೀಸ್ ಭದ್ರತೆಯಲ್ಲಿ ಬಂಗ್ಲೆಗುಡ್ಡೆ ಅರಣ್ಯಕ್ಕೆ ಕರೆತರಲಾಗಿತ್ತು. ಸ್ಥಳದಲ್ಲೇ ಆತನ ಸಮ್ಮುಖದಲ್ಲಿ ಮಹಜರು ಮತ್ತು ಪರಿಶೀಲನಾ ಪ್ರಕ್ರಿಯೆಗಳನ್ನು ನಡೆಸಲಾಯಿತು.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ