LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಡಾಕ್ಟರ್ ಬಿ ಆರ್ ಅಂಬೇಡ್ಕರ್ ಜಯಂತಿ ಪ್ರಯುಕ್ತ ಮಜ್ಜಿಗೆ ವಿತರಣೆ

Advertisement
ಬಳ್ಳಾರಿ: ಜಿಲ್ಲೆ ಕಂಪ್ಲಿ ತಾಲೂಕಿನ ಮಹಾತ್ಮ ಗಾಂಧಿ ಸರ್ಕಲ್ ನಲ್ಲಿರುವ ಅಪ್ಪು ಟಿ ಸ್ಟೈಲ್ ವತಿಯಿಂದ ಡಾಕ್ಟರ್ ಬಿ ಆರ್ ಅಂಬೇಡ್ಕರ್ ಜಯಂತಿ ಸರ್ವಜನಿಕರಿಗೆ ಮಜ್ಜಿಗೆ ವಿತರಣೆ ಸಮಾಜಿಕ ಕಾರ್ಯಕರ್ತ ಗಂಗಾಧರ್ ಅವರು ವಿತರಣೆ ಮಾಡಿದರು.

ಸಮಾಜಿಕ ಕಾರ್ಯಕರ್ತ ಗಂಗಾಧರ್ ಅವರು ಮಾತನಾಡಿ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ (ಭೀಮ್ ಜಯಂತಿ) ಪ್ರತಿ ವರ್ಷ ಏಪ್ರಿಲ್ 14 ರಂದು ಆಚರಿಸಲಾಗುವ ರಾಷ್ಟ್ರೀಯ ಹಬ್ಬವಾಗಿದೆ. ಸಂವಿಧಾನ ಶಿಲ್ಪಿ, ಸಾಮಾಜಿಕ ಸುಧಾರಕ ಮತ್ತು ಭಾರತದ ಮೊದಲ ಕಾನೂನು ಸಚಿವರಾದ ಡಾ. ಭೀಮರಾವ್ ರಾಮ್‌ಜೀ ಅಂಬೇಡ್ಕರ್ ಅವರ 1891ರ ಜನನವನ್ನು ಇದು ಸ್ಮರಿಸುತ್ತದೆ. ಈ ದಿನವು ಸಮಾನತೆ, ಸಾಮಾಜಿಕ ನ್ಯಾಯ ಮತ್ತು ಅಸ್ಪೃಶ್ಯತೆ ನಿರ್ಮೂಲನೆಗಾಗಿ ಅವರ ಹೋರಾಟವನ್ನು ಗೌರವಿಸುತ್ತದೆ ಎಂದು ಮಾಹಿತಿ ತಿಳಿಸಿದರು ಈ ಸಂದರ್ಭದಲ್ಲಿ ಸ್ಥಳೀಯ ವ್ಯಕ್ತಿ ಮುಖಂಡರು ಹಾಜರಿದ್ದರು
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ