LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Politics News

ಮಾರ್ಚ್ ತಿಂಗಳಿನಿಂದ ಇಂದಿರಾ ಕಿಟ್ ವಿತರಣೆ : ಕೆ. ಎಚ್ ಮುನಿಯಪ್ಪ 

Advertisement
ಹಾಸನ : ರಾಜ್ಯದ ಪಡಿದರ ಚೀಟಿದಾರರಿಗೆ ಸರ್ಕಾರ ಇದೀಗ ಸಿಹಿಸುದ್ದಿ ಒಂದನ್ನು ನೀಡುತ್ತಿದ್ದು, ಫೆಬ್ರುವರಿ ಅಂತ್ಯ ಅಥವಾ ಮಾರ್ಚ್ ತಿಂಗಳಿನಿಂದ ಇಂದಿರಾ ಕಿಟ್ ವಿತರಣೆ ಮಾಡಲಾಗುತ್ತೆ ಎಂದು ಆಹಾರ ಇಲಾಖೆ ಸಚಿವ ಕೆಎಚ್ ಮುನಿಯಪ್ಪ ತಿಳಿಸಿದರು.

ಹಾಸನದಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು ಸರ್ಕಾರ ರಾಜ್ಯದ ಪಡಿತರ ಚೀಟಿದಾರರಿಗೆ ಈ ಒಂದು ಇಂದಿರಾ ಕಿಟ್ ಯೋಜನೆ ಜಾರಿಗೆ ಮಾಡಿದ್ದು, ಫೆಬ್ರವರಿ ಅಂತ್ಯ ಅಥವಾ ಮಾರ್ಚ್ ತಿಂಗಳಲ್ಲಿ ಇಂದಿರಾ ಕಿಟ್ ವಿತರಣೆ ಮಾಡಲಾಗುತ್ತೆ.

ಸಕ್ಕರೆ, ಬೆಳೆ, ಅಡುಗೆ ಎಣ್ಣೆ ಉಪ್ಪು ಒಳಗೊಂಡ ಈ ಒಂದು ಕಿಟ್ ವಿತರಿಸಲಾಗುತ್ತಿದ್ದು ಇದರಿಂದ ಪೌಷ್ಟಿಕ ಆಹಾರ ಸಿಗಲಿದೆ ಎಂದು ಅವರು ತಿಳಿಸಿದರು.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
2 ನೇ ದಿನ ಭಾರತಕ್ಕೆ 4 ಪದಕ : ಒಟ್ಟು 6 ಪದಕ ಎಶಿಯನ್ ಗೇಮ್ಸ್ ನಲ್ಲಿ ಕ್ರಿಕೆಟ್: ನಾಳೆ ಭಾರತ- ಶ್ರೀಲಂಕಾ ಮಹಿಳಾ ತಂಡಗಳ ಪೈನಲ್ ಇಂಗ್ಲೆಂಡ್- ಶ್ರೀಲಂಕಾ ಮೊದಲ ಏಕದಿನ ಪಂದ್ಯ ನಾಳೆ ನಾಳೆ ಭಾರತ- ಜಪಾನ್ ಐತಿಹಾಸಿಕ ಟಿ-20 ಪಂದ್ಯ ಭಾರಿ ಮಳೆಗೆ ಸಿಡಿಲು ಬಡಿದು ಮೂವರು ರೈತರ ಸಾವು ಪೊಲೀಸಪ್ಪನ ತೋಟದಲ್ಲೇ ಬೆಳೆದಿತ್ತು ಗಾಂಜಾ : ಹೆಡ್ ಕಾನ್ಸ್​​​​​ಸ್ಟೆಬಲ್​​ ಮಗ ಅಂದರ್ಕೋತಿ ತಳ್ಳಿದ್ದಕ್ಕೆ ಕುಸಿದುಬಿದ್ದು ಸ್ಥಳದಲ್ಲೇ ವೃದ್ಧೆ ಸಾವು! ನಾಳೆಯಿಂದ ರಾಜ್ಯಾದ್ಯಂತ '108' ಆಂಬುಲೆನ್ಸ್ ಸೇವೆ ಬಂದ್: ಸಾಮೂಹಿಕ ರಾಜೀನಾಮೆಗೆ ತೀರ್ಮಾನಮೂಲಭೂತ ಸೌಲಭ್ಯಕ್ಕೆ ಒತ್ತಾಯ ಬಾಗಲಕೋಟೆಯಿಂದ ಬೆಂಗಳೂರಿಗೆ ಕೊಣ್ಣೂರು ಜನ ಪಾದಯಾತ್ರೆ ನೀನು ಯಾವನೋ ದಲಿತರ ಬಗ್ಗೆ ಮಾತಾಡೋಕೆ?: ಏಕವಚನದಲ್ಲಿ ನಿಂದಿಸಿದ ಪ್ರದೀಪ್ ಈಶ್ವರ್