LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

‘ಷರತ್ತುಗಳಿಗೆ ಒಪ್ಪಿ, ಇಲ್ಲ ಸೈನಿಕ ಕಾರ್ಯಾಚರಣೆ ಎದುರಿಸಿ’

Advertisement
--------------------------------------------------------------------------------------------------ಇರಾನ್‌ಗೆ ಮತ್ತೇ ಎಚ್ಚರಿಕೆ ನೀಡಿದ ಡೊನಾಲ್ಡ್ ಟ್ರಂಫ್

ಯುಎಸ್- ಇಸ್ರೇಲ್- ಇರಾನ್ ವಾರ್‌ಗೆ ಸಂಬAಧಿಸಿದAತೆ ತಾತ್ಕಾಲಿಕ ಕದನ ವಿರಾಮ ಮುಕ್ತಾಯಗೊಳ್ಳಲು ಕೆಲವೇ ಘಂಟೆಗಳು ಉಳಿದಿರುವ ಸಂದರ್ಭದಲ್ಲಿ ಅಮೇರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಫ್ ಮತ್ತೇ ಇರಾನ್‌ಗೆ ಎಚ್ಚರಿಕೆ ನೀಡಿದ್ದಾರೆ.
ಅವರ (ಇರಾನ್) ಬಳಿ ಬೇರೆ ಆಯ್ಕೆಗಳೇ ಇಲ್ಲ. ಶಾಸ್ವತವಾಗಿ ಯುದ್ದ ನಿಲ್ಲಲು ಇರಾನ್ ಷರತ್ತುಗಳಿಗೆ ಒಪ್ಪಲೇ ಬೇಕು. ಇಲ್ಲ ಎಂದರೆ ಸೇನಾ ಕಾರ್ಯಾಚರಣೆ ಎದುರಿಸಲಿ ಎಂದು ಮತ್ತೊಮ್ಮೆ ಇರಾನ್‌ಗೆ ಡೋನಾಲ್ಡ್ ಟ್ರಂಫ್ ಅವರು ಎಚ್ಚರಿಕೆ ನೀಡಿದ್ದಾರೆ.
ತಾತ್ಕಾಲಿಕ ಕದನ ವಿರಾಮ ಮುಕ್ತಾಯಗೊಳ್ಳುತ್ತಿರುವ ಸಂದರ್ಭದಲ್ಲಿ ಪಾಕಿಸ್ತಾನ್‌ದಲ್ಲಿ ಶಾಂತಿ ಮಾತು ಕತೆಯ ಕೊನೆಯ ಪ್ರಯತ್ನಗಳು ಸಾಗಿವೆ. ಆದರೆ ಇರಾನ್ ಕೂಡ ಅಮೇರಿಕ ಹೇಳಿರುವ ಷರತ್ತುಗಳಿಗೆ ಒಪ್ಪಿಗೆ ನೀಡುತ್ತಿಲ್ಲ. ಹೀಗಾಗಿ ಪಶ್ಚಿಮ ಏಷ್ಯಾ ಸಂಘರ್ಷ ಇನ್ನು ಶಮನಗೊಳ್ಳುವ ಲಕ್ಷಣಗಳನ್ನು ತೋರುತ್ತಿಲ್ಲ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ