LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಡಾ.ಮಹಾದೇವಪ್ಪಗೆ ತಪ್ಪಿದ ಸಚಿವ ಸ್ಥಾನ:ಕಾಂಗ್ರೆಸ್ ಮುಖಂಡ ಬಾಬು ಟೈಗರ್ ಆಕ್ರೋಶ 

Advertisement

ಹುಮನಾಬಾದ: ಸಿದ್ದರಾಮಯ್ಯ ಸರ್ಕಾರದಲ್ಲಿ ಸಮಾಜ ಕಲ್ಯಾಣ ಸಚಿವರಾಗಿ ಸೇವೆ ಸಲ್ಲಿಸಿದ ಡಾ.ಎಚ್.ಸಿ ಮಹಾದೇವಪ್ಪ ಅವರಿಗೆ ಡಿಕೆ ಶಿವಕುಮಾರ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ನೀಡದೇ ದಲಿತರ ಮನ ನೋಯಿಸಿದ್ದಾರೆ  ಎಂದು ಕಾಂಗ್ರೆಸ್ ಮುಖಂಡ ಬಾಬು ಟೈಗರ್ ಆಕ್ರೋಶ ವ್ಯಕ್ತಪಡಿಸಿದರು.
 ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಬಾಬು ಟೈಗರ್ ,ಸಿದ್ದರಾಮಯ್ಯ ಸರ್ಕಾರದಲ್ಲಿ ಹೆಗಲಿಗೆ ಹೆಗಲು ನೀಡಿದ ದಲಿತ ನಾಯಕ ಎಚ್.ಸಿ ಮಹಾದೇವಪ್ಪ ಅವರಿಗೆ ಪ್ರೀಯಾಂಕ ಖರ್ಗೆ, ಯತಿಂದ್ರ ಕ್ಕಿಂತ ಮೊದಲ  ಸ್ಥಾನ ನೀಡಬೇಕಾಗಿತ್ತು. ದಲಿತ ಒಕ್ಕೂಟ ಹಾಗೂ ಅಹಿಂದ ಒಕ್ಕೂಟಕ್ಕೆ ಮನ ನೋವಿಸುವ ಕೇಲಸ ಡಿ.ಕೆ ಸರ್ಕಾರದಲ್ಲಿ ನಡೆದಿದೆ ಎಂದು ಬೇಸರ ವ್ಯಕ್ತಪಡಿಸಿದರು. ಜೆಡಿಎಸ್ ಸರ್ಕಾರದಲ್ಲಿ ಉನ್ನತ ಹುದ್ದೆ ತ್ವೇಜಿಸಿದ ಅವರಿಗೆ ಕೇಳ ಮಟ್ಟದ ಕಾರ್ಯಕರ್ತರನ್ನು ಒಗ್ಗೂಡಿಸಿ,ಶೋಷಿತರ ಏಳಿಗೆಗೆ ಹಗಲಿರಳು ಶ್ರಮಿಸಿದ ಹೆಗ್ಗಳಿಕೆ ಅವರದಾಗಿದೆ.ಇಂತಹ ಅನುಭವಿ ನಾಯಕನಿಗೆ ಸಚಿವ ಸಂಪುಟದಲ್ಲಿ ಸ್ಥಾನಮಾನ ನೀಡದಿರುವುದು ದುಃಖಕರ ಸಂಗತಿಯಾಗಿದೆ. ಕಾಂಗ್ರೆಸ್ ಹೈಕಮಾಂಡ್ ನಡೆದ ಖಂಡನೀಯ ಎಂದು ಹೇಳಿದರು.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ