Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೆಲವೇ ದಿನಗಳಲ್ಲಿ ರಸ್ತೆ ಕಾಮಗಾರಿ ಪ್ರಾರಂಭವ:ಶಾಸಕ ಡಾ.ಸಿದ್ದಲಿಂಗಪ್ಪ ಪಾಟೀಲ

Advertisement
ಹುಮನಾಬಾದ:-  ಐದು ಕೋಟಿ ವೆಚ್ಚದ ರಸ್ತೆ ಕಾಮಗಾರಿ ಕೆಲವೇ ದಿನಗಳಲ್ಲಿ ಪ್ರಾರಂಭಗೊಳ್ಳಲಿದೆ ಎಂದು ಕ್ಷೇತ್ರದ ಶಾಸಕ ಡಾ.ಸಿದ್ದು ಪಾಟೀಲ ಹೇಳಿದರು.ಪಟ್ಟಣದ SBI ಬ್ಯಾಂಕ್ ದಿಂದ ಹೈವೇ ರಸ್ತೆವರೆಗೆ ಕೈಗೊಳ್ಳಲಿರುವ ಕಾಮಗಾರಿ ಹಿನ್ನಲೆಯಲ್ಲಿ ಮಂಗಳವಾರ ವೀಕ್ಷಣೆ ಮಾಡಿದ ಬಳಿಕ ಶಾಸಕ ಸಿದ್ದು ಪಾಟೀಲ ಮಾಧ್ಯಮ ಜೊತೆಗೆ ಮಾತನಾಡಿದರು.



ಲೋಕಸಭೆ ಚುನಾವಣೆ ಮುಂಚೆಯೇ ಸರ್ಕಾರದ ಮೇಲೆ ಒತ್ತಡ ಹಾಕಿ ಐದು ಕೋಟಿ ರೂಪಾಯಿಯ ವಿಶೇಷ ಅನುದಾನ ತರಲಾಗಿದೆ.ಅನುದಾನ ತಂದ ಕೂಡಲೇ ಲೋಕ ಸಭೆ ಚುನಾವಣೆಯ ನೀತಿ ಸಂಹಿತೆ ಜಾರಿಯಾಗಿತ್ತು,ಅದರಿಂದಾಗಿ ಕಾಮಗಾರಿಗೆ ಟೆಂಡರ್ ಕರೆಯಲಿಲ್ಲ,ಹೀಗಾಗಿ ಹಿಂದೆ ಬಿದ್ದ ಈ ಕಾಮಗಾರಿ ಶೀಘ್ರದಲ್ಲಿ ಟೆಂಡರ್ ಮೂಲಕ ಪ್ರಾರಂಭವಗೊಂಡು ಒಂದು ವರ್ಷದ ಒಳಗಾಗಿ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಅಧಿಕಾರಿಗಳಾದ ಸುನಿಲ್    ಪ್ರಭಾ,ಸುಭಾಸ್,ಸಂತೋಷ,ಅಂಬದಾಸ,ವಾಜಿದ್,ಅಲಿ ಸಾಬ್, ಮುಖಂಡರಾದ ಒಂಪ್ರಕಾಶ್ ಪ್ರಭಾ,ರಮೇಶ ಕಲ್ಲೂರ್,ಭದ್ರೇಶ್ ಪಾಟೀಲ,ಸಂಗಮೇಶ ಪಾಟೀಲ,ಸಂತೋಷ ನವದಗಿ,ಗಿರೀಶ್ ಪಾಟೀಲ, ಸಂಜು ವಡೆಕಾರ,ಪಪ್ಪುರಾಜ್ ಚತುರೆ,ಸುನಿಲ್ ಪತ್ರಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

 ವರದಿ:-  ಸಜೀಶ ಲಂಬುನೋರ್
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರಧಾನಿ ಮೋದಿ ಭೇಟಿಯಾಗಿ ಚರ್ಚೆ ನಡೆಸಿದ ಡಿ. ಕೆ ಶಿವಕುಮಾರ್ಗೃಹಲಕ್ಷ್ಮಿ ಯೋಜನೆಗೆ ಆಗ ಇಲ್ಲದ ಕಂಡಿಷನ್ ಈಗ ಯಾಕೆ? : ಸಿ. ಟಿ ರವಿ ವಾಗ್ದಾಳಿಪಿಯುಸಿ ಪರೀಕ್ಷೆಯಲ್ಲಿ ರಾಜ್ಯ ಮಟ್ಟದಲ್ಲಿ 4ನೇ ರ್‍ಯಾಂಕ್ ಪಡೆದ ವಿದ್ಯಾರ್ಥಿನಿ ಆನಾರೋಗ್ಯದಿಂದ ನಿಧನರಾಜ್ಯಸಭಾ ಚುನಾವಣೆ : ಕರ್ನಾಟಕದಿಂದ ನಾಲ್ವರು ಅವಿರೋಧ ಆಯ್ಕೆ ಸಿದ್ದರಾಮಯ್ಯ ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ : ಸತೀಶ್ ಜಾರಕಿಹೊಳಿ ಅಂಬೇಡ್ಕರ ಕ್ರೀಡಾಂಗಣ ಒತ್ತುವರಿ ತೆರವಿಗೆ ಪ್ರತಿಭಟನೆ ಧರ್ಮಸ್ಥಳದಲ್ಲಿ ಪವಾಡ : 26 ವರ್ಷಗಳ ಹಿಂದೆ ಮನೆ ಬಿಟ್ಟು ಹೋಗಿದ್ದ ಮಗ ಮನೆಗೆ ವಾಪಸ್ವಸತಿ ಶಾಲೆ ವಿದ್ಯಾರ್ಥಿಗಳ ರಾಗಿಂಗ್‌ : ಬೆಲ್ಟ್ ನಿಂದ ಹಲ್ಲೆ ಸಂಪೂರ್ಣ ಮೌನಕ್ಕೆ ಶರಣಾದ ನಟ ದರ್ಶನ್, ಇತ್ತ ಆತ್ಮಚರಿತ್ರೆ ಬರೆಯುತ್ತಿರುವ ಪವಿತ್ರಾ ಗೌಡ ತೆಂಗಿನಕಾಯಿ ತಲೆಯ ಮೇಲೆ ಬಿದ್ದು ಬಾಲಕ ಸಾವು