LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಸಿಎಸ್‌ಕೆಗೆ ೮ ವಿಕೆಟ್‌ಗಳ ಸುಲಭ ಗೆಲುವು

ಮುಂಬೈ ಇಂಡಿಯನ್ಸ್ಗೆ ೭ ನೇ ಸೋಲು

Advertisement

 
ಚೆನ್ನೆöÊ: ಚೆನ್ನೆöÊ ಸೂಪರ್ ಕಿಂಗ್ಸ್ ತಂಡವು ಐಪಿಎಲ್ ಕ್ರಿಕೆಟ್ ಪಂದ್ಯಾವಳಿಯ ೪೪ ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ೮ ವಿಕೆಟ್‌ಗಳ ಗೆಲುವು ಸಾಧಿಸಿತು.
ಕಳೆದ ರಾತ್ರಿ ಇಲ್ಲಿನ ಎಂ. ಚಿದಂಬರA ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಸುಲಭ ಗೆಲುವು ಕಾಣುವ ಮೂಲಕ ಸಿಎಸ್‌ಕೆ ಇದೀಗ ೯ ಪಂದ್ಯಗಳಿAದ ೮ ಪಾಯಿಂಟ್‌ಗಳನ್ನು ಗಳಿಸಿದ್ದು, ಪಾಯಿಂಟ್ ಪಟ್ಟಿಯಲ್ಲಿ ೬ ನೇ ಸ್ಥಾನಕ್ಕೆ ಬಂದಿದೆ.
    ಸ್ಕೋರ್ ವಿವರ
ಮುಂಬೈ ಇಂಡಿಯನ್ಸ್ ೨೦ ಓವರುಗಳಲ್ಲಿ ೭ ವಿಕೆಟ್‌ಗೆ ೧೫೯
ನಮನ್ ಧೀರ್ ೫೭ (೩೭ ಎಸೆತ, ೪ ಬೌಂಡರಿ, ೩ ಸಿಕ್ಸರ್)
ರಿಕಲ್ಟನ್ ೩೭ (೨೪ ಎಸೆತ, ೫ ಸಿಕ್ಸರ್) ಅನ್ಸೂಲ್ ಕಾಂಬೋಜ್ ೩೨ ಕ್ಕೆ ೩.
ಚೆನ್ನೆöÊ ಸೂಪರ್ ಕಿಂಗ್ಸ್ ೧೮.೧ ಓವರುಗಳಲ್ಲಿ ೨ ವಿಕೆಟ್‌ಗೆ ೧೬೦
ಋತುರಾಜ್ ಗಾಯಕ್ವಾಡ ೬೭ ( ೪೮ ಎಸೆತ, ೫ ಬೌಂಡರಿ, ೨ ಸಿಕ್ಸರ್)
ಕಾರ್ತಿಕ್ ಶಮಾ (ಅಜೇಯ) ೫೪ ( ೪೦ ಎಸೆತ, ೪ ಬೌಂಡರಿ, ೩ ಸಿಕ್ಸರ್)
ಜಸ್ಪಿçÃತ್ ಬೂಮ್ರಾ ೨೦ ಕ್ಕೆ ೧)
ಪಂದ್ಯ ಶ್ರೇಷ್ಠ: ಋತುರಾಜ್ ಗಾಯಕ್ವಾಡ್

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
2 ನೇ ದಿನ ಭಾರತಕ್ಕೆ 4 ಪದಕ : ಒಟ್ಟು 6 ಪದಕ ಎಶಿಯನ್ ಗೇಮ್ಸ್ ನಲ್ಲಿ ಕ್ರಿಕೆಟ್: ನಾಳೆ ಭಾರತ- ಶ್ರೀಲಂಕಾ ಮಹಿಳಾ ತಂಡಗಳ ಪೈನಲ್ ಇಂಗ್ಲೆಂಡ್- ಶ್ರೀಲಂಕಾ ಮೊದಲ ಏಕದಿನ ಪಂದ್ಯ ನಾಳೆ ನಾಳೆ ಭಾರತ- ಜಪಾನ್ ಐತಿಹಾಸಿಕ ಟಿ-20 ಪಂದ್ಯ ಭಾರಿ ಮಳೆಗೆ ಸಿಡಿಲು ಬಡಿದು ಮೂವರು ರೈತರ ಸಾವು ಪೊಲೀಸಪ್ಪನ ತೋಟದಲ್ಲೇ ಬೆಳೆದಿತ್ತು ಗಾಂಜಾ : ಹೆಡ್ ಕಾನ್ಸ್​​​​​ಸ್ಟೆಬಲ್​​ ಮಗ ಅಂದರ್ಕೋತಿ ತಳ್ಳಿದ್ದಕ್ಕೆ ಕುಸಿದುಬಿದ್ದು ಸ್ಥಳದಲ್ಲೇ ವೃದ್ಧೆ ಸಾವು! ನಾಳೆಯಿಂದ ರಾಜ್ಯಾದ್ಯಂತ '108' ಆಂಬುಲೆನ್ಸ್ ಸೇವೆ ಬಂದ್: ಸಾಮೂಹಿಕ ರಾಜೀನಾಮೆಗೆ ತೀರ್ಮಾನಮೂಲಭೂತ ಸೌಲಭ್ಯಕ್ಕೆ ಒತ್ತಾಯ ಬಾಗಲಕೋಟೆಯಿಂದ ಬೆಂಗಳೂರಿಗೆ ಕೊಣ್ಣೂರು ಜನ ಪಾದಯಾತ್ರೆ ನೀನು ಯಾವನೋ ದಲಿತರ ಬಗ್ಗೆ ಮಾತಾಡೋಕೆ?: ಏಕವಚನದಲ್ಲಿ ನಿಂದಿಸಿದ ಪ್ರದೀಪ್ ಈಶ್ವರ್