LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Sports News

ಭಾರತಕ್ಕೆ ೯೦ ರನ್‌ಗಳ ಸುಲಭ ಗೆಲುವು

ಜಿಂಬಾಬ್ವೆ ವಿರುದ್ಧದ ಎರಡನೇ ಟ್ವೆಂಟಿ-೨೦ ಪಂದ್ಯ

Advertisement


ಹರಾರೆ(ಜಿAಬಾಬ್ವೆ): ಜಿಂಬಾಬ್ವೆ ವಿರುದ್ಧದ ಎರಡನೇ ಟ್ವೆಂಟಿ-೨೦ ಪಂದ್ಯದಲ್ಲಿ ಭಾರತ ತಂಡವು ೯೦ ರನ್‌ಗಳ ಸುಲಭ ಗೆಲುವು ಪಡೆಯಿತು.
 ಗೆಲುವಿನೊಂದಿಗೆ ಭಾರತ ತಂಡವು ಮೂರು ಪಂದ್ಯಗಳ ಸರಣಿಯಲ್ಲಿ ಇನ್ನು  ಒಂದು ಪಂದ್ಯ ಬಾಕಿ ಇರುವಂತೆಯೇ ೨-೦ ರಿಂದ ಸರಣಿ ಗೆಲುವಿನ ಮುನ್ನಡೆ ಸಾಧಿಸಿದೆ. 
        ಸ್ಕೋರ್ ವಿವರ
ಭಾರತ ೨೦ ಓವರುಗಳಲ್ಲಿ ೫ ವಿಕೆಟ್‌ಗೆ ೨೧೯
ಇಶಾನ್ ಕಿಶನ್ ೮೧ (೪೪ ಎಸೆತ, ೯ ಬೌಂಡರಿ, ೨ ಸಿಕ್ಸರ್)
ತಿಲಕ ವರ್ಮಾ ೬೦ (೨೯ ಎಸೆತ, ೫ ಬೌಂಡರಿ, ೩ ಸಿಕ್ಸರ್)
ಜಿಂಬಾಬ್ವೆ ೧೭.೫ ಓವರುಗಳಲ್ಲಿ ೧೨೯
ಬ್ರಿಯಾನ್ ಬೆನ್ನೆಟ್ ೩೨ (೧೯ ಎಸೆತ, ೩ ಬೌಂಡರಿ, ೩ ಸಿಕ್ಸರ್)
ಅಭಿಷೇಕ ಶರ್ಮಾ ೧೭ ಕ್ಕೆ ೩, ಪ್ರಿನ್ಸ್ ಯಾದವ್ ೧೦ ಕ್ಕೆ ೨, ಯಶ್ ಥಾಕೂರ್ ೩೦ ಕ್ಕೆ ೨.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
2 ನೇ ದಿನ ಭಾರತಕ್ಕೆ 4 ಪದಕ : ಒಟ್ಟು 6 ಪದಕ ಎಶಿಯನ್ ಗೇಮ್ಸ್ ನಲ್ಲಿ ಕ್ರಿಕೆಟ್: ನಾಳೆ ಭಾರತ- ಶ್ರೀಲಂಕಾ ಮಹಿಳಾ ತಂಡಗಳ ಪೈನಲ್ ಇಂಗ್ಲೆಂಡ್- ಶ್ರೀಲಂಕಾ ಮೊದಲ ಏಕದಿನ ಪಂದ್ಯ ನಾಳೆ ನಾಳೆ ಭಾರತ- ಜಪಾನ್ ಐತಿಹಾಸಿಕ ಟಿ-20 ಪಂದ್ಯ ಭಾರಿ ಮಳೆಗೆ ಸಿಡಿಲು ಬಡಿದು ಮೂವರು ರೈತರ ಸಾವು ಪೊಲೀಸಪ್ಪನ ತೋಟದಲ್ಲೇ ಬೆಳೆದಿತ್ತು ಗಾಂಜಾ : ಹೆಡ್ ಕಾನ್ಸ್​​​​​ಸ್ಟೆಬಲ್​​ ಮಗ ಅಂದರ್ಕೋತಿ ತಳ್ಳಿದ್ದಕ್ಕೆ ಕುಸಿದುಬಿದ್ದು ಸ್ಥಳದಲ್ಲೇ ವೃದ್ಧೆ ಸಾವು! ನಾಳೆಯಿಂದ ರಾಜ್ಯಾದ್ಯಂತ '108' ಆಂಬುಲೆನ್ಸ್ ಸೇವೆ ಬಂದ್: ಸಾಮೂಹಿಕ ರಾಜೀನಾಮೆಗೆ ತೀರ್ಮಾನಮೂಲಭೂತ ಸೌಲಭ್ಯಕ್ಕೆ ಒತ್ತಾಯ ಬಾಗಲಕೋಟೆಯಿಂದ ಬೆಂಗಳೂರಿಗೆ ಕೊಣ್ಣೂರು ಜನ ಪಾದಯಾತ್ರೆ ನೀನು ಯಾವನೋ ದಲಿತರ ಬಗ್ಗೆ ಮಾತಾಡೋಕೆ?: ಏಕವಚನದಲ್ಲಿ ನಿಂದಿಸಿದ ಪ್ರದೀಪ್ ಈಶ್ವರ್