LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಎರಡನೇ ಟ್ವೆಂಟಿ-೨೦ ಯಲ್ಲೂ ಭಾರತ ವನಿತೆಯರಿಗೆ ಸುಲಭ ಗೆಲುವು

Advertisement
 ವಿಶಾಖಪಟ್ಟಣಂ: ಶಫಾಲಿ ರ‍್ಮಾ ಅವರ ಆರ‍್ಷಕ ರ‍್ಧ ಶತಕದ ನೆರವಿನಿಂದ ಭಾರತ ಮಹಿಳಾ ಕ್ರಿಕೆಟ್ ತಂಡವು ಶ್ರೀಲಂಕಾ ವಿರುದ್ಧ ಕಳೆದ ರಾತ್ರಿ ಇಲ್ಲಿ ನಡೆದ ದ್ವಿತೀಯ ಟ್ವೆಂಟಿ-೨೦ ಪಂದ್ಯದಲ್ಲಿ ೭ ವಿಕೆಟ್ ಗಳ ಸುಲಭ ಜಯ ಪಡೆಯಿತು.
ಇಲ್ಲಿನ ವಿಸಿಎ- ವಿಡಿಸಿಎ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಗೆಲ್ಲಲು ೧೨೯ ರನ್ ಗಳಿಸಬೇಕಿದ್ದ ಭಾರತದ ವನಿತೆಯರ ತಂಡವು ೧೧.೫ ಓವರುಗಳಲ್ಲೇ ಕೇವಲ ೩ ವಿಕೆಟ್ ಗಳನ್ನು ಕಳೆದುಕೊಂಡು ಗುರಿ ಸಾಧಿಸಿತು.
ಸ್ಕೋರ್ ವಿವರ
ಶ್ರೀಲಂಕಾ ೨೦ ಓವರುಗಳಲ್ಲಿ ೯ ವಿಕೆಟ್ ಗೆ ೧೨೮
ರ‍್ಷಿತಾ ಸಮರ ವಿಕ್ರಮ ೩೩ ( ೩೨ ಎಸೆತ, ೪ ಬೌಂಡರಿ, ಛಮಾರಿ ಅಟಪಟ್ಟು ೩೧ ( ೨೪ ಎಸೆತ, ೩ ಬೌಂಡರಿ, ೨ ಸಿಕ್ಸರ್), ಶ್ರೀ ಚರಣಿ ೨೩ ಕ್ಕೆ ೨, ವೈಷ್ಣವಿ ರ‍್ಮಾ ೩೨ ಕ್ಕೆ ೨
ಭಾರತ ೧೧.೫ ಓವರುಗಳಲ್ಲಿ ೩ ವಿಕೆಟ್‌ಗೆ ೧೨೯
ಶಫಾಲಿ ರ‍್ಮಾ ಅಜೇಯ ೬೯ ( ೩೪ ಎಸೆತ, ೧೧ ಬೌಂಡರಿ, ೧ ಸಿಕ್ಸರ್)
ಜೆಮಿನಿ ರೂಡ್ರಿಗ್ಸ್ ೨೬ ( ೧೫ ಎಸೆತ, ೪ ಬೌಂಡರಿ, ೧ ಸಿಕ್ಸರ್)
ಪಂದ್ಯ ಶ್ರೇಷ್ಠ: ಶಫಾಲಿ ರ‍್ಮಾ
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ