Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೆಕೆಆರ್‌ಗೆ ೮ ವಿಕೆಟ್‌ಗಳ ಸುಲಭ ಜಯ

ಅಜೇಯ ಶತಕ ಬಾರಿಸಿದ ಪಿನ್ ಅಲೆನ್‌ಗೆ ಪಂದ್ಯ ಶ್ರೇಷ್ಠ ಗೌರವ

Advertisement


ದೆಹಲಿ: ಕೋಲ್ಕತ್ತಾ ನೈಟ್ ರೈಡರ್ಸ್ ತಂಡವು ಐಪಿಎಲ್ ಕ್ರಿಕೆಟ್ ಪಂದ್ಯಾವಳಿಯ ೫೧ ನೇ ಪಂದ್ಯದಲ್ಲಿ ದೆಹಲಿ ಕ್ಯಾಪಿಟಲ್ಸ್ ವಿರುದ್ಧ ೮ ವಿಕೆಟ್‌ಗಳ ಸುಲಭ ಗೆಲುವು ದಾಖಲಿಸಿ ತನ್ನ ಪಾಯಿಂಟ್ ಪಟ್ಟಿ ಸ್ಥಿತಿಗತಿಯನ್ನು ಸುಧಾರಿಸಿಕೊಂಡಿತು.
ಇಲ್ಲಿನ ಅರುಣ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಜಯ ಸಾಧಿಸುವ ಮೂಲಕ ಕೆಕೆಆರ್ ೧೦ ಪಂದ್ಯಗಳಿAದ ೯ ಅಂಕಗಳನ್ನು ಗಳಿಸುವ ಮೂಲಕ ಪಾಯಿಂಟ್ ಪಟ್ಟಿಯಲ್ಲಿ ೭ ನೇ ಸ್ಥಾನ ಪಡೆಯಿತು.
ಇನ್ನೊಂದೆಡೆ ದೆಹಲಿ ಕ್ಯಾಪಿಟಲ್ಸ್ ತಂಡವು ೧೧ ಪಂದ್ಯಗಳಿAದ ೮ ಅಂಕಗಳಿಸಿ ೮ ನೇ ಸ್ಥಾನಕ್ಕೆ ಕುಸಿಯಿತು.
ಸ್ಕೋರ್ ವಿವರ
ದೆಹಲಿ ಕ್ಯಾಪಿಟಲ್ಸ್ ೨೦ ಓವರುಗಳಲ್ಲಿ ೮ ವಿಕೆಟ್‌ಗೆ ೧೪೨
ಕೋಲ್ಕತ್ತಾ ನೈಟ್ ರೈಡರ್ಸ್ ೧೪.೨ ಓವರುಗಳಲ್ಲಿ ೨ ವಿಕೆಟ್‌ಗೆ ೧೪೭
ಪಂದ್ಯ ಶ್ರೇಷ್ಠ: ಪಿನ್ ಅಲೆನ್ ೧೦೦ (೪೭ ಎಸೆತ, ೫ ಬೌಂಡರಿ, ೧೦ ಸಿಕ್ಸರ್)

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದಿನಿಂದ ಉಚಿತ ಬಸ್ ಪಾಸ್ ಗೆ ಅರ್ಜಿ ಸ್ವೀಕಾರ : ಹಣ ಕಟ್ಟಿದವರಿಗೆ ವಾಪಸ್ ಸಂಸದ ತೇಜಸ್ವಿ ಸೂರ್ಯ ಪತ್ನಿ ಶಿವಶ್ರೀ ಸ್ಕಂದರಿಗೆ ಬಿಸ್ಮಿಲ್ಲಾ ಖಾನ್‌ ಯುವ ಪ್ರಶಸ್ತಿ 2028ರಲ್ಲೂ ಡಿ. ಕೆ ಶಿವಕುಮಾರ್ ಸಿಎಂ ಅದರೆ ತಪ್ಪೇನಿಲ್ಲ : ಸತೀಶ್ ಜಾರಕಿಹೊಳಿ ಪ್ರಧಾನಿ ಮೋದಿ ಭೇಟಿಯಾಗಿ ಚರ್ಚೆ ನಡೆಸಿದ ಡಿ. ಕೆ ಶಿವಕುಮಾರ್ಗೃಹಲಕ್ಷ್ಮಿ ಯೋಜನೆಗೆ ಆಗ ಇಲ್ಲದ ಕಂಡಿಷನ್ ಈಗ ಯಾಕೆ? : ಸಿ. ಟಿ ರವಿ ವಾಗ್ದಾಳಿಪಿಯುಸಿ ಪರೀಕ್ಷೆಯಲ್ಲಿ ರಾಜ್ಯ ಮಟ್ಟದಲ್ಲಿ 4ನೇ ರ್‍ಯಾಂಕ್ ಪಡೆದ ವಿದ್ಯಾರ್ಥಿನಿ ಆನಾರೋಗ್ಯದಿಂದ ನಿಧನರಾಜ್ಯಸಭಾ ಚುನಾವಣೆ : ಕರ್ನಾಟಕದಿಂದ ನಾಲ್ವರು ಅವಿರೋಧ ಆಯ್ಕೆ ಸಿದ್ದರಾಮಯ್ಯ ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ : ಸತೀಶ್ ಜಾರಕಿಹೊಳಿ ಅಂಬೇಡ್ಕರ ಕ್ರೀಡಾಂಗಣ ಒತ್ತುವರಿ ತೆರವಿಗೆ ಪ್ರತಿಭಟನೆ ಧರ್ಮಸ್ಥಳದಲ್ಲಿ ಪವಾಡ : 26 ವರ್ಷಗಳ ಹಿಂದೆ ಮನೆ ಬಿಟ್ಟು ಹೋಗಿದ್ದ ಮಗ ಮನೆಗೆ ವಾಪಸ್