LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಸನ್‌ರೈಸರ್ಸ್ ಹೈದರಾಬಾದ್‌ಗೆ ಸುಲಭ ಗೆಲುವು

ವೈಭವ್ ಸೂರ್ಯವಂಶಿ ಅಬ್ಬರದ ಶತಕ ವ್ಯರ್ಥ 

Advertisement


ಜೈಪುರ: ಸನ್‌ರೈಸರ್ಸ್ ಹೈದರಾಬಾದ್ ತಂಡವು ಐಪಿಎಲ್ ಕ್ರಿಕೆಟ್ ಪಂದ್ಯಾವಳಿಯ ೩೬ ನೇ ಪಂದ್ಯದಲ್ಲಿ ರಾಜಸ್ತಾನ್ ರಾಯಲ್ಸ್ ವಿರುದ್ಧ ೫ ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿತು.
ಸವಾಯಿ ಮಾನಸಿಂಗ್ ಕ್ರೀಡಾಂಗಣದಲ್ಲಿ ಕಳೆದ ರಾತ್ರಿ ನಡೆದ ಪಂದ್ಯದಲ್ಲಿ ಗೆಲ್ಲಲು ೨೨೯ ರನ್‌ಗಳಿಸಬೇಕಿದ್ದ ಸನ್‌ರೈಸರ್ಸ್ ಹೈದರಾಬಾದ್ ೧೮.೩ ಓವರುಗಳಲ್ಲಿ ೫ ವಿಕೆಟ್‌ಗಳ ನಷ್ಟಕ್ಕೆ ತನ್ನ ಗೆಲುವಿನ ಗುರಿ ಸಾಧಿಸಿತು.
    ಸ್ಕೋರ್ ವಿವರ
ರಾಜಸ್ತಾನ್ ರಾಯಲ್ಸ್ ೨೦ ಓವರುಗಳಲ್ಲಿ ೬ ವಿಕೆಟ್‌ಗೆ ೨೨೮
ವೈಭವ್ ಸೂರ್ಯವಂಶಿ ೧೦೩ (೩೭ ಎಸೆತ, ೫ ಬೌಂಡರಿ, ೧೨ ಸಿಕ್ಸರ್)
ದ್ರುವ್ ಜುರೆಲ್ ೫೧ (೩೫ ಎಸೆತ, ೮ ಬೌಂಡರಿ, ೧ ಸಿಕ್ಸರ್)
ಎಶಾನ್ ಮಲಿಂಗಾ ೩೮ ಕ್ಕೆ ೨.
ಸನ್‌ರೈಸರ್ಸ್ ಹೈದರಾಬಾದ್ ೧೮.೩ ಓವರುಗಳಲ್ಲಿ ೫ ವಿಕೆಟ್‌ಗೆ ೨೨೯
ಇಶಾನ್ ಕಿಶನ್ ೭೪ (೩೧ ಎಸೆತ, ೧೧ ಬೌಂಡರಿ, ೩ ಸಿಕ್ಸರ್)
ಅಭಿಷೇಕ ಶರ್ಮಾ ೫೭ ( ೨೯ ಎಸೆತ, ೧೧ ಬೌಂಡರಿ೧ ಸಿಕ್ಸರ್). ನಿತೀಶ್ ಕುಮಾರ್ ರೆಡ್ಡಿ ೩೬ ( ೧೮ ಎಸೆತ, ೨ ಬೌಂಡರಿ, ೩ ಸಿಕ್ಸರ್) ಜೋಪ್ರಾ ಆರ್ಚರ್ ೩೪ ಕ್ಕೆ ೨.)
ಪಂದ್ಯ ಶ್ರೇಷ್ಠ: ಇಶಾನ್ ಕಿಶನ್ 

 

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
2 ನೇ ದಿನ ಭಾರತಕ್ಕೆ 4 ಪದಕ : ಒಟ್ಟು 6 ಪದಕ ಎಶಿಯನ್ ಗೇಮ್ಸ್ ನಲ್ಲಿ ಕ್ರಿಕೆಟ್: ನಾಳೆ ಭಾರತ- ಶ್ರೀಲಂಕಾ ಮಹಿಳಾ ತಂಡಗಳ ಪೈನಲ್ ಇಂಗ್ಲೆಂಡ್- ಶ್ರೀಲಂಕಾ ಮೊದಲ ಏಕದಿನ ಪಂದ್ಯ ನಾಳೆ ನಾಳೆ ಭಾರತ- ಜಪಾನ್ ಐತಿಹಾಸಿಕ ಟಿ-20 ಪಂದ್ಯ ಭಾರಿ ಮಳೆಗೆ ಸಿಡಿಲು ಬಡಿದು ಮೂವರು ರೈತರ ಸಾವು ಪೊಲೀಸಪ್ಪನ ತೋಟದಲ್ಲೇ ಬೆಳೆದಿತ್ತು ಗಾಂಜಾ : ಹೆಡ್ ಕಾನ್ಸ್​​​​​ಸ್ಟೆಬಲ್​​ ಮಗ ಅಂದರ್ಕೋತಿ ತಳ್ಳಿದ್ದಕ್ಕೆ ಕುಸಿದುಬಿದ್ದು ಸ್ಥಳದಲ್ಲೇ ವೃದ್ಧೆ ಸಾವು! ನಾಳೆಯಿಂದ ರಾಜ್ಯಾದ್ಯಂತ '108' ಆಂಬುಲೆನ್ಸ್ ಸೇವೆ ಬಂದ್: ಸಾಮೂಹಿಕ ರಾಜೀನಾಮೆಗೆ ತೀರ್ಮಾನಮೂಲಭೂತ ಸೌಲಭ್ಯಕ್ಕೆ ಒತ್ತಾಯ ಬಾಗಲಕೋಟೆಯಿಂದ ಬೆಂಗಳೂರಿಗೆ ಕೊಣ್ಣೂರು ಜನ ಪಾದಯಾತ್ರೆ ನೀನು ಯಾವನೋ ದಲಿತರ ಬಗ್ಗೆ ಮಾತಾಡೋಕೆ?: ಏಕವಚನದಲ್ಲಿ ನಿಂದಿಸಿದ ಪ್ರದೀಪ್ ಈಶ್ವರ್