Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶಿಕ್ಷಣ ಸಚಿವರೇ ಇಲ್ಲಿ ನೋಡಿ ಸರ್ಕಾರಿ ಶಾಲೆಯ ಮಕ್ಕಳ ಹದಕ್ಕೆಟ್ಟಿರುವ ಹಣೆಬರಹ.

Advertisement
ರಾಯಬಾಗ :-ತಾಲೂಕಿನ ಗ್ರಾಮೀಣ ಪ್ರದೇಶದ ಪೂಜಾರಿ ತೋಟದಲ್ಲಿರುವ ಸರ್ಕಾರಿ ಶಾಲೆಯ ಮಕ್ಕಳ ಹಣೆಬರಹ ಅಧಿಕಾರಿಗಳೇ ತಿದ್ದಿದ್ದಾರಾ ಅಥವಾ ನಿರ್ಲಕ್ಷ್ಯ ತೋರಿದ್ದಾರ....ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

 

ಮಾನ್ಯ ಶಿಕ್ಷಣ ಸಚಿವರೇ ದೇವರು ಕೊಟ್ಟರೂ ಪೂಜೇರಿ ಕೊಡಲಿಲ್ಲ ಎನ್ನುವ ಗಾದೆ ಮಾತು ನಿಜ ಆಗಿದೆ....1986 ರಲ್ಲಿ ಪ್ರಾರಂಭವಾದ ಸರ್ಕಾರಿ ಶಾಲೆ ಪೂಜಾರಿ ತೋಟ... ಒಂದೇ ಕೊಠಡಿ ಇದ್ದು ಮಳೆ ಬಿಸಿಲು ಎನ್ನದೆ ಶಾಲಾ ಮಕ್ಕಳು ಆಸರೆ ಕಾಣದೆ ಶಾಲೆಯಿಂದ ಹೊರಗಡೆ ಕುಳಿತು ಅಭ್ಯಾಸ ಮಾಡುವ ಪರಿಸ್ಥಿತಿ ಎದುರಾಗಿದೆ....ಸುಮಾರು 35 ಶಾಲಾ ಮಕ್ಕಳು ಇರುವ ಈ ಶಾಲೆ ಒಂದರಿಂದ ಐದರವರೆಗೆ ತರಗತಿಗಳು ನಡೆಯುತ್ತಿವೆ.



ಆದರೆ ಸಂಬಂಧಪಟ್ಟ ಅಧಿಕಾರಿಗಳು ನಿರ್ಲಕ್ಷ್ಯ ದೋರಣೆ ತೋರಿದ್ದು...ದುರದೃಷ್ಟಕರ...ಕುಡಿಯಲು ನೀರಿಲ್ಲ ಶೌಚಾಲಯ ಅಂತೂ ಮೊದಲೇ ಇಲ್ಲ...ಇನ್ನೂ ಕುಳಿತು ಅಭ್ಯಾಸ ಮಾಡಬೇಕಾದರೆ ಆಸರೆ ಇಲ್ಲ.....ಶಾಲೆಯ ಹೊರಗೆ ಕುಳಿತು ಮಳೆ ಬಿಸಿಲು ಎನ್ನದೆ ವಿದ್ಯಾಬ್ಯಾಸ ಮಾಡುತ್ತಿರುವ ಶಾಲಾ ಮಕ್ಕಳು....ಅಷ್ಟಕ್ಕೂ ಶಾಲೆ ಈ ಸ್ಥಿತಿಗೆ ಅಸಲಿ ಕಾರಣ ಕೊಟ್ಟ ಪಾಲಕರು..ಅಸಲಿ ಮಾಲೀಕರ ಹಾಗೂ ಅಧಿಕಾರಿಗಳ ನಡುವೆ ಶಾಲೆಯ ಜಾಗದ ತಕರಾರು....ಏನೇ ಯಾಗಲಿ ಶಾಲೆಯ ಮಕ್ಕಳಿಗೆ ಶಾಲಾ ಕೊಠಡಿ ಕುಡಿಯುವ ನೀರು ಶೌಚಾಲಯ ಬೇಕಾಗಿದ್ದು ಅಧಿಕಾರಿಗಳು ಬೇಗನೆ ಈ ಸಮಸ್ಯೆ ಬಗೆಹರಿಸಿಕೊಳ್ಳಬೇಕು ಎನ್ನುವುದು ನಮ್ಮ ಆಸೆ.

ವರದಿ:- ರಾಜು ಮುಂಡೆ 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರಧಾನಿ ಮೋದಿ ಭೇಟಿಯಾಗಿ ಚರ್ಚೆ ನಡೆಸಿದ ಡಿ. ಕೆ ಶಿವಕುಮಾರ್ಗೃಹಲಕ್ಷ್ಮಿ ಯೋಜನೆಗೆ ಆಗ ಇಲ್ಲದ ಕಂಡಿಷನ್ ಈಗ ಯಾಕೆ? : ಸಿ. ಟಿ ರವಿ ವಾಗ್ದಾಳಿಪಿಯುಸಿ ಪರೀಕ್ಷೆಯಲ್ಲಿ ರಾಜ್ಯ ಮಟ್ಟದಲ್ಲಿ 4ನೇ ರ್‍ಯಾಂಕ್ ಪಡೆದ ವಿದ್ಯಾರ್ಥಿನಿ ಆನಾರೋಗ್ಯದಿಂದ ನಿಧನರಾಜ್ಯಸಭಾ ಚುನಾವಣೆ : ಕರ್ನಾಟಕದಿಂದ ನಾಲ್ವರು ಅವಿರೋಧ ಆಯ್ಕೆ ಸಿದ್ದರಾಮಯ್ಯ ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ : ಸತೀಶ್ ಜಾರಕಿಹೊಳಿ ಅಂಬೇಡ್ಕರ ಕ್ರೀಡಾಂಗಣ ಒತ್ತುವರಿ ತೆರವಿಗೆ ಪ್ರತಿಭಟನೆ ಧರ್ಮಸ್ಥಳದಲ್ಲಿ ಪವಾಡ : 26 ವರ್ಷಗಳ ಹಿಂದೆ ಮನೆ ಬಿಟ್ಟು ಹೋಗಿದ್ದ ಮಗ ಮನೆಗೆ ವಾಪಸ್ವಸತಿ ಶಾಲೆ ವಿದ್ಯಾರ್ಥಿಗಳ ರಾಗಿಂಗ್‌ : ಬೆಲ್ಟ್ ನಿಂದ ಹಲ್ಲೆ ಸಂಪೂರ್ಣ ಮೌನಕ್ಕೆ ಶರಣಾದ ನಟ ದರ್ಶನ್, ಇತ್ತ ಆತ್ಮಚರಿತ್ರೆ ಬರೆಯುತ್ತಿರುವ ಪವಿತ್ರಾ ಗೌಡ ತೆಂಗಿನಕಾಯಿ ತಲೆಯ ಮೇಲೆ ಬಿದ್ದು ಬಾಲಕ ಸಾವು