LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಹಡಪದ ಸಮಾಜದ ಅಧ್ಯಕ್ಷರಾಗಿ ಅಂಬರೀಷ್ ಹಡಪದ ಆಯ್ಕೆ

Advertisement
ಸೇಡಂ: ಕಲಬುರಗಿ ಜಿಲ್ಲಾ ಪದಾಧಿಕಾರಿಗಳು ನೇತೃತ್ವದಲ್ಲಿ ಸೇಡಂ ತಾಲೂಕಿನ ಹಡಪದ ಸಭಮಾಜದ ಅಧ್ಯಕ್ಷರಾಗಿ ಅಂಬರೀಷ್ ಹಡಪದ ಉಡಿಗಿ ಅವರು ಮತ್ತು ಪ್ರಧಾನ ಕಾರ್ಯದರ್ಶಿಯಾಗಿ ಮಲ್ಲಿಕಾರ್ಜುನಳ್ಳಿ ಹಡಪದ ಬೆನಕನಹಳಿ ಆಯ್ಕೆಯಾಗಿದ್ದಾರೆ ಎಂದು ಜಿಲ್ಲಾ ಹಡಪದ ಅಧ್ಯಕ್ಷರಾದ ಈರಣ್ಣ ಹಡಪದ ಸಣೂರ ಅವರು ಮಾಹಿತಿ ನೀಡಿದರು.

ಈ ಸಂಧರ್ಭದಲ್ಲಿ ಮಾತಾನಾಡಿದ ಈರಣ್ಣ ಹಡಪದ ಸಣೂರ ಎಲ್ಲರೂ ಒಟ್ಟಾಗಿ ಸಮಾಜವನ್ನು ಒಗ್ಗೂಡಿಸಬೇಕು ಎಂದು ಈ ಸಂಧರ್ಭದಲ್ಲಿ ಕರೆ ನೀಡಿದರು.

ಈ ಸಂಧರ್ಭ ಬಸವರಾಜ್ ಸೂಗೂರು, ರಮೇಶ್ ನಿಲೂರ, ಭಗವಂತ ಹೊನ್ನಕಿರಣಿ, ಮಲ್ಲಿಕಾರ್ಜುನ ಸಾವಳಗಿ, ವಿನೋದ್ ಅಂಬಲಗಾ, ನೀಲಕಂಠ ಸೇಡಂ, ವಾಸುದೇವ ಹಂದ್ರಿಕಿ, ಸಾಬಣ್ಣ ಹಡಪದ, ಹಂಪಣ ಬುರಗಪಲ್ಲಿ, ಲೋಕೇಶ್ ಹಡಪದ, ಮಲ್ಲಿಕಾರ್ಜುನ ಮಳಖೇಡ, ಸುರೇಶ್ ಹಡಪದ, ಮಹೇಶ್ ಹಡಪದ, ಕಾರ್ತಿಕ ಹಡಪದ, ಸಾಬಣ್ಣ ಕುಕ್ಕುಂದಾ, ಮಲ್ಲಿಕಾರ್ಜುನ ತೋನಸನಸಳಿ, ಶರಣಬಸವ ಹಂದ್ರಿಕಿ ಮುಂತಾದವರು ಹಾಜರಿದ್ದರು.

ವರದಿ : ವೆಂಕಟಪ್ಪ ಕೆ ಸುಗ್ಗಾಲ್
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ