LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Sports News

ಭಾರತ ವಿರುದ್ಧ ಚುಟುಕು ಸರಣಿ ಗೆದ್ದ ಇಂಗ್ಲೆAಡ್

ತೃತೀಯ ಪಂದ್ಯದಲ್ಲಿ ಆತಿಥೇಯರಿಗೆ ೬ ವಿಕೆಟ್‌ಗಳ ಜಯ

Advertisement


ಟಂಟನ್( ಇಂಗ್ಲೆAಡ್): ಇಂಗ್ಲೆAಡ್ ಮಹಿಳೆಯರ ಕ್ರಿಕೆಟ್ ತಂಡವು ಭಾರತ ವಿರುದ್ಧ ನಡೆದಿರುವ ಮೂರು ಪಂದ್ಯಗಳ ಟ್ವೆಂಟಿ-೨೦ ಸರಣಿಯನ್ನು ೨-೧ ರಿಂದ ಗೆದ್ದುಕೊಂಡಿದೆ.
ಕಳೆದ ರಾತ್ರಿ ಇಲ್ಲಿ ನಡೆದ ಮೂರನೇ ಪಂದ್ಯದಲ್ಲಿ ೬ ವಿಕೆಟ್‌ಗಳಿಂದ ಗೆದ್ದ ಇಂಗ್ಲೆAಡ್ ವನಿತೆಯರು ವಿಶ್ವಕಪ್ ಟ್ವೆಂಟಿ-೨೦ ಸಮೀಪಿಸಿದ ಸಂದರ್ಭದಲ್ಲಿ ತಮ್ಮ ತಂಡದ ಮನೋಸ್ಥೆöÊರ್ಯ ಹೆಚ್ಚಿಸಿಕೊಂಡರು.
    ಸ್ಕೋರ್ ವಿವರ
ಭಾರತ ವನಿತೆಯರ ತಂಡ ೨೦ ಓವರುಗಳಲ್ಲಿ ೫ ವಿಕೆಟ್‌ಗೆ ೧೮೦
ಇಂಗ್ಲೆAಡ್ ೧೮.೩ ಓವರುಗಳಲ್ಲಿ ೪ ವಿಕೆಟ್‌ಗೆ ೧೮೪

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
2 ನೇ ದಿನ ಭಾರತಕ್ಕೆ 4 ಪದಕ : ಒಟ್ಟು 6 ಪದಕ ಎಶಿಯನ್ ಗೇಮ್ಸ್ ನಲ್ಲಿ ಕ್ರಿಕೆಟ್: ನಾಳೆ ಭಾರತ- ಶ್ರೀಲಂಕಾ ಮಹಿಳಾ ತಂಡಗಳ ಪೈನಲ್ ಇಂಗ್ಲೆಂಡ್- ಶ್ರೀಲಂಕಾ ಮೊದಲ ಏಕದಿನ ಪಂದ್ಯ ನಾಳೆ ನಾಳೆ ಭಾರತ- ಜಪಾನ್ ಐತಿಹಾಸಿಕ ಟಿ-20 ಪಂದ್ಯ ಭಾರಿ ಮಳೆಗೆ ಸಿಡಿಲು ಬಡಿದು ಮೂವರು ರೈತರ ಸಾವು ಪೊಲೀಸಪ್ಪನ ತೋಟದಲ್ಲೇ ಬೆಳೆದಿತ್ತು ಗಾಂಜಾ : ಹೆಡ್ ಕಾನ್ಸ್​​​​​ಸ್ಟೆಬಲ್​​ ಮಗ ಅಂದರ್ಕೋತಿ ತಳ್ಳಿದ್ದಕ್ಕೆ ಕುಸಿದುಬಿದ್ದು ಸ್ಥಳದಲ್ಲೇ ವೃದ್ಧೆ ಸಾವು! ನಾಳೆಯಿಂದ ರಾಜ್ಯಾದ್ಯಂತ '108' ಆಂಬುಲೆನ್ಸ್ ಸೇವೆ ಬಂದ್: ಸಾಮೂಹಿಕ ರಾಜೀನಾಮೆಗೆ ತೀರ್ಮಾನಮೂಲಭೂತ ಸೌಲಭ್ಯಕ್ಕೆ ಒತ್ತಾಯ ಬಾಗಲಕೋಟೆಯಿಂದ ಬೆಂಗಳೂರಿಗೆ ಕೊಣ್ಣೂರು ಜನ ಪಾದಯಾತ್ರೆ ನೀನು ಯಾವನೋ ದಲಿತರ ಬಗ್ಗೆ ಮಾತಾಡೋಕೆ?: ಏಕವಚನದಲ್ಲಿ ನಿಂದಿಸಿದ ಪ್ರದೀಪ್ ಈಶ್ವರ್