LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Politics News

ಮುಸ್ಲಿಂರು ಗೆದ್ದಿತ್ತಿನ ಬಾಲ ಹಿಡಿಯುವರರು : ಈಶ್ವರಪ್ಪ 

Advertisement
ಬೆಂಗಳೂರು : ಸದಾ ಒಂದಲ್ಲ ಒಂದು ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ ಸಾಕಷ್ಟು ಸುದ್ದಿಯಲ್ಲಿರುವ ಮಾಜಿ ಶಾಸಕ ಈಶ್ವರಪ್ಪ ಮತ್ತೊಂದು ಹೇಳಿಕೆಯೊಂದನ್ನು ನೀಡಿದ್ದು, ಮುಸಲ್ಮಾನರು ಗೆದ್ದಿತ್ತಿನ ಬಾಲ ಹಿಡಿಯುವರರು, ಅವರಿಗೆ ಬದ್ಧತೆ ಅನ್ನೋದಿಲ್ಲ ಎಂದು ಹೇಳಿದ್ದಾರೆ.

ಈ ಬಗ್ಗೆ ಮಾತನಾಡಿದ ಅವರು, ಮುಸಲ್ಮಾನರು ಬಿಜೆಪಿಗೆ ವೋಟ್ ಹಾಕುತ್ತಾರೆ, ಪ್ರಧಾನಿ ಮೋದಿ ಜೈಕಾರ ಹಾಕುತ್ತಾರೆ.

ಬಿಜೆಪಿ ಬಾವುಟ ಹಿಡಿದು ಹೋಗುತ್ತಾರೆ, ಯಾರು ಗೆಲ್ಲುವ ರೇಸ್ ನಲ್ಲಿ ಇರುತ್ತಾರೋ ಅವರ ಕಡೆ ಮುಸಲ್ಮಾನರು ಹೋಗುತ್ತಾರೆ ಎಂದು ಹೇಳಿದರು.

ಸದ್ಯ ರಾಜ್ಯದಲ್ಲಿ ಅರ್ಧಕ್ಕಿಂತ ಹೆಚ್ಚಿನ ಮುಸ್ಲಿಮರು ಕಾಂಗ್ರೆಸ್ ಗೆ ಸಪೋರ್ಟ್ ಮಾಡುತ್ತಾರೆ ಅದೇ ನಾಳೆಯ ದಿನದಲ್ಲಿ ಬಿಜೆಪಿ ಗೆಲ್ಲುತ್ತೆ ಅಂದ್ರೆ ದಿಢೀರ್ ಆಗಿ ಬದಲಾಗಿ ಬಿಜೆಪಿಗೆ ಸಪೋರ್ಟ್ ಮಾಡುತ್ತಾರೆ. ಅವರು ಒಂದು ತರ ಗೆದ್ದಿತ್ತಿನ ಬಾಲ ಹಿಡಿಯುವರರು, ಅವರಿಗೆ ಬದ್ಧತೆ ಅನ್ನೋದಿಲ್ಲ ಎಂದು ಈಶ್ವರಪ್ಪ ಹೇಳಿದ್ದಾರೆ.

ಹೀಗಾಗಿ ನಾವು ಅಧಿಕಾರದಲ್ಲಿ ಇದ್ದೀವಿ ಅದಕ್ಕೆ ನಾವೇ ಮುಸಲ್ಮಾನರ ಕಡೆ ಹೋಗೋಣ ಎಂದುಕೊಂಡು ಹೇಳಿಕೊಂಡು ರಾಜ್ಯ ಸರ್ಕಾರ ನೇರವಾಗಿ ಮುಸಲ್ಮಾನರಿಗೆ ಬೆಂಬಲ ಕೊಟ್ಟುಕೊಂಡು ಹೋಗುತ್ತಿದ್ದಾರೆ ಎಂದು ಈಶ್ವರಪ್ಪ ಟಾಂಗ್ ನೀಡಿದರು.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ