Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪೆಟ್ರೋಲ್ & ಡೀಸೆಲ್ ಗಾಗಿ  ರೈತರ ಪರದಾಟ

Advertisement

ಶಿರಹಟ್ಟಿ : ತಾಲೂಕಿನ ಬೆಳ್ಳಟ್ಟಿ ಗ್ರಾಮ ದ ಶ್ರೀ ರೇಣುಕಾ ಪೆಟ್ರೋಲಿಯಂ ಬಂಕಿನಲ್ಲಿ ಪೆಟ್ರೋಲ್ ಡೀಸೆಲ್ ಆಗಿ  ರೈತರ ಪರದಾಡುವಂತ ಪರಿಸ್ಥಿತಿ ಬಂದಿದೆ. ಇವತ್ತು  ರೈತರ ಸಮಸ್ಯೆಯನ್ನು ಬಗೆಹರಿಸಲು ಯಾರು ರ‍್ತಾ ಇಲ್ಲ  ಎಂದುರು  ರೈತರು ದೇಶದ ಬೆನ್ನೆಲುಬು ಅಂತ ಹೇಳುತ್ತಾರೆ ನಮ್ಮ ಕಷ್ಟವನ್ನು ಕೇಳುವರು ಯಾರು ಇಲ್ಲ ರೈತರು ತಮ್ಮ ಅಭಿಪ್ರಾಯವನ್ನು ತಿಳಿಸಿದರು 

ರ‍್ನಾಟಕದಲ್ಲಿ ಡೀಸೆಲ್ ದರವು ಲೀರ‍್ಗೆ ಸರಿಸುಮಾರು ₹೯೫ ರಿಂದ ₹೯೬ ರ ಆಸುಪಾಸಿನಲ್ಲಿದ್ದು, ನಿರಂತರ ಏರಿಕೆಯಾಗುತ್ತಿರುವ ಇಂಧನ ದರವು ರೈ ಬೆನ್ನೆಲುಬನ್ನು ಮುರಿಯುತ್ತಿದೆ. ಟ್ರ‍್ಯಾಕ್ಟರ ಪಂಪ್ಸೆಟ್ಗಳು ಮತ್ತು ಸಾರಿಗೆ ವೆಚ್ಚ ದುಬಾರಿಯಾಗಿರುವುದರಿಂದ ರೈತರು ತಿ ರ‍್ಥಿಕ ಸಂಕಷ್ಟವನ್ನು ಎದುರಿಸುತ್ತಿದ್ದಾ

ಬಿತ್ತನೆ, ಉಳುಮೆ, ಕಟಾವು ಮತ್ತು ಟ್ರ‍್ಯಾ ಬಾಡಿಗೆಗೆ ಡೀಸೆಲ್ ಅತ್ಯಗತ್ಯವಾಗಿದ್ದು, ಹೆಚ್ಚಿದ ದರವು ರೈತರ ಮೇಲಿನ ಸಾಲದ ಹೊರೆಯನ್ನು ಹೆಚ್ಚಿಸುತ್ತಿದೆ.ಸಾರಿಗೆ ಹೊರೆ: ಬೆಳೆದ ಬೆಳೆಗಳನ್ನು ಮಾರುಕಟ್ಟೆಗೆ ಸಾಗಿಸಲು ಟ್ರಕ್ ಹಾಗೂ ಇತರೆ ವಾಹನಗಳ ಬಾಡಿಗೆ ಗಗನಕ್ಕೇರಿದೆ.ಲಾಭಾಂಶ ಕುಸಿತ: ರಸಗೊಬ್ಬರ, ಬೀಜ ಹಾಗೂ ಕೀಟನಾಶಕಗಳ ಬೆಲೆ ಏರಿಕೆಯ ಜೊತೆಗೆ ಡೀಸೆಲ್ ದರವೂ ಸೇರಿಕೊಂಡು ರೈತರಿಗೆ ಕೈಗೆ ಬಂದ ತುತ್ತು ಬಾಯಿಗೆ ಬಾರದಂತಾಗಿದೆ.

 


ವರದಿ : ಅಣ್ಣಪ್ಪ ಗುತ್ತೆಮ್ಮನವರ

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದಿನಿಂದ ಉಚಿತ ಬಸ್ ಪಾಸ್ ಗೆ ಅರ್ಜಿ ಸ್ವೀಕಾರ : ಹಣ ಕಟ್ಟಿದವರಿಗೆ ವಾಪಸ್ ಸಂಸದ ತೇಜಸ್ವಿ ಸೂರ್ಯ ಪತ್ನಿ ಶಿವಶ್ರೀ ಸ್ಕಂದರಿಗೆ ಬಿಸ್ಮಿಲ್ಲಾ ಖಾನ್‌ ಯುವ ಪ್ರಶಸ್ತಿ 2028ರಲ್ಲೂ ಡಿ. ಕೆ ಶಿವಕುಮಾರ್ ಸಿಎಂ ಅದರೆ ತಪ್ಪೇನಿಲ್ಲ : ಸತೀಶ್ ಜಾರಕಿಹೊಳಿ ಪ್ರಧಾನಿ ಮೋದಿ ಭೇಟಿಯಾಗಿ ಚರ್ಚೆ ನಡೆಸಿದ ಡಿ. ಕೆ ಶಿವಕುಮಾರ್ಗೃಹಲಕ್ಷ್ಮಿ ಯೋಜನೆಗೆ ಆಗ ಇಲ್ಲದ ಕಂಡಿಷನ್ ಈಗ ಯಾಕೆ? : ಸಿ. ಟಿ ರವಿ ವಾಗ್ದಾಳಿಪಿಯುಸಿ ಪರೀಕ್ಷೆಯಲ್ಲಿ ರಾಜ್ಯ ಮಟ್ಟದಲ್ಲಿ 4ನೇ ರ್‍ಯಾಂಕ್ ಪಡೆದ ವಿದ್ಯಾರ್ಥಿನಿ ಆನಾರೋಗ್ಯದಿಂದ ನಿಧನರಾಜ್ಯಸಭಾ ಚುನಾವಣೆ : ಕರ್ನಾಟಕದಿಂದ ನಾಲ್ವರು ಅವಿರೋಧ ಆಯ್ಕೆ ಸಿದ್ದರಾಮಯ್ಯ ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ : ಸತೀಶ್ ಜಾರಕಿಹೊಳಿ ಅಂಬೇಡ್ಕರ ಕ್ರೀಡಾಂಗಣ ಒತ್ತುವರಿ ತೆರವಿಗೆ ಪ್ರತಿಭಟನೆ ಧರ್ಮಸ್ಥಳದಲ್ಲಿ ಪವಾಡ : 26 ವರ್ಷಗಳ ಹಿಂದೆ ಮನೆ ಬಿಟ್ಟು ಹೋಗಿದ್ದ ಮಗ ಮನೆಗೆ ವಾಪಸ್