LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Sports News

ಫೀಪಾ ವಿಶ್ವಕಪ್ ಫುಟ್‌ಬಾಲ್: ಅರ್ಜಿಂಟಿನಾ ಫೈನಲ್‌ಗೆ

ಕೊನೆಯ ೫ ನಿಮಿಷದಲ್ಲಿ ಭರ್ಜರಿ ಕಮ್‌ಬ್ಯಾಕ್ ಮಾಡಿದ ವಿಜೇತ ತಂಡ

Advertisement

 
ಅಟ್ಲಾಂಟಾ: ಅರ್ಜಿಂಟಿನಾ ಫುಟ್‌ಬಾಲ್ ತಂಡವು ಫೀಪಾ ವಿಶ್ವಕಪ್ ಫುಟ್‌ಬಾಲ್ ಪಂದ್ಯಾವಳಿಯ ಸೆಮಿಫೈನಲ್‌ನಲ್ಲಿ ಇಂಗ್ಲೆAಡ್ ತಂಡವನ್ನು ೨-೧ ರಿಂದ ಮಣಿಸಿ ಫೈನಲ್ ತಲುಪಿತು.
ರೌಕೋಸ್ ಮೆರ್ಕಾಡೇಸ್ ಬೆಂಜ್ ಕ್ರೀಡಾಂಗಣದಲ್ಲಿ ನಡೆದ ರೋಚಕ ಪಂದ್ಯದಲ್ಲಿ ಮೆಸ್ಸಿ ಮತ್ತೇ ಮಿಂಚಿದರು. ಕಳೆದ ಬಾರಿಯ ಚಾಂಪಿಯನ್ ಅರ್ಜಿಂಟಿನಾ ಮತ್ತೇ ಫೈನಲ್ ಪ್ರವೇಶಿಸಿತು.
ನಿಗದಿತ ಸಮಯ ಮುಗಿಯುವುದಕ್ಕೆ ಇನ್ನು ಕೇವಲ ೫ ನಿಮಿಷ ಬಾಕಿ ಇದ್ದಾಗ ಅರ್ಜಿಂಟಿನಾ-೦೧ ರಿಂದ ಹಿನ್ನಡೆಯಲ್ಲಿತ್ತು.
ಅತ್ಯುತ್ತಮ ಕಮ್‌ಬ್ಯಾಕ್ ಮಾಡಿದ ಅರ್ಜಿಂಟಿನಾ ಪರ ಪಂದ್ಯದ ೮೫ ನೇ ನಿಮಿಷದಲ್ಲಿ ಎಂಜೋ ಫೆರ್ನಾಂಡೀಸ್ ಚೆಂಡನ್ನು ಗೋಲು ಪೆಟ್ಟಿಗೆ ಸೇರಿಸಿದರು. ಇದಾದ ನಂತರ ಪಂದ್ಯದ ೯೦ ನಿಮಿಷ ೨ ನೇ  ಸೆಕೆಂಡ್‌ನಲ್ಲಿ ಲೌಟ್ರೋ ಮಾರ್ಟಿನೆಜ್ ಗೋಲು ಬಾರಿಸಿ ತಂಡಕ್ಕೆ ಅದ್ಭುತ ಗೆಲುವು ತಂದುಕೊಟ್ಟರು.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
2 ನೇ ದಿನ ಭಾರತಕ್ಕೆ 4 ಪದಕ : ಒಟ್ಟು 6 ಪದಕ ಎಶಿಯನ್ ಗೇಮ್ಸ್ ನಲ್ಲಿ ಕ್ರಿಕೆಟ್: ನಾಳೆ ಭಾರತ- ಶ್ರೀಲಂಕಾ ಮಹಿಳಾ ತಂಡಗಳ ಪೈನಲ್ ಇಂಗ್ಲೆಂಡ್- ಶ್ರೀಲಂಕಾ ಮೊದಲ ಏಕದಿನ ಪಂದ್ಯ ನಾಳೆ ನಾಳೆ ಭಾರತ- ಜಪಾನ್ ಐತಿಹಾಸಿಕ ಟಿ-20 ಪಂದ್ಯ ಭಾರಿ ಮಳೆಗೆ ಸಿಡಿಲು ಬಡಿದು ಮೂವರು ರೈತರ ಸಾವು ಪೊಲೀಸಪ್ಪನ ತೋಟದಲ್ಲೇ ಬೆಳೆದಿತ್ತು ಗಾಂಜಾ : ಹೆಡ್ ಕಾನ್ಸ್​​​​​ಸ್ಟೆಬಲ್​​ ಮಗ ಅಂದರ್ಕೋತಿ ತಳ್ಳಿದ್ದಕ್ಕೆ ಕುಸಿದುಬಿದ್ದು ಸ್ಥಳದಲ್ಲೇ ವೃದ್ಧೆ ಸಾವು! ನಾಳೆಯಿಂದ ರಾಜ್ಯಾದ್ಯಂತ '108' ಆಂಬುಲೆನ್ಸ್ ಸೇವೆ ಬಂದ್: ಸಾಮೂಹಿಕ ರಾಜೀನಾಮೆಗೆ ತೀರ್ಮಾನಮೂಲಭೂತ ಸೌಲಭ್ಯಕ್ಕೆ ಒತ್ತಾಯ ಬಾಗಲಕೋಟೆಯಿಂದ ಬೆಂಗಳೂರಿಗೆ ಕೊಣ್ಣೂರು ಜನ ಪಾದಯಾತ್ರೆ ನೀನು ಯಾವನೋ ದಲಿತರ ಬಗ್ಗೆ ಮಾತಾಡೋಕೆ?: ಏಕವಚನದಲ್ಲಿ ನಿಂದಿಸಿದ ಪ್ರದೀಪ್ ಈಶ್ವರ್