LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
National News

ಹೊಸ ಜಿಲ್ಲೆ/ತಾಲೂಕು ಬದಲಾವಣೆಗಳಿದ್ದರೆ ಡಿ.31ರ ಒಳಗೆ ಮುಗಿಸಿಕೊಳ್ಳಿ : ಕೇಂದ್ರ ಖಡಕ್ ಸೂಚನೆ

Advertisement

ನವದೆಹಲಿ: 'ಜನಗಣತಿ 2026ರ ಏ.1ರಿಂದ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ, ಅದಕ್ಕಿಂತ 3 ತಿಂಗಳ ಮೊದಲೇ ಜಿಲ್ಲೆ, ಉಪಜಿಲ್ಲೆ, ತಾಲೂಕು, ತೆಹಸಿಲ್, ಪೊಲೀಸ್ ಠಾಣೆಗಳಂತಹ ಆಡಳಿತ ಘಟಕಗಳ ಗಡಿಗಳನ್ನು ಅಂತಿಮಗೊಳಿಸಲಾಗುತ್ತದೆ.


ಹೀಗಾಗಿ ಹೊಸ ಜಿಲ್ಲೆ/ತಾಲೂಕು ರಚನೆ ಸೇರಿದಂತೆ ಗಡಿಗಳಿಗೆ ಸಂಬಂಧಿಸಿದ ಯಾವುದೇ ಪ್ರಸ್ತಾವಿತ ಬದಲಾವಣೆಗಳಿದ್ದರೆ ಡಿ.31ರ ಒಳಗೆ ಮುಗಿಸಿಕೊಳ್ಳಿ' ಎಂದು ರಾಜ್ಯಗಳಿಗೆ ಕೇಂದ್ರ ಸರ್ಕಾರ ನಿರ್ದೇಶಿಸಿದೆ.

ಇದರಿಂದಾಗಿ ಹೊಸ ತಾಲೂಕು ಹಾಗೂ ಜಿಲ್ಲೆ ರಚನೆ ಮಾಡುವುದಿದ್ದರೆ ಡಿ.31ರೊಳಗೆ ಮಾಡಬೇಕು. ನಂತರ ಯಾವುದೇ ಹೊಸ ತಾಲೂಕು ಹಾಗೂ ಜಿಲ್ಲೆ ರಚನೆ ಮಾಡುವಂತಿಲ್ಲ ಎಂದು ಕೇಂದ್ರ ಸೂಚಿಸಿದಂತಾಗಿದೆ. ಗಣತಿ ಪ್ರಕ್ರಿಯೆ ಮುಗಿವವರೆಗೆ ಈ ಸೂಚನೆ ಇದು ಜಾರಿಯಲ್ಲಿರುತ್ತದೆ.

ಕರ್ನಾಟಕದಲ್ಲಿ ತುಮಕೂರು ಜಿಲ್ಲೆಯನ್ನು 3 ಭಾಗ ಹಾಗೂ ಬೆಳಗಾವಿಯನ್ನು 2 ಭಾಗ ಮಾಡಬೇಕು ಎಂಬ ಬೇಡಿಕೆ ಇರುವ ನಡುವೆಯೇ ಕೇಂದ್ರ ಸರ್ಕಾರದ ಈ ಸೂಚನೆ ಮಹತ್ವ ಪಡೆದಿದೆ .

ಇದರಿಂದಾಗಿ ಹೊಸ ತಾಲೂಕು ಹಾಗೂ ಜಿಲ್ಲೆ ರಚನೆ ಮಾಡುವುದಿದ್ದರೆ ಡಿ.31ರೊಳಗೆ ಮಾಡಬೇಕು. ನಂತರ ಯಾವುದೇ ಹೊಸ ತಾಲೂಕು ಹಾಗೂ ಜಿಲ್ಲೆ ರಚನೆ ಮಾಡುವಂತಿಲ್ಲ ಎಂದು ಕೇಂದ್ರ ಸೂಚಿಸಿದಂತಾಗಿದೆ. ಗಣತಿ ಪ್ರಕ್ರಿಯೆ ಮುಗಿವವರೆಗೆ ಈ ಸೂಚನೆ ಇದು ಜಾರಿಯಲ್ಲಿರುತ್ತದೆ.

ಕರ್ನಾಟಕದಲ್ಲಿ ತುಮಕೂರು ಜಿಲ್ಲೆಯನ್ನು 3 ಭಾಗ ಹಾಗೂ ಬೆಳಗಾವಿಯನ್ನು 2 ಭಾಗ ಮಾಡಬೇಕು ಎಂಬ ಬೇಡಿಕೆ ಇರುವ ನಡುವೆಯೇ ಕೇಂದ್ರ ಸರ್ಕಾರದ ಈ ಸೂಚನೆ ಮಹತ್ವ ಪಡೆದಿದೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ