Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿರಾಟ್ ಕೊಹ್ಲಿ ಮಾಲೀಕತ್ವದ ಪಬ್ ಮೇಲೆ ಎಫ್‌ಐಆರ್ ದಾಖಲು 

Advertisement
ಬೆಂಗಳೂರಿನ : ರಾತ್ರಿ ಅವಧಿಗೆ ಮೀರಿ ಪಬ್‌ ತೆರೆದಿದ್ದ ಹಿನ್ನೆಲೆಯಲ್ಲಿ ಕ್ರಿಕೆಟಿಗ ವಿರಾಟ್‌ ಕೊಹ್ಲಿ ಅವರ ಮಾಲೀಕತ್ವದ ಬೆಂಗಳೂರಿನ ಪಬ್‌ ಮೇಲೆ ಎಫ್‌ ಐಆರ್‌ ದಾಖಲಾಗಿದೆ.

ತಡರಾತ್ರಿವರೆಗೂ ಪಬ್‌ ತೆರೆದಿದ್ದ ಹಿನ್ನೆಲೆಯಲ್ಲಿ ವಿರಾಟ್‌ ಕೊಹ್ಲಿ ಮಾಲೀಕತ್ವದ ಒನ್ 8 ಕಮ್ಯೂನ್ ಪಬ್‌ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಎಫ್‌ ಐಆರ್‌ ದಾಖಲಿಸಿದ್ದಾರೆ.

ಸರ್ಕಾರದ ನಿಗದಿಪಡಿಸಿರುವ ನಿಯಮಗಳನ್ನ ಮೀರಿ ಕಾರ್ಯ ನಿರ್ವಹಿಸುತ್ತಿರುವ ರೆಸ್ಟೋರೆಂಟ್, ಬಾರ್, ಪಬ್ ವಿರುದ್ಧ ಜು.6ರಂದು ರಾತ್ರಿ ಕಬ್ಬನ್ ಪಾರ್ಕ್ ಠಾಣಾ ಪೊಲೀಸರು ವಿಶೇಷ ಕಾರ್ಯಾಚರಣೆ ಕೈಗೊಂಡಿದ್ದರು.

ಈ ವೇಳೆ, ಅವಧಿ ಮೀರಿದ ಬಳಿಕವೂ ಗ್ರಾಹಕರಿಗೆ ಅನುವು ಮಾಡಿಕೊಡುತ್ತಿದ್ದ ಆರೋಪದಡಿ ನಗರದ ಕಸ್ತೂರಬಾ ರಸ್ತೆಯಲ್ಲಿರುವ ಒನ್ 8 ಕಮ್ಯೂನ ವಿರುದ್ಧ ಕಬ್ಬನ್ ಪಾರ್ಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದಿನಿಂದ ಉಚಿತ ಬಸ್ ಪಾಸ್ ಗೆ ಅರ್ಜಿ ಸ್ವೀಕಾರ : ಹಣ ಕಟ್ಟಿದವರಿಗೆ ವಾಪಸ್ ಸಂಸದ ತೇಜಸ್ವಿ ಸೂರ್ಯ ಪತ್ನಿ ಶಿವಶ್ರೀ ಸ್ಕಂದರಿಗೆ ಬಿಸ್ಮಿಲ್ಲಾ ಖಾನ್‌ ಯುವ ಪ್ರಶಸ್ತಿ 2028ರಲ್ಲೂ ಡಿ. ಕೆ ಶಿವಕುಮಾರ್ ಸಿಎಂ ಅದರೆ ತಪ್ಪೇನಿಲ್ಲ : ಸತೀಶ್ ಜಾರಕಿಹೊಳಿ ಪ್ರಧಾನಿ ಮೋದಿ ಭೇಟಿಯಾಗಿ ಚರ್ಚೆ ನಡೆಸಿದ ಡಿ. ಕೆ ಶಿವಕುಮಾರ್ಗೃಹಲಕ್ಷ್ಮಿ ಯೋಜನೆಗೆ ಆಗ ಇಲ್ಲದ ಕಂಡಿಷನ್ ಈಗ ಯಾಕೆ? : ಸಿ. ಟಿ ರವಿ ವಾಗ್ದಾಳಿಪಿಯುಸಿ ಪರೀಕ್ಷೆಯಲ್ಲಿ ರಾಜ್ಯ ಮಟ್ಟದಲ್ಲಿ 4ನೇ ರ್‍ಯಾಂಕ್ ಪಡೆದ ವಿದ್ಯಾರ್ಥಿನಿ ಆನಾರೋಗ್ಯದಿಂದ ನಿಧನರಾಜ್ಯಸಭಾ ಚುನಾವಣೆ : ಕರ್ನಾಟಕದಿಂದ ನಾಲ್ವರು ಅವಿರೋಧ ಆಯ್ಕೆ ಸಿದ್ದರಾಮಯ್ಯ ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ : ಸತೀಶ್ ಜಾರಕಿಹೊಳಿ ಅಂಬೇಡ್ಕರ ಕ್ರೀಡಾಂಗಣ ಒತ್ತುವರಿ ತೆರವಿಗೆ ಪ್ರತಿಭಟನೆ ಧರ್ಮಸ್ಥಳದಲ್ಲಿ ಪವಾಡ : 26 ವರ್ಷಗಳ ಹಿಂದೆ ಮನೆ ಬಿಟ್ಟು ಹೋಗಿದ್ದ ಮಗ ಮನೆಗೆ ವಾಪಸ್