LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಪೆಟ್ರೋಲ್‌ ಬಂಕ್‌ನ ಕೊಠಡಿಯಲ್ಲಿ ಬೆಂಕಿ:ವ್ಯಕಿ ಸಾವು 

Advertisement

ಚಿಟಗುಪ್ಪ:ತಾಲ್ಲೂಕಿನ ನಿರ್ಣಾವಾಡಿ ಕ್ರಾಸ್‌ ಹತ್ತಿರದ ಪೆಟ್ರೋಲ್‌ ಬಂಕ್‌ನ ಕೊಠಡಿಯಲ್ಲಿ ಬುಧವಾರ ನಸುಕಿನ ಜಾವ ಸಂಭವಿಸಿದ ಅಗ್ನಿ ಅವಘಡದಲ್ಲಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.ಗ್ರಾಮದ ಬಾಲಪ್ಪ (50) ಮೃತ ವ್ಯಕ್ತಿ.ಬಾಲಪ್ಪ ಅವರು ಕೊಠಡಿಯಲ್ಲಿದ್ದಾಗ ಬೆಂಕಿ ಹೊತ್ತಿಕೊಂಡು ಧಗಧಗನೆ ಉರಿದಿದ್ದರಿಂದ ಅವರು ಅಲ್ಲಿಯೇ ಸಿಲುಕಿಕೊಂಡು ಮೃತಪಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ.ಘಟನೆ ತಿಳಿದು ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಬಂದು,ಬೆಂಕಿ ನಂದಿಸಿದ್ದಾರೆ.ಡಿವೈಎಸ್‌ಪಿ ಮಡೋಳಪ್ಪ ಪಿ.ಎಸ್.ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.ಬೆಂಕಿ ಅವಘಡಕ್ಕೆ ನಿಖರವಾದ ಕಾರಣ ಗೊತ್ತಾಗಿಲ್ಲ.ತನಿಖೆ ನಂತರ ತಿಳಿಯಲಿದೆ ಎಂದು ಪೊಲೀಸರು ಮೂಲದಿಂದ ತಿಳಿದು ಬಂದಿದೆ. ಘಟನೆಯಿಂದ ಪೆಟ್ರೋಲ್‌ ಬಂಕ್‌ ಸುತ್ತ ಕೆಲಕಾಲ ಆತಂಕದ ವಾತಾವರಣ ಸೃಷ್ಟಿಯಾಗಿತ್ತು ಎಂದು ಹೇಳಲಾಗಿದೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇನ್ಮುಂದೆ ಪರೀಕ್ಷಾ ಅಕ್ರಮ ಎಸಗಿದರೆ ಜೀವನಪೂರ್ತಿ ಸರ್ಕಾರಿ ಉದ್ಯೋಗ ಬ್ಯಾನ್ ಬ್ಯಾಲೆಟ್ ಮೂಲಕವೇ ಸ್ಥಳೀಯ ಚುನಾವಣೆ, ಮತಪೆಟ್ಟಿಗೆ ಖರೀದಿಗೆ 128 ಕೋಟಿ : ಸಚಿವ ಖಂಡ್ರೆಕಬ್ಬು ಬೆಳೆಗಾರರ ಹೋರಾಟ ವಾಪಸ್ : ಇಂದಿನಿಂದ ಫ್ಯಾಕ್ಟರಿಗಳು ಪ್ರಾರಂಭ ಬೆಂಗಳೂರಲ್ಲಿ ಭೀಕರ ಸರಣಿ ಕೊಲೆ : ಪತ್ನಿ ಸೇರಿದಂತೆ, ಒಂದೇ ಕುಟುಂಬದ 7 ಜನರ ಬರ್ಬರ ಕೊಲೆವಿಜಯದಾಸರ ಕಟ್ಟೆಯಲ್ಲಿ ಭಕ್ತರನ್ನು ಅನುಗ್ರಹಿಸಿದ ಉಡುಪಿ ಪಲಿಮಾರು ಮಠದ ಶ್ರೀಗಳು.ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಮುಂಜಾಗ್ರತೆ ವಹಿಸಿ: ಎನ್.ಎಸ್. ಬೋಸರಾಜುಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಅಂಬೇಡ್ಕರ್ ಓದು ಕಾರ್ಯಕ್ರಮ: ಉತ್ತರಾದೇವಿ ಮಠಪತಿಎಸ್​​ಐಆರ್​​ ಇಲ್ಲದಿದ್ದರೆ ಅವರಪ್ಪನ ಆಣೆ ಬಿಜೆಪಿ ಗೆಲ್ಲಲ್ಲ': ಸಿದ್ದರಾಮಯ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರ ಪ್ರತಿಭಟನೆ: ಜಿಲ್ಲಾದ್ಯಂತ ಮದ್ಯ ಮಾರಾಟ ನಿಷೇಧ ಶಿಸ್ತು ಮತ್ತು ಆತ್ಮವಿಶ್ವಾಸವೇ ಯಶಸ್ಸಿನ ಮೆಟ್ಟಿಲು: ಆಂಜನೇಯ ನಸಲಾಪುರ