LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Crime News

ಲಾರಿ ಮತ್ತು ಎರಡು ಗೂಡ್ಸ್ ವಾಹನ ಮಧ್ಯೆ ಸರಣಿ ಅಪಘಾತ : ಐವರು ಸಾವು

Advertisement
ರಾಯಚೂರು : ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಲಾರಿ ಮತ್ತು ಎರಡು ಗೂಡ್ಸ್ ವಾಹನ ಮಧ್ಯೆ ಸರಣಿ ಅಪಘಾತ ಸಂಭವಿಸಿ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಕನ್ನಾರಿ ಕ್ರಾಸ್ ಬಳಿ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ ಆಂಧ್ರ ಮೂಲದ ಸಣ್ಣ ಯಲ್ಲಪ್ಪ(45), ಹರಿ(25), ರಂಗನಾಥ(12) ಬಸವರಾಜ್(40) ಹಾಗೂ ಟಾಟಾ ಏಸ್‌ ವಾಹನದ ಚಾಲಕ ಮೃತಪಟ್ಟಿದ್ದಾರೆ.

ಬೊಲೆರೊ ಪಿಕಪ್ ವಾಹನ, ಟಾಟಾ ಏಸ್ ಗೆ ಲಾರಿ ಡಿಕ್ಕಿ ಹೊಡೆದಿದೆ. ಬೊಲೆರೊ ಪಿಕಪ್ ವಾಹನ, ಟಾಟಾ ಏಸ್ ವಾಹನಗಳಲ್ಲಿ ಕುರಿಗಳನ್ನು ತುಂಬಿಸಿಕೊಂಡು ಸಾಗಿಸಲಾಗುತ್ತಿತ್ತು.

ಒಂದರ ಹಿಂದೆ ಒಂದರಂತೆ ಸಿಂಧನೂರಿನಿಂದ ಬಳ್ಳಾರಿ ಕಡೆಗೆ ತೆರಳುತ್ತಿದ್ದ ವಾಹನಗಳಿಗೆ ಲಾರಿ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಕೆಲವು ಕುರಿಗಳು ಮೃತಪಟ್ಟಿವೆ. ಸಿಂಧನೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ