LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Crime News

ಭೀಕರ ಅಗ್ನಿ ದುರಂತ : ಒಂದೇ ಕುಟುಂಬದ ಐದು ಮಂದಿ ಸಜೀವ ದಹನ

Advertisement
ಬೆಂಗಳೂರು: ನಗರದ ಕೆ.ಆರ್ ಮಾರ್ಕೆಟ್ ಬಳಿಯ ನಗರ್ತಪೇಟೆಯ ವಾಣಿಜ್ಯ ಕಟ್ಟಡದಲ್ಲಿ ಇಂದು ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ  ಒಂದೇ ಕುಟುಂಬದ ನಾಲ್ವರು ಸೇರಿ ಒಟ್ಟು ಐದು ಮಂದಿ ಸಜೀವ ದಹನವಾದ ದುರ್ಘಟನೆ ನಡೆದಿದೆ.

ಮೃತ ದುರ್ದೈವಿಗಳನ್ನು ಮದನ್ (38), ಪತ್ನಿ ಸಂಗೀತಾ (33) ಮಿತೇಶ್ (8), ವಿಹಾನ್ (5) ಎಂದು ಗುರುತಿಸಲಾಗಿದ್ದು, ಇವರು ಒಂದೇ ಕುಟುಂಬದವರಾಗಿದ್ದಾರೆ.

ಇನ್ನು ಮತ್ತೊಂದು ಮಹಡಿಯಲ್ಲಿ ಸುರೇಶ್‌ ಎಂಬವರು ಕೂಡ ಸಜೀವವಾಗಿ ದಹನವಾಗಿದ್ದಾರೆ.ಘಟನೆಯ ಬಳಿಕ ಸ್ಥಳಕ್ಕೆ ನಗರ ಪೊಲೀಸ್‌ ಆಯುಕ್ತ ಸೀಮಂತ್‌ ಕುಮಾರ್‌ ಸಿಂಗ್‌ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ