LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಮಾಜಿ ಶಾಸಕ ಜಿ.ವಿ.ಶ್ರೀರಾಮರೆಡ್ಡಿರವರ ಪುಣ್ಯ ಸ್ಮರಣೆ ಅಭಿಮಾನಿಗಳ ಬಳಗದಿಂದ ಅನ್ನದಾನ ಕಾರ್ಯಕ್ರಮ

Advertisement
ಗುಡಿಬಂಡೆ : ಸಿಪಿಐಎಂ ಪಕ್ಷದಿಂದ ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದಿಂದ ಜಿ.ವಿ.ಶ್ರೀರಾಮರೆಡ್ಡಿರವರು ಎರಡು ಬಾರಿ ಶಾಸಕರಾಗಿ. ಆಯ್ಕೆಯಾಗಿ ಕ್ಷೇತ್ರದಲ್ಲಿ ಶಾಶ್ವತವಾದ ಅಭಿವೃದ್ಧಿ ಕಾಮಗಾರಿಗಳನ್ನು ಮಾಡಿ ಅಜರಾಮರಾಗಿದ್ದಾರೆಂದು ಪತ್ರಕರ್ತ ಎನ್ ಆನಂದ್ ತಿಳಿಸಿದರು.

ಗುಡಿಬಂಡೆ ತಾಲ್ಲೂಕಿನ ಕಡೇಹಳ್ಳಿ ಕ್ರಾಸ್ ನಲ್ಲಿ ಜಿ.ವಿ.ಶ್ರೀರಾಮರೆಡ್ಢಿ ಅಭಿಮಾನಿ ಬಳಗದಿಂದ 4ನೇ ವರ್ಷದ ಪುಣ್ಯಸ್ಮರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.ಈ ವೇಳೆಯಲ್ಲಿ ಪತ್ರಕರ್ತ ಎನ್.ಅನಂದ್ ರವರು ಗಿಡಕ್ಕೆ ನೀರು ಹಾಕುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದರು.

ಮಾಜಿ ಶಾಸಕ ಜಿ.ವಿ.ಶ್ರೀರಾಮರೆಡ್ಡಿರವರ ಪುಣ್ಯ ಸ್ಮರಣೆಯ ಅಂಗವಾಗಿ ಅನ್ನದಾನ ಕಾರ್ಯಕ್ರಮವನ್ನು ‌ಹಮ್ಮಿಕೊಳ್ಳಲಾಗಿತ್ತು.

ಈ ಸಂದರ್ಭದಲ್ಲಿ ಸಿಪಿಐಎಂ ಕಾರ್ಯದರ್ಶಿ ವೆಂಕಟರಾಜು, ಮುಖಂಡರಾದ ಗೋಪಾಲಕೃಷ್ಣ, ಸಮಾಜ ಸೇವಕ ಶ್ರೀನಿವಾಸ ಗಾಂಧಿ ಗುತ್ತಿಗೆದಾರ ಭೈರಪ್ಪ, ತೀಲಕುಂಟಹಳ್ಳಿ ಅಶ್ವತ್ಥ್ ರೆಡ್ಡಿ, , ಲಕ್ಕೇನಹಳ್ಳಿ ನರಸಿಂಹರೆಡ್ಡಿ, ‌ಮಧು, ಕೆ.ಎಚ್.ವೆಂಕಟಶಿವಾರೆಡ್ಡಿ, ಕೆ.ಜಿ.ರವೀಂದ್ರರೆಡ್ಡಿ ,ಕಡೇಹಳ್ಳಿ ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ರಾಮಕೃಷ್ಣರೆಡ್ಡಿ, ಬಿ.ಎನ್.ಆದಿನಾರಾಯಣಪ್ಪ ಮುಂತಾದವರು ಉಪಸ್ಥಿತರಿದ್ದರು.

ವರದಿ : ಬಿ.ಎ.ಬಾಬಾಜಾನ್ 
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ