LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
National News

ಅಹ್ಮದಾಬಾದ್ ವಿಮಾನ ನಿಲ್ದಾಣದಲ್ಲಿ ದುರಂತ : ಇಂದು ಮಾಜಿ ಸಿಎಂ ಅಂತ್ಯಕ್ರಿಯೆ

Advertisement
ಅಹ್ಮದಾಬಾದ್ : ಅಹ್ಮದಾಬಾದ್ ವಿಮಾನ ನಿಲ್ದಾಣದಲ್ಲಿ ಸಂಭವಿಸಿದ ದುರಂತದಲ್ಲಿ ಮೃತಪಟ್ಟ ಗುಜರಾತ್ ಮಾಜಿ ಸಿಎಂ ವಿಜಯ್ ರೂಪಾನಿ ಅಂತ್ಯಕ್ರಿಯೆ ನಡೆಯಲಿದೆ.

ವಿಜಯ್ ರೂಪಾನಿ ಅವರ ದೇಹದ ಗುರುತನ್ನು ಡಿಎನ್ ಎ ಪರೀಕ್ಷೆ ಮೂಲಕ ಪತ್ತೆಹಚ್ಚಲಾಗಿದ್ದು, ಇದಾದ ಬಳಿಕ ದೇಹವನ್ನು ಕುಟುಂಬಕ್ಕೆ ಹಸ್ತಾಂತರಿಸಲಾಗಿದೆ.ಇದೀಗ ಕುಟುಂಬ ಸದಸ್ಯರು ಅಂತ್ಯಕ್ರಿಯೆ ನೆರವೇರಿಸಲು ತೀರ್ಮಾನ ಮಾಡಿದ್ದಾರೆ.

ರಾಜ್‌ಕೋಟ್‌ನಲ್ಲಿ ಸಕಲ ಸರಕಾರಿ ಗೌರವಗಳೊಂದಿಗೆ ನಡೆಸಲು ನಿರ್ಧರಿಸಲಾಗಿದ್ದು ಜೊತೆಗೆ ರೂಪಾನಿ ಅವರ ಸ್ಮರಣಾರ್ಥ ಒಂದು ದಿನ ಶೋಕಾಚರಣೆಯನ್ನು ನಡೆಸಲು ನಿರ್ಧರಿಸಿದೆ.

ಕಳೆದ ಗುರುವಾರ ಏರ್ ಇಂಡಿಯಾ ದುರಂತ ಸಂಭವಿಸಿತ್ತು. ಸುಮಾರು 270ಮಂದಿ ಪ್ರಾಣಬಿಟ್ಟಿದ್ದರು. ಇದೇ ವಿಮಾನದಲ್ಲಿದ್ದ ಗುಜರಾತ್ ನ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಕೂಡ ಸಾವನ್ನಪ್ಪಿದ್ದರು.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ