Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಇಸ್ರೋದ ಮಾಜಿ ಅಧ್ಯಕ್ಷ ಕೆ.ಕಸ್ತೂರಿ ರಂಗನ್ ವಿಧಿವಶ

Advertisement
ಬೆಂಗಳೂರು : ಇಸ್ರೋದ ಮಾಜಿ ಅಧ್ಯಕ್ಷ ಮತ್ತು ನೂತನ ರಾಷ್ಟ್ರೀಯ ಶಿಕ್ಷಣ ನೀತಿಯ ಕರಡು ಸಮಿತಿಯ ಅಧ್ಯಕ್ಷರಾಗಿದ್ದ ಕೆ.ಕಸ್ತೂರಿ ರಂಗನ್ (84)​ ಅವರು ಇಂದು ತಮ್ಮ ನಿವಾಸದಲ್ಲಿ ವಿಧಿವಶರಾಗಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ರಾಮನ್ ಸಂಶೋಧನಾ ಸಂಸ್ಥೆಯಲ್ಲಿ ಏ.27ರಂದು ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆಯನ್ನು ಕಲ್ಪಿಸಲು ಸಿದ್ಧತೆಗಳು ನಡೆದಿವೆ.ಕಸ್ತೂರಿ ರಂಗನ್​ ಅವರು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ಕುಲಪತಿ ಮತ್ತು ಕರ್ನಾಟಕ ಜ್ಞಾನ ಆಯೋಗದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ.


2023ರ ಜುಲೈ ತಿಂಗಳಲ್ಲಿ ಕಸ್ತೂರಿ ರಂಗನ್​ ಅವರು ಕೊಲಂಬೊದಲ್ಲಿದ್ದಾಗ ಅವರಿಗೆ ಲಘ ಹೃದಯಾಘಾತವೂ ಆಗಿತ್ತು. ಅಂದು ಅವರನ್ನು ಬೆಂಗಳೂರಿಗೆ ಏರ್​​​ಲಿಫ್ಟ್​ ಕೂಡ ಮಾಡಲಾಗಿತ್ತು.

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದಿನಿಂದ ಉಚಿತ ಬಸ್ ಪಾಸ್ ಗೆ ಅರ್ಜಿ ಸ್ವೀಕಾರ : ಹಣ ಕಟ್ಟಿದವರಿಗೆ ವಾಪಸ್ ಸಂಸದ ತೇಜಸ್ವಿ ಸೂರ್ಯ ಪತ್ನಿ ಶಿವಶ್ರೀ ಸ್ಕಂದರಿಗೆ ಬಿಸ್ಮಿಲ್ಲಾ ಖಾನ್‌ ಯುವ ಪ್ರಶಸ್ತಿ 2028ರಲ್ಲೂ ಡಿ. ಕೆ ಶಿವಕುಮಾರ್ ಸಿಎಂ ಅದರೆ ತಪ್ಪೇನಿಲ್ಲ : ಸತೀಶ್ ಜಾರಕಿಹೊಳಿ ಪ್ರಧಾನಿ ಮೋದಿ ಭೇಟಿಯಾಗಿ ಚರ್ಚೆ ನಡೆಸಿದ ಡಿ. ಕೆ ಶಿವಕುಮಾರ್ಗೃಹಲಕ್ಷ್ಮಿ ಯೋಜನೆಗೆ ಆಗ ಇಲ್ಲದ ಕಂಡಿಷನ್ ಈಗ ಯಾಕೆ? : ಸಿ. ಟಿ ರವಿ ವಾಗ್ದಾಳಿಪಿಯುಸಿ ಪರೀಕ್ಷೆಯಲ್ಲಿ ರಾಜ್ಯ ಮಟ್ಟದಲ್ಲಿ 4ನೇ ರ್‍ಯಾಂಕ್ ಪಡೆದ ವಿದ್ಯಾರ್ಥಿನಿ ಆನಾರೋಗ್ಯದಿಂದ ನಿಧನರಾಜ್ಯಸಭಾ ಚುನಾವಣೆ : ಕರ್ನಾಟಕದಿಂದ ನಾಲ್ವರು ಅವಿರೋಧ ಆಯ್ಕೆ ಸಿದ್ದರಾಮಯ್ಯ ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ : ಸತೀಶ್ ಜಾರಕಿಹೊಳಿ ಅಂಬೇಡ್ಕರ ಕ್ರೀಡಾಂಗಣ ಒತ್ತುವರಿ ತೆರವಿಗೆ ಪ್ರತಿಭಟನೆ ಧರ್ಮಸ್ಥಳದಲ್ಲಿ ಪವಾಡ : 26 ವರ್ಷಗಳ ಹಿಂದೆ ಮನೆ ಬಿಟ್ಟು ಹೋಗಿದ್ದ ಮಗ ಮನೆಗೆ ವಾಪಸ್