LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಬಾತುಕೋಳಿ ಹಿಡಿಯಲು ಹೋದ ನಾಲ್ವರು ಮಕ್ಕಳು ಕೆರೆಯಲ್ಲಿ ಮುಳುಗಿ ಸಾವು 

Advertisement

ಚಿಕ್ಕಮಗಳೂರು: ಆಟವಾಡುತ್ತಾ ಬಾತುಕೋಳಿಯನ್ನು ಹಿಡಿಯಲು ಹೋದ ನಾಲ್ವರು ಮಕ್ಕಳು ಕೆರೆಯಲ್ಲಿ ಮುಳುಗಿ ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ಚಿಕ್ಕಮಗಳೂರು ತಾಲೂಕಿನಲ್ಲಿ ಸಂಭವಿಸಿದೆ.  ಚಿಕ್ಕಮಗಳೂರು ತಾಲೂಕಿನ ಅರಳಿಗುಪ್ಪೆ ಗ್ರಾಮದ ಕಾರಂಜಿ ಕೆರೆಯಲ್ಲಿ ಈ ದುರ್ಘಟನೆ ನಡೆದಿದೆ.

 

ಮಕ್ಕಳು ಕೆರೆಯ ದಡದಲ್ಲಿ ಆಟವಾಡುತ್ತಿದ್ದಾಗ, ಅವರ ಜೊತೆಗಿದ್ದ ಬಾತುಕೋಳಿ ನೀರಿಗೆ ಇಳಿದಿದೆ. ಆ ಬಾತುಕೋಳಿಯನ್ನು ಹಿಡಿಯಲು ಹೋದ ಬಾಲಕಿ ಮೊದಲು ನೀರಿಗೆ ಇಳಿದಿದ್ದಾಳೆ.

 

ಆಕೆ ನೀರಿನಲ್ಲಿ ಮುಳುಗುವುದನ್ನು ಕಂಡು, ಆಕೆಯನ್ನು ರಕ್ಷಿಸಲು ಹೋದ ಇತರ ಮೂವರು ಮಕ್ಕಳು ಸಹ ನೀರಿನಲ್ಲಿ ಮುಳುಗಿ ಪ್ರಾಣ ಕಳೆದುಕೊಂಡಿದ್ದಾರೆ.

ಮೃತಪಟ್ಟ ಮಕ್ಕಳ ವಿವರ:

ಅಬ್ದುಲ್ ರೆಹಮಾನ್ (13 ವರ್ಷ)

ನಯಾಜ್ (12 ವರ್ಷ)

ಮೈದಿಹಾ (9 ವರ್ಷ)

ಅಮಾನ್ (8 ವರ್ಷ)

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
2 ನೇ ದಿನ ಭಾರತಕ್ಕೆ 4 ಪದಕ : ಒಟ್ಟು 6 ಪದಕ ಎಶಿಯನ್ ಗೇಮ್ಸ್ ನಲ್ಲಿ ಕ್ರಿಕೆಟ್: ನಾಳೆ ಭಾರತ- ಶ್ರೀಲಂಕಾ ಮಹಿಳಾ ತಂಡಗಳ ಪೈನಲ್ ಇಂಗ್ಲೆಂಡ್- ಶ್ರೀಲಂಕಾ ಮೊದಲ ಏಕದಿನ ಪಂದ್ಯ ನಾಳೆ ನಾಳೆ ಭಾರತ- ಜಪಾನ್ ಐತಿಹಾಸಿಕ ಟಿ-20 ಪಂದ್ಯ ಭಾರಿ ಮಳೆಗೆ ಸಿಡಿಲು ಬಡಿದು ಮೂವರು ರೈತರ ಸಾವು ಪೊಲೀಸಪ್ಪನ ತೋಟದಲ್ಲೇ ಬೆಳೆದಿತ್ತು ಗಾಂಜಾ : ಹೆಡ್ ಕಾನ್ಸ್​​​​​ಸ್ಟೆಬಲ್​​ ಮಗ ಅಂದರ್ಕೋತಿ ತಳ್ಳಿದ್ದಕ್ಕೆ ಕುಸಿದುಬಿದ್ದು ಸ್ಥಳದಲ್ಲೇ ವೃದ್ಧೆ ಸಾವು! ನಾಳೆಯಿಂದ ರಾಜ್ಯಾದ್ಯಂತ '108' ಆಂಬುಲೆನ್ಸ್ ಸೇವೆ ಬಂದ್: ಸಾಮೂಹಿಕ ರಾಜೀನಾಮೆಗೆ ತೀರ್ಮಾನಮೂಲಭೂತ ಸೌಲಭ್ಯಕ್ಕೆ ಒತ್ತಾಯ ಬಾಗಲಕೋಟೆಯಿಂದ ಬೆಂಗಳೂರಿಗೆ ಕೊಣ್ಣೂರು ಜನ ಪಾದಯಾತ್ರೆ ನೀನು ಯಾವನೋ ದಲಿತರ ಬಗ್ಗೆ ಮಾತಾಡೋಕೆ?: ಏಕವಚನದಲ್ಲಿ ನಿಂದಿಸಿದ ಪ್ರದೀಪ್ ಈಶ್ವರ್