Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಭಾವಿಗೆ ಬಿದ್ದು ಒಂದೇ ಕುಟುಂಬದ ನಾಲ್ವರು ದುರ್ಮರಣ

Advertisement
ಧಾರವಾಡ: ತಾಲೂಕು ಚಿಕ್ಕಮಲ್ಲಿಗವಾಡ ಗ್ರಾಮದ ನಿವಾಸಿಗಳಾದ ನಾರಾಯಣ ಸಿಂದೇ(42),ವಿಠ್ಠಲ ಸಿಂದೇ(80)ನಾರಾಯಣ ಸಿಂದೇ ಮಕ್ಕಳಾದ ಶಿವಕುಮಾರ ಸಿಂದೇ(12)ಮತ್ತು ಶ್ರೀನಿಧಿ ಸಿಂದೇ(11)ದುರ್ಮರಣ ಹೊಂದಿದವಾರಾಗಿದ್ದಾರೆ.



ಈ ಘಟನೆ ನಡೆದು ಸುಮಾರು ಬೆಳಗಿನ ಜಾವ ನಡೆದಿದೆ ಸಾಲ ಬಾಧೆಯಿಂದ ಇವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಏನ್ನಲಾಗಿದೆ. ಶ್ರೀನಿಧಿ ಸಿಂದೇ ಎನ್ನುವ ಪುಟ್ಟ ಕಂದಮ್ಮ ಶಾಲೆಯ ಸಮವಸ್ತ್ರ ದಲ್ಲಿರುವದು ಕಂಡುಬಡಿದ್ದು ಹೃದಯ ವಿದ್ರಾವಕ ಘಟನೆ ಬೆಳಕಿಗೆ ಬಂದಿದೆ.

ಈ ನಾಲ್ಕು ಶವಗಳನ್ನು ಹೊರ ತೆಗೆದು ಮರಣೊತ್ತರ ಪರೀಕ್ಷೆಗಾಗಿ ಧಾರವಾಡ ಜಿಲ್ಲಾಸ್ಪತ್ರೆಗೆ ಸಾಗಿಸಲಾಗಿದೆ,ಧಾರವಾಡ ಗ್ರಾಮೀಣ ಪೊಲೀಸ್ ಠಾಣೆಯ ಅಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಟಧಿಕಾರಿಗಳಾದ ಗುಂಜನ್ ಆರ್ಯ ಪರಿಶೀಲನೆ ನಡೆಸಿದ್ದಾರೆ.

ವರದಿ: ವಿನಾಯಕ ಗುಡ್ಡದಕೇರಿ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದಿನಿಂದ ಉಚಿತ ಬಸ್ ಪಾಸ್ ಗೆ ಅರ್ಜಿ ಸ್ವೀಕಾರ : ಹಣ ಕಟ್ಟಿದವರಿಗೆ ವಾಪಸ್ ಸಂಸದ ತೇಜಸ್ವಿ ಸೂರ್ಯ ಪತ್ನಿ ಶಿವಶ್ರೀ ಸ್ಕಂದರಿಗೆ ಬಿಸ್ಮಿಲ್ಲಾ ಖಾನ್‌ ಯುವ ಪ್ರಶಸ್ತಿ 2028ರಲ್ಲೂ ಡಿ. ಕೆ ಶಿವಕುಮಾರ್ ಸಿಎಂ ಅದರೆ ತಪ್ಪೇನಿಲ್ಲ : ಸತೀಶ್ ಜಾರಕಿಹೊಳಿ ಪ್ರಧಾನಿ ಮೋದಿ ಭೇಟಿಯಾಗಿ ಚರ್ಚೆ ನಡೆಸಿದ ಡಿ. ಕೆ ಶಿವಕುಮಾರ್ಗೃಹಲಕ್ಷ್ಮಿ ಯೋಜನೆಗೆ ಆಗ ಇಲ್ಲದ ಕಂಡಿಷನ್ ಈಗ ಯಾಕೆ? : ಸಿ. ಟಿ ರವಿ ವಾಗ್ದಾಳಿಪಿಯುಸಿ ಪರೀಕ್ಷೆಯಲ್ಲಿ ರಾಜ್ಯ ಮಟ್ಟದಲ್ಲಿ 4ನೇ ರ್‍ಯಾಂಕ್ ಪಡೆದ ವಿದ್ಯಾರ್ಥಿನಿ ಆನಾರೋಗ್ಯದಿಂದ ನಿಧನರಾಜ್ಯಸಭಾ ಚುನಾವಣೆ : ಕರ್ನಾಟಕದಿಂದ ನಾಲ್ವರು ಅವಿರೋಧ ಆಯ್ಕೆ ಸಿದ್ದರಾಮಯ್ಯ ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ : ಸತೀಶ್ ಜಾರಕಿಹೊಳಿ ಅಂಬೇಡ್ಕರ ಕ್ರೀಡಾಂಗಣ ಒತ್ತುವರಿ ತೆರವಿಗೆ ಪ್ರತಿಭಟನೆ ಧರ್ಮಸ್ಥಳದಲ್ಲಿ ಪವಾಡ : 26 ವರ್ಷಗಳ ಹಿಂದೆ ಮನೆ ಬಿಟ್ಟು ಹೋಗಿದ್ದ ಮಗ ಮನೆಗೆ ವಾಪಸ್