LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
National News

ಅಲ್ ಖೈದಾ ಜೊತೆ ಸಂಪರ್ಕ ಹೊಂದಿದ್ದ ನಾಲ್ವರು ಉಗ್ರರು ಅರೆಸ್ಟ್

Advertisement
ಅಹಮದಾಬಾದ್ : ಭಾರತದಲ್ಲಿ ಉಗ್ರರ ಬೇಟೆ ಮುಂದುವರೆದಿದೆ. ಗುಜರಾತ್ ರಾಜ್ಯದ ಭಯೋತ್ಪಾದನಾ ನಿಗ್ರಹ ದಳದ (ಎಟಿಎಸ್) ಅಧಿಕಾರಿಗಳು ಅಲ್ ಖೈದಾ ಜೊತೆ ಸಂಪರ್ಕ ಹೊಂದಿರುವ ನಾಲ್ವರು ಉಗ್ರರನ್ನು ಅರೆಸ್ಟ್ ಮಾಡಿದೆ.

ಅಮೆರಿಕದಿಂದ ಹತನಾದ ಜಾಗತಿಕ ಉಗ್ರ ಒಸಾಮಾ ಬಿನ್ ಲಾಡೆನ್‌ನ ಅಲ್ ಖೈದಾ ಸಂಘಟನೆಯೊಂದಿಗೆ ಸಂಪರ್ಕ ಹೊಂದಿರುವ ಭಾರತೀಯ ಉಪಖಂಡದ ಅಲ್ ಖೈದಾ ಎಂಬ ಸಂಘಟನೆಗೆ ಸೇರಿದ ನಾಲ್ವರು ಭಯೋತ್ಪಾದಕರನ್ನು ಗುಜರಾತ್ ಎಟಿಎಸ್ ಬಂಧಿಸಿದೆ.

ಇಬ್ಬರು ಉಗ್ರರನ್ನ ಗುಜರಾತ್‌ನಿಂದ, ಒಬ್ಬನನ್ನು ದೆಹಲಿಯಿಂದ ಹಾಗೂ ಮತ್ತೊಬ್ಬನನ್ನು ನೋಯ್ಡಾದಲ್ಲಿ ಬಂಧಿಸಲಾಗಿದೆ. ಬಂಧಿತ ಭಯೋತ್ಪಾದಕರನ್ನು ಮೊಹಮ್ಮದ್ ಫರ್ದೀನ್, ಸೈಫುಲ್ಲಾ ಖುರೇಷಿ ಮತ್ತು ಮೊಹಮ್ಮದ್ ಫೈಕ್ ಎಂದು ಗುರುತಿಸಲಾಗಿದೆ.

ಗುಜರಾತ್ ಎಟಿಎಸ್ ಬಲೆಗೆ ಬಿದ್ದ ಎಲ್ಲಾ ನಾಲ್ವರು‌ ಉಗ್ರರು 20 ರಿಂದ 25 ವರ್ಷದೊಳಗಿನವರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಉಗ್ರರು ಭಾರತದಲ್ಲಿ ದಾಳಿಗಳಿಗೆ ಕುತಂತ್ರ ಮಾಡುತ್ತಿದ್ದರು ಎನ್ನಲಾಗಿದೆ

 

 
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ