LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Crime News

ಎರಡು ಓಣಿಗಳ ಗಣೇಶ ಮೂರ್ತಿಗಳ ವಿಸರ್ಜನೆ ವೇಳೆ ಗಲಾಟೆ : ಲಾಠಿ ಚಾರ್ಜ್ 

Advertisement
ಧಾರವಾಡ: ಎರಡು ಓಣಿಗಳ ಗಣೇಶ ಮೂರ್ತಿಗಳ ವಿಸರ್ಜನೆ ವೇಳೆ ನಡೆದ ಶೋಭಾಯಾತ್ರೆ ಸಂದರ್ಭದಲ್ಲಿ ಡಿ.ಜೆ. ಸಂಗೀತ ಕಾರ್ಯಕ್ರಮದ ವಿಚಾರವಾಗಿ ಯುವಕರು ಗಲಾಟೆ ಮಾಡಿದ್ದು, ಪೊಲೀಸರು ಲಾಠಿ ಬೀಸಿರುವ ಘಟನೆ ಧಾರವಾಡದ ನರೇಂದ್ರ ಗ್ರಾಮದಲ್ಲಿ ನಡೆದಿದೆ.

ಪೊಲೀಸರು ಲಾಠಿ ಪ್ರಹಾರ ಮಾಡುತ್ತಿದ್ದಂತೆ ಜನರು ದಿಕ್ಕಾಪಾಲಾಗಿ ಓಡಿದ್ದಾರೆ.ಎರಡೂ ಮೆರವಣಿಗೆಗಳು ಗ್ರಾಮದ ವೃತ್ತದ ಬಳಿ ಬಂದಾಗ ಯುವಕರು ಡಿ.ಜೆ.ಸಂಗೀತ ವಿಚಾರವಾಗಿ ಸ್ಪರ್ಧೆಗಿಳಿದಿದ್ದಾರೆ. ಯುವಕರ ಗುಂಪಿನ ನಡುವೆ ವಾಗ್ವಾದ ನಡೆದು ಗಲಾಟೆ ನಡೆದಿದೆ.

ಬಿಗುವಿನ ವಾತಾವರಣ ನಿರ್ಮಾಣವಾಗುತ್ತಿದ್ದಂತೆ ಪೊಲೀಸರು ಲಾಠಿಚಾರ್ಜ್ ಮಾಡಿದ್ದಾರೆ. ಜನರನ್ನು ಚದುರಿಸಿದ ಬಳಿಕ ಎರಡೂ ಗಣೇಶ ಮೂರ್ತಿಗಳನ್ನು ವ್ಯವಸ್ಥಿತವಾಗಿ ವಿಸರ್ಜನೆ ಮಾಡಲಾಯಿತು.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ