LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Sports News

ಗಾಲೆ ಟೆಸ್ಟ್ ಗೆಲುವು: ಭಾರತ ತಂಡಕ್ಕೆ ೧೨ ಪಾಯಿಂಟ್

ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಆಸೆ ಜೀವಂತ

Advertisement


ಗಾಲೆ(ಶ್ರೀಲAಕಾ): ಶ್ರೀಲಂಕಾ ವಿರುದ್ಧದ ಎರಡು ಟೆಸ್ಟ್ಗಳ ಸರಣಿಯ ಮೊದಲ ಟೆಸ್ಟ್ನಲ್ಲಿ ೧೬೫ ರನ್‌ಗಳಿಂದ ಗೆದ್ದ ಭಾರತ ತಂಡವು ಮಹತ್ವದ ೧೨ ಪಾಯಿಂಟ್‌ಗಳನ್ನು ಪಡೆಯುವ ಮೂಲಕ ವಿಶ್ವಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ತಲುಪುವ ಹಾದಿಯಲ್ಲಿ ಮಹತ್ವದ ಸಾಧನೆ ಮಾಡಿದೆ.
ಈ ಗಾಲೆ ಟೆಸ್ಟ್ ಗೆಲುವಿನ ಮುಂಚೆ ವಿಶ್ವಟೆಸ್ಟ್ ಚಾಂಪಿಯನ್‌ಶಿಪ್ ಭಾಗವಾಗಿ ಪಾಯಿಂಟ್ ಪಟ್ಟಿಯಲ್ಲಿ ೬ ನೇ  ಸ್ಥಾನದಲ್ಲಿದ್ದ ಭಾರತ ತಂಡವು ಈ ಪಂದ್ಯದ ಗೆಲುವಿನಿಂದ ೧೨ ಪಾಯಿಂಟ್‌ಗಳನ್ನು ಪಡೆದಿದೆ. ಕೊಲಂಬೋದಲ್ಲಿ ನಡೆಯವ ಎರಡನೇ ಟೆಸ್ಟ್ ಪಂದ್ಯವನ್ನು ಗೆದ್ದರೆ ಭಾರತ ತಂಡವು ವಿಶ್ವಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ತಲುಪುವ ಹಾದಿಯನ್ನು ಮತ್ತಷ್ಟು ಕ್ರಮಿಸಲಿದೆ.
ಡ್ರೆಸ್ಸಿಂಗ್ ರೂಂನಲ್ಲಿ ಕುಣಿದಾಡಿದ ಆಟಗಾರರು: ಗಾಲೆ ಟೆಸ್ಟ್ ಗೆಲ್ಲುತ್ತಿದ್ದಂತೇಯೇ ಡ್ರೆಸಿಂಗ್ ರೂಂ ಕುಣಿದು ಕುಪ್ಪಳಿಸಿ ವಿಜಯೋತ್ಸವ ಆಚರಿಸಿದ ಭಾರತದ ಆಟಗಾರರು ಸಂಭ್ರಮಪಟ್ಟರು.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
2 ನೇ ದಿನ ಭಾರತಕ್ಕೆ 4 ಪದಕ : ಒಟ್ಟು 6 ಪದಕ ಎಶಿಯನ್ ಗೇಮ್ಸ್ ನಲ್ಲಿ ಕ್ರಿಕೆಟ್: ನಾಳೆ ಭಾರತ- ಶ್ರೀಲಂಕಾ ಮಹಿಳಾ ತಂಡಗಳ ಪೈನಲ್ ಇಂಗ್ಲೆಂಡ್- ಶ್ರೀಲಂಕಾ ಮೊದಲ ಏಕದಿನ ಪಂದ್ಯ ನಾಳೆ ನಾಳೆ ಭಾರತ- ಜಪಾನ್ ಐತಿಹಾಸಿಕ ಟಿ-20 ಪಂದ್ಯ ಭಾರಿ ಮಳೆಗೆ ಸಿಡಿಲು ಬಡಿದು ಮೂವರು ರೈತರ ಸಾವು ಪೊಲೀಸಪ್ಪನ ತೋಟದಲ್ಲೇ ಬೆಳೆದಿತ್ತು ಗಾಂಜಾ : ಹೆಡ್ ಕಾನ್ಸ್​​​​​ಸ್ಟೆಬಲ್​​ ಮಗ ಅಂದರ್ಕೋತಿ ತಳ್ಳಿದ್ದಕ್ಕೆ ಕುಸಿದುಬಿದ್ದು ಸ್ಥಳದಲ್ಲೇ ವೃದ್ಧೆ ಸಾವು! ನಾಳೆಯಿಂದ ರಾಜ್ಯಾದ್ಯಂತ '108' ಆಂಬುಲೆನ್ಸ್ ಸೇವೆ ಬಂದ್: ಸಾಮೂಹಿಕ ರಾಜೀನಾಮೆಗೆ ತೀರ್ಮಾನಮೂಲಭೂತ ಸೌಲಭ್ಯಕ್ಕೆ ಒತ್ತಾಯ ಬಾಗಲಕೋಟೆಯಿಂದ ಬೆಂಗಳೂರಿಗೆ ಕೊಣ್ಣೂರು ಜನ ಪಾದಯಾತ್ರೆ ನೀನು ಯಾವನೋ ದಲಿತರ ಬಗ್ಗೆ ಮಾತಾಡೋಕೆ?: ಏಕವಚನದಲ್ಲಿ ನಿಂದಿಸಿದ ಪ್ರದೀಪ್ ಈಶ್ವರ್