LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Crime News

ಗಣೇಶ ಮೆರವಣಿಗೆ ಹಸಿರು ಧ್ವಜ ಹಾರಿಸಬೇಡ ಎಂದಿದ್ದಕ್ಕೆ ಯುವಕನಿಗೆ ಚಾಕು ಇರಿತ

Advertisement
ಬಾಗಲಕೋಟೆ : ರಾಜ್ಯದಲ್ಲಿ ಗಣೇಶ ವಿಸರ್ಜನೆ ಸಮಾರಂಭ ವೇಳೆ ಮತ್ತೊಂದು ದುರಂತ ಸಂಭವಿಸಿದ್ದು, ಮೆರವಣಿಗೆ ವೇಳೆ ಮುಸ್ಲಿಂ ಯುವಕನೊಬ್ಬ ಹಸಿರು ಧ್ವಜ ತಂದಿದ್ದಾನೆ.

ಮೆರವಣಿಗೆ ಮೇಲೆ ಹಸಿರು ಧ್ವಜ ಹಾರಿಸಬೇಡ ಎಂದಿದ್ದಕ್ಕೆ ವಾಗ್ವಾದ ನಡೆದಿದ್ದು ಈ ವೇಳೆ ಮುಸ್ಲಿಂ ಯುವಕ ಹಿಂದೂ ಯುಗನಿಗೆ ಚಾಕು ಇರಿದಿರುವ ಘಟನೆ ಬಾಗಲಕೋಟೆ ತಾಲೂಕಿನ ಮುರುನಾಳಗ್ರಾಮದಲ್ಲಿ ನಡೆದಿದೆ.

ನವೀನ್ ಕೊಡ್ಲೆಪ್ಪನವರ್ (22) ಎಂಬ ಹಿಂದೂ ಯುವಕನಿಗೆ ಆಸೀಫ್ ಬೆಳಗಾಂಕರ್ ಎಂಬ ಮುಸ್ಲಿಂ ಯುವಕ ಚಾಕು ಇರಿದ್ದಾನೆ.

ನವೀನ್ ಕೊಡ್ಲಾಪ್ಪನವರ್ ಎಡಗೈ ಹಾಗು ಬೆನ್ನಿಗೆ ಗಂಭೀರ ಗಾಯಗಳಾಗಿದ್ದು ಬಾಗಲಕೋಟೆ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಕುಡಿದಂತೆ ಕಲಾದಿಗೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ