LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Sports News

ಚೊಚ್ಚಲ ಪಂದ್ಯದಲ್ಲಿಯೇ ಮಿಂಚಿದ ಗರ‍್ನೋರ್ ಬ್ರಾರ್

ಹರ್ಷ ದುಬೈರಿಂದಲೂ ಉತ್ತಮ ಸಾಧನೆ

Advertisement

 
ಧರ್ಮಶಾಲಾ: ಅಪಘಾನಿಸ್ತಾನ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಇಂದು ಇಬ್ಬರು ವೇಗಿಗಳು ಭಾರತದ ಡೆಬ್ಯೂಟಂಟ್ ಕ್ಯಾಪ್ ಪಡೆದರು.
ಈಚೆಗೆ ನಡೆದ ಐಪಿಎಲ್ ಪಂದ್ಯಾವಳಿಯಲ್ಲಿ ಉತ್ತಮ ಸಾಧನೆ ತೋರಿ ಆಯ್ಕೆದಾರರ ಗಮನ ಸೆಳೆದಿದ್ದ ೬ ಫೂಟ್ ೫ ಇಂಚು ಎತ್ತರದ ಗರ‍್ನೋರ್ ಬ್ರಾರ್ ಹಾಗೂ ಹರ್ಷ ದುಬೈ ಇಂದು ಭಾರತ ಪರ ಚೊಚ್ಚಲ ಪಂದ್ಯ ಆಡಿದರು.
ಮಿಂಚಿದ ವೇಗಿಗಳು: ಚೊಚ್ಚಲ ಪಂದ್ಯದಲ್ಲಿಯೇ ಗರ‍್ನೋರ್ ಬ್ರಾರ್ ೨೭ ಕ್ಕೆ ೩ ವಿಕೆಟ್ ಪಡೆದು ಮಿಂಚಿದರೆ, ಹರ್ಷ ದುಬೈ ೪೭ ಕ್ಕೆ ೩ ವಿಕೆಟ್ ಪಡೆದು ಆಯ್ಕೆದಾರರ ವಿಶ್ವಾಸ  ಉಳಿಸಿಕೊಂಡರು. ಹರ್ಷ ದುಬೈ ಸ್ವಲ್ಪ ದುಬಾರಿಯಾದರೂ ಕೂಡ ಚೊಚ್ಚಲ ಪಂದ್ಯದಲ್ಲಿ ಉತ್ತಮ ಸಾಧನೆ ತೋರಿದರು.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
2 ನೇ ದಿನ ಭಾರತಕ್ಕೆ 4 ಪದಕ : ಒಟ್ಟು 6 ಪದಕ ಎಶಿಯನ್ ಗೇಮ್ಸ್ ನಲ್ಲಿ ಕ್ರಿಕೆಟ್: ನಾಳೆ ಭಾರತ- ಶ್ರೀಲಂಕಾ ಮಹಿಳಾ ತಂಡಗಳ ಪೈನಲ್ ಇಂಗ್ಲೆಂಡ್- ಶ್ರೀಲಂಕಾ ಮೊದಲ ಏಕದಿನ ಪಂದ್ಯ ನಾಳೆ ನಾಳೆ ಭಾರತ- ಜಪಾನ್ ಐತಿಹಾಸಿಕ ಟಿ-20 ಪಂದ್ಯ ಭಾರಿ ಮಳೆಗೆ ಸಿಡಿಲು ಬಡಿದು ಮೂವರು ರೈತರ ಸಾವು ಪೊಲೀಸಪ್ಪನ ತೋಟದಲ್ಲೇ ಬೆಳೆದಿತ್ತು ಗಾಂಜಾ : ಹೆಡ್ ಕಾನ್ಸ್​​​​​ಸ್ಟೆಬಲ್​​ ಮಗ ಅಂದರ್ಕೋತಿ ತಳ್ಳಿದ್ದಕ್ಕೆ ಕುಸಿದುಬಿದ್ದು ಸ್ಥಳದಲ್ಲೇ ವೃದ್ಧೆ ಸಾವು! ನಾಳೆಯಿಂದ ರಾಜ್ಯಾದ್ಯಂತ '108' ಆಂಬುಲೆನ್ಸ್ ಸೇವೆ ಬಂದ್: ಸಾಮೂಹಿಕ ರಾಜೀನಾಮೆಗೆ ತೀರ್ಮಾನಮೂಲಭೂತ ಸೌಲಭ್ಯಕ್ಕೆ ಒತ್ತಾಯ ಬಾಗಲಕೋಟೆಯಿಂದ ಬೆಂಗಳೂರಿಗೆ ಕೊಣ್ಣೂರು ಜನ ಪಾದಯಾತ್ರೆ ನೀನು ಯಾವನೋ ದಲಿತರ ಬಗ್ಗೆ ಮಾತಾಡೋಕೆ?: ಏಕವಚನದಲ್ಲಿ ನಿಂದಿಸಿದ ಪ್ರದೀಪ್ ಈಶ್ವರ್