LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಬ್ಯಾಲೆಟ್ ಪೇಪರ್ ನಲ್ಲೇ ಗ್ರಾಮಪಂಚಾತಿ ಚುನಾವಣೆ :  ಸಂಪುಟ ಸಭೆಯಲ್ಲಿ ತೀರ್ಮಾನ

Advertisement

ಬೆಂಗಳೂರು : ರಾಜ್ಯದಲ್ಲಿ ಗ್ರಾಮಪಂಚಾತಿ ಚುನಾವಣೆಯನ್ನು ಬ್ಯಾಲೆಟ್ ಪೇಪರ್ ನಲ್ಲೇ ನಡೆಸಲು ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.


ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿಯೂ ಮತಯಂತ್ರಗಳ ಬದಲಿಗೆ ಬ್ಯಾಲೆಟ್ ಪೇಪರ್ ನಲ್ಲಿ ಚುನಾವಣೆ ನಡೆಸಲು ತೀರ್ಮಾನಿಸಲಾಗಿದೆ.

ಕರ್ನಾಟಕ ಅಂತರಗಂಗಾ ಸೂಕ್ಷ್ಮ ನೀರಾವರಿ ನಿಗಮ ರದ್ದು ಮಾಡಲಾಗಿದೆ. ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಲ್ಲಿನ ಸಾಲ ವಸೂಲಾತಿಗೆ ಸಂಬಂಧಿಸಿದೆ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಲ್ಲಿ 2013-14 ರಿಂದ 2018- 19 ನೇ ಸಾಲಿಗೆ ವಿವಿಧ ಯೋಜನೆ ನೀಡಲಾಗಿರುವ ಸಾಲವನ್ನು ಒನ್ ಟೈಮ್ ಸೆಟ್ಲ್ಮೆಂಟ್ ಮೂಲಕ ವಸೂಲಾತಿ ಮಾಡಲು ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ ಎಂದು ಸಂಪುಟ ಸಭೆಯ ಬಳಿಕ ಸಚಿವ ಹೆಚ್.ಕೆ. ಪಾಟೀಲ್ ಮಾಹಿತಿ ನೀಡಿದ್ದಾರೆ.

ನಿಗಮದಲ್ಲಿ 981 ಕೋಟಿ ರೂಪಾಯಿ ವಸೂಲಾತಿ ಬಾಕಿ ಇದೆ. ರಿಕವರಿ ಮಾಡಲು ಅವಕಾಶ ಇರುವುದು 740 ಕೋಟಿ ರೂ. ಆಗಿದ್ದು, ಇದಕ್ಕೆ ಸಚಿವ ಸಂಪುಟದಲ್ಲಿ ಅನುಮೋದನೆ ನೀಡಲಾಗಿದೆ.

 

 
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ