Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

4,500 ಪೊಲೀಸ್ ಕಾನ್ಸ್ಟೇಬಲ್ ಗಳ ನೇಮಕಾತಿಗೆ ಗ್ರೀನ್ ಸಿಗ್ನಲ್ : ಜಿ. ಪರಮೇಶ್ವರ್

Advertisement
ಬೆಂಗಳೂರು: ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ರಾಜ್ಯದಲ್ಲಿ 4,500 ಪೊಲೀಸ್ ಕಾನ್ಸ್ಟೇಬಲ್ ಗಳ ನೇಮಕಾತಿಗೆ ಹಣಕಾಸು ಇಲಾಖೆ ಅನುಮತಿ ನೀಡಿದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ತಿಳಿಸಿದ್ದಾರೆ.

ಬೆಂಗಳೂರಿನ ನೃಪತುಂಗ ರಸ್ತೆಯಲ್ಲಿರುವ ಪೊಲೀಸ್ ಪ್ರಧಾನ ಕಚೇರಿಯಲ್ಲಿ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ಹಾಗೂ ರೆನಾಲ್ಟ್ ನಿಸ್ಸಾನ್ ಟೆಕ್ನಾಲಜಿ ಮತ್ತು ಬಿಸಿನೆಸ್ ಸೆಂಟರ್ ಇಂಡಿಯಾ ಸಂಸ್ಥೆಯ ಸಹಯೋಗದಲ್ಲಿ ಬೆಂಗಳೂರು ನಗರ ಪೊಲೀಸ್ ಘಟಕಕ್ಕೆ 'ಹೈಜಿನ್ ಆನ್ ಗೋ' ವಾಹನಗಳ ಹಸ್ತಾಂತರ ಹಾಗೂ ಪೊಲೀಸ್ ಇಲಾಖೆಯ 'ಪ್ರಗತಿಯ ಸ್ತಂಭಗಳು' ಪುಸ್ತಕವನ್ನು ಬಿಡುಗಡೆಗೊಳಿಸಿ ಮಾತನಾಡಿದ ಅವರು, ಒಳ ಮೀಸಲಾತಿ ಪ್ರಕ್ರಿಯೆ ಕಾರಣ ಸುಮಾರು 75 ಸಾವಿರ ಹುದ್ದೆ ಭರ್ತಿ ಸಾಧ್ಯವಾಗಿರಲಿಲ್ಲ.

ಇದೀಗ ಮುಖ್ಯಮಂತ್ರಿಗಳು ಸಭೆ ಕರೆದಿದ್ದು, ನಿರ್ಧಾರ ಅಂತಿಮವಾದಲ್ಲಿ ಎರಡನೇ ಹಂತದಲ್ಲಿ ನೇಮಕಾತಿ ಪ್ರಕ್ರಿಯೆ ನಡೆಯಲಿದೆ. ರಾಜ್ಯದಲ್ಲಿ 4500 ಪೊಲೀಸ್ ಕಾನ್ಸ್ಟೇಬಲ್ ಗಳ ನೇಮಕಾತಿಗೆ ಆರ್ಥಿಕ ಇಲಾಖೆ ಅನುಮೋದನೆ ನೀಡಿದ್ದು, ನೇಮಕಾತಿ ಆರಂಭಿಸಲಾಗುವುದು ಎಂದು ಹೇಳಿದ್ದಾರೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರಧಾನಿ ಮೋದಿ ಭೇಟಿಯಾಗಿ ಚರ್ಚೆ ನಡೆಸಿದ ಡಿ. ಕೆ ಶಿವಕುಮಾರ್ಗೃಹಲಕ್ಷ್ಮಿ ಯೋಜನೆಗೆ ಆಗ ಇಲ್ಲದ ಕಂಡಿಷನ್ ಈಗ ಯಾಕೆ? : ಸಿ. ಟಿ ರವಿ ವಾಗ್ದಾಳಿಪಿಯುಸಿ ಪರೀಕ್ಷೆಯಲ್ಲಿ ರಾಜ್ಯ ಮಟ್ಟದಲ್ಲಿ 4ನೇ ರ್‍ಯಾಂಕ್ ಪಡೆದ ವಿದ್ಯಾರ್ಥಿನಿ ಆನಾರೋಗ್ಯದಿಂದ ನಿಧನರಾಜ್ಯಸಭಾ ಚುನಾವಣೆ : ಕರ್ನಾಟಕದಿಂದ ನಾಲ್ವರು ಅವಿರೋಧ ಆಯ್ಕೆ ಸಿದ್ದರಾಮಯ್ಯ ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ : ಸತೀಶ್ ಜಾರಕಿಹೊಳಿ ಅಂಬೇಡ್ಕರ ಕ್ರೀಡಾಂಗಣ ಒತ್ತುವರಿ ತೆರವಿಗೆ ಪ್ರತಿಭಟನೆ ಧರ್ಮಸ್ಥಳದಲ್ಲಿ ಪವಾಡ : 26 ವರ್ಷಗಳ ಹಿಂದೆ ಮನೆ ಬಿಟ್ಟು ಹೋಗಿದ್ದ ಮಗ ಮನೆಗೆ ವಾಪಸ್ವಸತಿ ಶಾಲೆ ವಿದ್ಯಾರ್ಥಿಗಳ ರಾಗಿಂಗ್‌ : ಬೆಲ್ಟ್ ನಿಂದ ಹಲ್ಲೆ ಸಂಪೂರ್ಣ ಮೌನಕ್ಕೆ ಶರಣಾದ ನಟ ದರ್ಶನ್, ಇತ್ತ ಆತ್ಮಚರಿತ್ರೆ ಬರೆಯುತ್ತಿರುವ ಪವಿತ್ರಾ ಗೌಡ ತೆಂಗಿನಕಾಯಿ ತಲೆಯ ಮೇಲೆ ಬಿದ್ದು ಬಾಲಕ ಸಾವು