LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Politics News

ವಿಧಾನಸಭೆ ಸ್ಪೀಕರ್ ಆಗಿ ಜಿ.ಎಸ್. ಪಾಟೀಲ್,ವಿಧಾನ ಪರಿಷತ್ ಉಪಸಭಾಪತಿ ಉಮಾಶ್ರೀಗೆ ಲಕ್ 

Advertisement

ಬೆಂಗಳೂರು: ಕರ್ನಾಟಕ ವಿಧಾನಸಭೆ ಹಾಗೂ ವಿಧಾನ ಪರಿಷತ್ತಿಗೆ ಹೊಸ ಪದಾಧಿಕಾರಿಗಳ ಆಯ್ಕೆ ನಡೆದಿದೆ.

ಗದಗ ಜಿಲ್ಲೆಯ ರೋಣ ಕ್ಷೇತ್ರದ ಶಾಸಕ ಜಿ.ಎಸ್. ಪಾಟೀಲ್ ಅವರು ವಿಧಾನಸಭೆಯ ನೂತನ ಸ್ಪೀಕರ್ ಆಗಿ ನೇಮಕಗೊಂಡಿದ್ದಾರೆ.

ಇದೇ ವೇಳೆ ಎ.ಎಸ್. ಪೊನ್ನಣ್ಣ ಅವರನ್ನು ವಿಧಾನಸಭೆಯ ಡೆಪ್ಯೂಟಿ ಸ್ಪೀಕರ್ ಆಗಿ ಆಯ್ಕೆ ಮಾಡಲಾಗಿದೆ.

ಪೊನ್ನಣ್ಣ ಅವರು ಕೊಡಗು ಜಿಲ್ಲೆಯ ವಿರಾಜಪೇಟೆ ಕ್ಷೇತ್ರದ ಕಾಂಗ್ರೆಸ್ ಶಾಸಕರಾಗಿದ್ದಾರೆ.

ವಿಧಾನ ಪರಿಷತ್‌ನಲ್ಲೂ ಮಹತ್ವದ ಬದಲಾವಣೆ ನಡೆದಿದ್ದು, ಸಲೀಂ ಅಹ್ಮದ್ ಅವರನ್ನು ಸಭಾಪತಿಯಾಗಿ ಹಾಗೂ ನಟಿ-ರಾಜಕಾರಣಿ ಉಮಾಶ್ರೀ ಅವರನ್ನು ಪರಿಷತ್ ಉಪಸಭಾಪತಿಯಾಗಿ ಆಯ್ಕೆ ಮಾಡಲಾಗಿದೆ.

ವಿಧಾನಸಭೆ ಸ್ಪೀಕರ್: ಜಿ.ಎಸ್. ಪಾಟೀಲ್

ವಿಧಾನಸಭೆ ಡೆಪ್ಯೂಟಿ ಸ್ಪೀಕರ್: ಎ.ಎಸ್. ಪೊನ್ನಣ್ಣ

ವಿಧಾನ ಪರಿಷತ್ ಸಭಾಪತಿ: ಸಲೀಂ ಅಹ್ಮದ್

ವಿಧಾನ ಪರಿಷತ್ ಉಪಸಭಾಪತಿ: ಉಮಾಶ್ರೀ

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ