LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಗುಜರಾತ್ ಟೈಟನ್ಸ್ ತಂಡಕ್ಕೆ ೪ ವಿಕೆಟ್‌ಗಳ ಜಯ

ಪಂಜಾಬ್ ಕಿಂಗ್ಸ್ ತಂಡಕ್ಕೆ ಎರಡನೇ ಸೋಲು

Advertisement


ಅಹ್ಮದಾಬಾದ್: ಗುಜರಾತ್ ಟೈಟನ್ಸ್ ತಂಡವು ಐಪಿಎಲ್ ಕ್ರಿಕೆಟ್ ಪಂದ್ಯಾವಳಿಯ ೪೬ ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ೪ ವಿಕೆಟ್‌ಗಳ ಗೆಲುವು ದಾಖಲಿಸಿದೆ.
 ಇಲ್ಲಿನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಕಳೆದ ರಾತ್ರಿ ನಡೆದ ಪಂದ್ಯದಲ್ಲಿ ಗೆಲ್ಲುವ ಮೂಲಕ  ಗುಜರಾತ್ ಟೈಟನ್ಸ್ ತಂಡವು ೧೦ ಪಂದ್ಯಗಳಿAದ ೧೨ ಅಂಕಗಳಿಸಿದ್ದು, ಪಾಯಿಂಟ್ ಪಟ್ಟಿಯಲ್ಲಿ ೫ ನೇ ಸ್ಥಾನದಲ್ಲಿದೆ. ಪಂಜಾಬ್ ಕಿಂಗ್ಸ್ ತಂಡಕ್ಕೆ ಪಂದ್ಯಾವಳಿಯಲ್ಲಿ ಕೇವಲ ೨ ನೇ ಸೋಲಾಗಿದೆ.
    ಸ್ಕೋರ್ ವಿವರ
ಪಂಜಾಬ್ ಕಿಂಗ್ಸ್ ೨೦ ಓವರುಗಳಲ್ಲಿ ೯ ವಿಕೆಟ್‌ಗೆ ೧೬೩
ಸುಯಾನ್ಸ್ ಶೆಡ್ಗೆ ೫೭ (೨೯ ಎಸೆತ, ೩ ಬೌಂಡರಿ, ೫ ಸಿಕ್ಸರ್)
ಮಾರ್ಕಸ್ ಸ್ಟೋನಿಸ್ ೪೦ (೩೧ ಎಸೆತ, ೫ ಬೌಂಡರಿ, ೧ ಸಿಕ್ಸರ್)
ಜೇಸನ್  ಹೋಲ್ಡರ್ ೨೪ ಕ್ಕೆ ೪)
ಗುಜರಾತ್ ಟೈಟನ್ಸ್ ೧೯.೫ ಓವರುಗಳಲ್ಲಿ ೬ ವಿಕೆಟ್‌ಗೆ ೧೬೭
ಸಾಯಿ ಸುದರ್ಶನ್ ೫೭ (೪೧ ಎಸೆತ, ೫ ಬೌಂಡರಿ, ೧ ಸಿಕ್ಸರ್) ವಾಷಿಂಗ್ಟನ್ ಸುಂದರ್ ೪೦ ( ೨೩ ಎಸೆತ, ೫ ಬೌಂಡರಿ, ೧ ಸಿಕ್ಸರ್)
ಅರ್ಷದೀಪ್ ಸಿಂಗ್ ೨೪ ಕ್ಕೆ ೨, ವಿಜಯಕುಮಾರ್ ವೈಶ್ಚಾಕ್ ೩೧ ಕ್ಕೆ ೨)
ಪಂದ್ಯ ಶ್ರೇಷ್ಠ: ಜೇಸನ್ ಹೋಲ್ಡರ್ (೨೪ ಕ್ಕೆ ೪)

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ