LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಎರಡನೇ ಸ್ಥಾನಕ್ಕೆ ಮುಂಬೈ ಇಂಡಿಯನ್ಸ್- ಗುಜರಾತ್ ಗೇಂಟ್ಸ್ ಯತ್ನ

Advertisement
ಮಹಿಳೆಯರ ಐಪಿಎಲ್ ಪಂದ್ಯಾವಳೀ: ಫೈನಲ್ ಖಚಿತಪಡಿಸಿಕೊಂಡ ಆರ್ ಸಿಬಿ

ಮುಂಬೈ: ಮುಂಬೈ ಇಂಡಿಯನ್ಸ್ ಹಾಗೂ ಗುಜರಾತ್ ಗೇಂಟ್ಸ್ ತಂಡಗಳು ಇಂದು ನಡೆಯುವ ಮಹಿಳೆಯರ ಐಪಿಎಲ್ ಪಂದ್ಯಾವಳೀಯ ೧೯ ನೇ ಲೀಗ್ ಪಂದ್ಯದಲ್ಲಿ ಮುಖಾಮುಖಿಯಾಗಲಿವೆ.
ಪಂದ್ಯಾವಳಿಯಲ್ಲಿ ಈಗಾಗಲೇ ರಾಯಲ್ ಚಾಲೆಂರ‍್ಸ್ ಬೆಂಗಳೂರು ತಂಡವು ೬ ಪಂದ್ಯಗಳನ್ನು ಗೆದ್ದು ೧೨ ಪಾಯಿಂಟ್ ಗಳೊಂದಿಗೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದು, ಫೈನಲ್ ಪ್ರವೇಶವನ್ನು ಖಚಿತಪಡಿಸಕೊಂಡಿದೆ.
ಇAದಿನ ಪಂದ್ಯದಲ್ಲಿ ಮುಖಾಮುಖಿಯಾಗುತ್ತಿರುವ ಮುಂಬೈ ಇಂಡಿಯನ್ಸ್ ೬ ಪಾಯಿಂಟ್ ಗಳೊಂದಿಗೆ ೩ ನೇ ಸ್ಥಾನದಲ್ಲಿದೆ. ಗುಜರಾತ್ ಗೇಂಟ್ಸ್ ತಂಡ ೮ ಪಾಯಿಂಟ್ ಗಳೊಂದಿಗೆ ದ್ವಿತೀಯ ಸ್ಥಾಣದಲ್ಲಿದೆ. ಹೀಗಾಗಿ ಈ ಎರಡು ತಂಡಗಳು ತಮ್ಮ ಫೈನಲ್ ಪ್ರವೇಶವನ್ನು ಖಚಿತಪಡಿಸಿಕೊಳ್ಳುವ ಸಲುವಾಗಿ ಇಂದಿನ ಪಂದ್ಯದಲ್ಲ ಗೆಲ್ಲಲು ಯತ್ನಿಸಲಿವೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
2 ನೇ ದಿನ ಭಾರತಕ್ಕೆ 4 ಪದಕ : ಒಟ್ಟು 6 ಪದಕ ಎಶಿಯನ್ ಗೇಮ್ಸ್ ನಲ್ಲಿ ಕ್ರಿಕೆಟ್: ನಾಳೆ ಭಾರತ- ಶ್ರೀಲಂಕಾ ಮಹಿಳಾ ತಂಡಗಳ ಪೈನಲ್ ಇಂಗ್ಲೆಂಡ್- ಶ್ರೀಲಂಕಾ ಮೊದಲ ಏಕದಿನ ಪಂದ್ಯ ನಾಳೆ ನಾಳೆ ಭಾರತ- ಜಪಾನ್ ಐತಿಹಾಸಿಕ ಟಿ-20 ಪಂದ್ಯ ಭಾರಿ ಮಳೆಗೆ ಸಿಡಿಲು ಬಡಿದು ಮೂವರು ರೈತರ ಸಾವು ಪೊಲೀಸಪ್ಪನ ತೋಟದಲ್ಲೇ ಬೆಳೆದಿತ್ತು ಗಾಂಜಾ : ಹೆಡ್ ಕಾನ್ಸ್​​​​​ಸ್ಟೆಬಲ್​​ ಮಗ ಅಂದರ್ಕೋತಿ ತಳ್ಳಿದ್ದಕ್ಕೆ ಕುಸಿದುಬಿದ್ದು ಸ್ಥಳದಲ್ಲೇ ವೃದ್ಧೆ ಸಾವು! ನಾಳೆಯಿಂದ ರಾಜ್ಯಾದ್ಯಂತ '108' ಆಂಬುಲೆನ್ಸ್ ಸೇವೆ ಬಂದ್: ಸಾಮೂಹಿಕ ರಾಜೀನಾಮೆಗೆ ತೀರ್ಮಾನಮೂಲಭೂತ ಸೌಲಭ್ಯಕ್ಕೆ ಒತ್ತಾಯ ಬಾಗಲಕೋಟೆಯಿಂದ ಬೆಂಗಳೂರಿಗೆ ಕೊಣ್ಣೂರು ಜನ ಪಾದಯಾತ್ರೆ ನೀನು ಯಾವನೋ ದಲಿತರ ಬಗ್ಗೆ ಮಾತಾಡೋಕೆ?: ಏಕವಚನದಲ್ಲಿ ನಿಂದಿಸಿದ ಪ್ರದೀಪ್ ಈಶ್ವರ್