Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿ ಮಹಾಂತದೇವರ ಸರ್ಕಾರಿ ಪ್ರೌಢಶಾಲೆಯಲ್ಲಿ ಗುರುವಂದನಾ ಹಾಗೂ ಸ್ನೇಹ ಸಮ್ಮಿಲನ ಕಾರ್ಯಕ್ರಮ

Advertisement

ಚಾಮರಾಜನಗರ: ತಾಲ್ಲೂಕಿನ ಗೂಳಿಪುರ ಗ್ರಾಮದ ವಿ. ಮಹಾಂತದೇವರ ಸರ್ಕಾರಿ ಪ್ರೌಢಶಾಲೆಯಲ್ಲಿ 2004ನೇ ಸಾಲಿನಿಂದ 2008ನೇ ಸಾಲಿನ ವಿದ್ಯಾರ್ಥಿಗಳಿಂದ ಗುರುವಂದನಾ ಹಾಗೂ ಸ್ನೇಹ ಸಮ್ಮಿಲನ ಕಾರ್ಯಕ್ರಮ ಸಂಭ್ರಮ ಸಡಗರದಿಂದ  ನಡೆಯಿತು.

ಕಾರ್ಯಕ್ರಮವನ್ನು ಎಲ್ಲಾ ಶಿಕ್ಷಕ ವೃಂದ ದೀಪ ಬೆಳಗಿಸಿ ಉದ್ಘಾಟನೆ ಮಾಡಿದರು.ನಂತರ ಶಾರದಾ ಮಾತ ಹಾಗೂ ಜಿ. ಎಂ ಶಿವಮಲ್ಲಪ್ಪ ರವರ ಫೋಟೋಗೆ ಪುಷ್ಪಾರ್ಚನೆ ಮಾಡಿದರು. ಶಿಕ್ಷಕರು ಮತ್ತು ಹಳೆಯ ವಿದ್ಯಾರ್ಥಿಗಳ ಸಮಾಗಮ ಎಲ್ಲಾರ ಗಮನ ಸೆಳೆಯಿತು.ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಹಳೆಯ ನೆನಪುಗಳನ್ನು ಮೆಲುಕು ಹಾಕಿ ತಮ್ಮ ಅನಿಸಿಕೆ ಹಾಗೂ ಅಭಿಪ್ರಾಯಗಳನ್ನು ಹಂಚಿಕೊಂಡರು.ಗುರುಗಳಿಗೆ ನೆನಪಿನ ಕಾಣಿಕೆ ನೀಡಿ ಗೌರವಿಸಲಾಯಿತು.
news_1779697023_0_921.webp

 

ಈ ಭಾರಿಯ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ಶಾಲಿನಿ.ಕೆ ಪ್ರಥಮ ಬಹುಮಾನ  ಸಹನ. ಎಸ್ ದ್ವಿತೀಯ ಬಹುಮಾನ ಹಾಗೂ ನಿತ್ಯಶ್ರೀಗೆ ತೃತೀಯ ಬಹುಮಾನವನ್ನು ಹಳೆಯ ವಿದ್ಯಾರ್ಥಿಗಳಿಂದ ವಿತರಣೆ ಮಾಡಲಾಯಿತು.ಗುರುಗಳ ವೃಂದ ಹಾಗೂ ವಿದ್ಯಾರ್ಥಿಗಳ ವೃಂದ ತಮ್ಮ ನೆನಪುಗಳನ್ನು ವಿನಿಯಮ ಮಾಡಿಕೊಂಡರು...ಎಲ್ಲಾರಿಗೂ ಊಟದ ವ್ಯವಸ್ಥೆ ತುಂಬಾ ಅಚ್ಚುಕಟ್ಟಾಗಿ ಮಾಡಲಾಯಿತು.

ಈ ಸಂದರ್ಭದಲ್ಲಿ ಗುರುಗಳಾದ ರೇವಣ್ಣಸ್ವಾಮಿ, ಅಂಕಯ್ಯ, ನಾಗೇಶ್,ಜಾಯ್ಸ್,ಮಲ್ಲಮ್ಮ, ಸುಂದ್ರೇಶ್, ಅಂಕಶೆಟ್ಟಿ, ರುದ್ರಂಬಿಕ ಹಾಗೂ 2004ನೇ ಸಾಲಿನಿಂದ 2008ನೇ ಸಾಲಿನ ವಿದ್ಯಾರ್ಥಿಗಳು ಹಾಜರಿದ್ದರು.

ವರದಿ :ಸ್ವಾಮಿ ಬಳೇಪೇಟೆ 

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರಧಾನಿ ಮೋದಿ ಭೇಟಿಯಾಗಿ ಚರ್ಚೆ ನಡೆಸಿದ ಡಿ. ಕೆ ಶಿವಕುಮಾರ್ಗೃಹಲಕ್ಷ್ಮಿ ಯೋಜನೆಗೆ ಆಗ ಇಲ್ಲದ ಕಂಡಿಷನ್ ಈಗ ಯಾಕೆ? : ಸಿ. ಟಿ ರವಿ ವಾಗ್ದಾಳಿಪಿಯುಸಿ ಪರೀಕ್ಷೆಯಲ್ಲಿ ರಾಜ್ಯ ಮಟ್ಟದಲ್ಲಿ 4ನೇ ರ್‍ಯಾಂಕ್ ಪಡೆದ ವಿದ್ಯಾರ್ಥಿನಿ ಆನಾರೋಗ್ಯದಿಂದ ನಿಧನರಾಜ್ಯಸಭಾ ಚುನಾವಣೆ : ಕರ್ನಾಟಕದಿಂದ ನಾಲ್ವರು ಅವಿರೋಧ ಆಯ್ಕೆ ಸಿದ್ದರಾಮಯ್ಯ ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ : ಸತೀಶ್ ಜಾರಕಿಹೊಳಿ ಅಂಬೇಡ್ಕರ ಕ್ರೀಡಾಂಗಣ ಒತ್ತುವರಿ ತೆರವಿಗೆ ಪ್ರತಿಭಟನೆ ಧರ್ಮಸ್ಥಳದಲ್ಲಿ ಪವಾಡ : 26 ವರ್ಷಗಳ ಹಿಂದೆ ಮನೆ ಬಿಟ್ಟು ಹೋಗಿದ್ದ ಮಗ ಮನೆಗೆ ವಾಪಸ್ವಸತಿ ಶಾಲೆ ವಿದ್ಯಾರ್ಥಿಗಳ ರಾಗಿಂಗ್‌ : ಬೆಲ್ಟ್ ನಿಂದ ಹಲ್ಲೆ ಸಂಪೂರ್ಣ ಮೌನಕ್ಕೆ ಶರಣಾದ ನಟ ದರ್ಶನ್, ಇತ್ತ ಆತ್ಮಚರಿತ್ರೆ ಬರೆಯುತ್ತಿರುವ ಪವಿತ್ರಾ ಗೌಡ ತೆಂಗಿನಕಾಯಿ ತಲೆಯ ಮೇಲೆ ಬಿದ್ದು ಬಾಲಕ ಸಾವು