Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಿಗ್ ಬಾಸ್ ಸೀಸನ್​ 11ರ ಟ್ರೋಫಿ ಮುಡಿಗೇರಿಸಿಕೊಂಡ ಹನುಮಂತ 

Advertisement
ಬೆಂಗಳೂರು: ಹಾಡು ಹಾಡುತ್ತಾ ಜನರಿಗೆ ಮನರಂಜನೆ ನೀಡುತ್ತಿದ್ದ ಕುರಿಗಾಹಿ ಹನುಮಂತ ಈ ಸಲದ ಬಿಗ್​ಬಾಸ್​ ಸೀಸನ್​ 11ರ ಟ್ರೋಫಿ ಮುಡಿಗೇರಿಸಿಕೊಂಡಿದ್ದಾನೆ.

ಕನ್ನಡದ ಅತಿದೊಡ್ಡ ರಿಯಾಲಿಟಿ ಶೋಗಳಲ್ಲಿ ಒಂದಾದ ಸರಿಗಮಪ ಶೋ ಮೂಲಕ ಜನಮನ್ನಣೆ ಗಳಿಸಿದ ಕುರಿಗಾಹಿ ಹನುಮಂತ ಬಿಗ್ ಬಾಸ್ ಮನೆಗೆ ವೈಲ್ಡ್ ಕಾರ್ಡ್ ಎಂಟ್ರಿಯಾಗಿದ್ದ.ಹನುಮಂತ ಬಂದಮೇಲೆ ಬಿಗ್​ಬಾಸ್​ ನೋಡುತ್ತಿದ್ದ ವೀಕ್ಷಕರ ಸಂಖ್ಯೆಯೂ ಹೆಚ್ಚಾಗಿತ್ತು. ಇದೀಗ ಹನುಮಂತ ಬಿಗ್​ಬಾಸ್​ ಸೀಸನ್​ 11ರ ಟ್ರೋಫಿ ಗೆದ್ದು ಬೀಗಿದ್ದಾನೆ.

ವೈಲ್ಡ್‌ ಕಾರ್ಡ್‌ ಎಂಟ್ರಿ ಕೊಟ್ಟ ಹನುಮಂತ ಇದೀಗ ಫಿನಾಲೆಯಲ್ಲಿ ಹೊಸ ದಾಖಲೆ ಬರೆದಿದ್ದಾರೆ. ಒಟ್ಟು 5,23,89,318 ವೋಟುಗಳನ್ನು ಪಡೆದುಕೊಂಡು ಟ್ರೋಫಿಗೆ ಮುತ್ತಿಕ್ಕಿದ್ದಾನೆ.

ಬಿಗ್‌ ಬಾಸ್‌ ಕನ್ನಡ ಸೀಸನ್‌ 10 ರ ವಿನ್ನರ್‌ ಕಾರ್ತಿಕ್‌ ಮಹೇಶ್‌ ಅವರು 2 ಕೋಟಿ 98 ಲಕ್ಷ ಮತಗಳನ್ನು ಪಡೆದಿದ್ದರು. ಈ ಬಾರಿ ಇಷ್ಟು ಮತಗಳನ್ನು ಫಸ್ಟ್‌ ರನ್ನರ್‌ ಅಪ್‌ ಆಗಿರುವ ತ್ರಿವಿಕ್ರಮ್‌ ಅವರು ಪಡೆದುಕೊಂಡಿದ್ದಾರೆ.

 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದಿನಿಂದ ಉಚಿತ ಬಸ್ ಪಾಸ್ ಗೆ ಅರ್ಜಿ ಸ್ವೀಕಾರ : ಹಣ ಕಟ್ಟಿದವರಿಗೆ ವಾಪಸ್ ಸಂಸದ ತೇಜಸ್ವಿ ಸೂರ್ಯ ಪತ್ನಿ ಶಿವಶ್ರೀ ಸ್ಕಂದರಿಗೆ ಬಿಸ್ಮಿಲ್ಲಾ ಖಾನ್‌ ಯುವ ಪ್ರಶಸ್ತಿ 2028ರಲ್ಲೂ ಡಿ. ಕೆ ಶಿವಕುಮಾರ್ ಸಿಎಂ ಅದರೆ ತಪ್ಪೇನಿಲ್ಲ : ಸತೀಶ್ ಜಾರಕಿಹೊಳಿ ಪ್ರಧಾನಿ ಮೋದಿ ಭೇಟಿಯಾಗಿ ಚರ್ಚೆ ನಡೆಸಿದ ಡಿ. ಕೆ ಶಿವಕುಮಾರ್ಗೃಹಲಕ್ಷ್ಮಿ ಯೋಜನೆಗೆ ಆಗ ಇಲ್ಲದ ಕಂಡಿಷನ್ ಈಗ ಯಾಕೆ? : ಸಿ. ಟಿ ರವಿ ವಾಗ್ದಾಳಿಪಿಯುಸಿ ಪರೀಕ್ಷೆಯಲ್ಲಿ ರಾಜ್ಯ ಮಟ್ಟದಲ್ಲಿ 4ನೇ ರ್‍ಯಾಂಕ್ ಪಡೆದ ವಿದ್ಯಾರ್ಥಿನಿ ಆನಾರೋಗ್ಯದಿಂದ ನಿಧನರಾಜ್ಯಸಭಾ ಚುನಾವಣೆ : ಕರ್ನಾಟಕದಿಂದ ನಾಲ್ವರು ಅವಿರೋಧ ಆಯ್ಕೆ ಸಿದ್ದರಾಮಯ್ಯ ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ : ಸತೀಶ್ ಜಾರಕಿಹೊಳಿ ಅಂಬೇಡ್ಕರ ಕ್ರೀಡಾಂಗಣ ಒತ್ತುವರಿ ತೆರವಿಗೆ ಪ್ರತಿಭಟನೆ ಧರ್ಮಸ್ಥಳದಲ್ಲಿ ಪವಾಡ : 26 ವರ್ಷಗಳ ಹಿಂದೆ ಮನೆ ಬಿಟ್ಟು ಹೋಗಿದ್ದ ಮಗ ಮನೆಗೆ ವಾಪಸ್