LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ವಿರಾಟ್ ಹಿಂದು ಸಮ್ಮೇಳನದಲ್ಲಿ ಹಾರಿಕಾ ಅವರ ಅಬ್ಬರದ ಭಾಷಣ

Advertisement
ಸಿರುಗುಪ್ಪ : ನಗರದ ನಿಟ್ಟೂರು ನರಸಿಂಹ ಮೂರ್ತಿ ಬಯಲು ಜಾಗದಲ್ಲಿ ವಿವಿಧ ಹಿಂದೂಪರ ಸಂಘಟನೆಗಳ ಸಂಯುಕ್ತಾಶ್ರಯದಲ್ಲಿ ನಡೆದ ವಿರಾಟ್ ಹಿಂದು ಸಮ್ಮೇಳನವನ್ನು ಹಾಲ್ವಿ ಮಠದ ಶ್ರೀ ಅಭಿನವ ಮಹಾಂತ ಸ್ವಾಮಿಗಳು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.

ನಂತರ ಆಶೀರ್ವಚನ ನೀಡಿದ ಶ್ರೀಗಳು ಸಂಸ್ಕೃತಿ, ಸಂಸಾರ, ವಿಚಾರ, ವಿನಿಮಯ, ಸಹೋದರತ್ವ ಬಾಂಧವ್ಯಗಳನ್ನ ತಿಳಿದು ನಡೆದುಕೊಂಡು ಹೋದಾಗ ಮಾತ್ರ ನಾವು ಮನುಷ್ಯರಾಗ್ತೀವಿ ಇಲ್ಲದೆ ಹೋದಲ್ಲಿ ಪಶುಗಳಾಗ್ತೀವಿ‌
ಆದ್ದರಿಂದ ಪ್ರತಿಯೊಬ್ಬರು ಮಾನವೀಯ ಮೌಲ್ಯಗಳಿಂದ ಜೀವನ ನಡೆಸಬೇಕು ಎಂದು ತಿಳಿಸಿದರು.

ಕಾರ್ಯಕ್ರಮದ ಮುಖ್ಯ ಭಾಷಣಕಾರರಾಗಿ ಮಾತನಾಡಿದ ಹಾರಿಕಾ ಮಂಜುನಾಥ್ ರವರು 100 ಕೋಟಿ ಹಿಂದುಗಳಿಗೆ ಇರುವುದೊಂದೇ ದೇಶ ಅದು ನನ್ನ ಭಾರತ ದೇಶ ಆದಕಾರಣ ದೇಶದ ರಕ್ಷಣೆಗೆ ಇಲ್ಲ ದೇಶಭಕ್ತರು ಮುಂದಾಗಬೇಕು.

ನಾವು ಮತ್ತು ನಮ್ಮ ಕುಟುಂಬ ಸುರಕ್ಷಿತವಾಗಿರಲು ಗಲ್ಲಿ ಸುರಕ್ಷಿತವಾಗಿರಬೇಕು ಗಲ್ಲಿ ಸುರಕ್ಷಿತವಾಗಿರಲು ತಾಲೂಕು ಮತ್ತು ಜಿಲ್ಲೆ ಸುರಕ್ಷಿತವಾಗಿರಬೇಕು.

ಅದೇ ರೀತಿ ರಾಜ್ಯ ಮತ್ತು ರಾಷ್ಟ್ರವೂ ಸುರಕ್ಷಿತವಾಗಿರಬೇಕು. ನನ್ನ ದೇಶ ಸುರಕ್ಷಿತವಾಗಿ ಇರಬೇಕೆಂದರೆ ದೇಶದ ಆಸ್ಮಿತೆ ಮತ್ತು ಸನಾತನ ಎಂದೂ ಧರ್ಮ ಸುರಕ್ಷಿತವಾಗಿರಬೇಕೆಂದರು.

ಸಮಾಳ ನಂದಿ ಕುಣಿತ, ಪೂರ್ಣ ಕುಂಭ ಹೊತ್ತ ಮಹಿಳೆಯರು ಮೆರವಣಿಗೆಗೆ ಮೆರುಗು ತಂದರು. ಸಹಸ್ರಾರು ಮುಖಂಡರು, ಆರ್. ಎಸ್.ಎಸ್ ಮತ್ತು ಬಜರಂಗದಳ ಸೇರಿದಂತೆ ಇನ್ನಿತರ ಹಿಂದೂ ಪದಾಧಿಕಾರಿಗಳು, ಕಾರ್ಯಕರ್ತರು, ಮೆರವಣಿಗೆಯಲ್ಲಿ ಭಾಗವಹಿಸಿದ್ದರು.

ವರದಿ : ಶ್ರೀನಿವಾಸ ನಾಯ್ಕ
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಾಕಲವಾರ ಗ್ರಾಮ ಪಂಚಾಯಿತಿಯಲ್ಲಿ ಇ-ಸ್ವತ್ತು, ಫಾರ್ಮ್-9 ಮತ್ತು ಫಾರ್ಮ್-11 ವಿತರಣೆಯಲ್ಲಿ ಸಾರ್ವಜನಿಕ  ಆಕ್ರೋಶ ಅಂಗನವಾಡಿ ಕೇಂದ್ರಗಳು, ರಸಗೊಬ್ಬರ ವಿತರಣಾ ಕೇಂದ್ರಗಳಲ್ಲಿ ಕಡ್ಡಾಯವಾಗಿ ಸಿಸಿ ಟಿವಿ ಕ್ಯಾಮೆರಾ ಅಳವಡಿಸಿ : ಸಂತೋಷ ಲಾಡ್ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲು