LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಮೊಹರಂ ಹಬ್ಬದ ಹೆಬ್ಬಳ್ಳಿ ಅಜ್ಜನ ಭವಿಷ್ಯವಾಣಿ ಭಕ್ತರಲ್ಲಿ, ಪ್ರಾಣಿಗಳ ಹಾಗೂ ರಾಜಕೀಯ ಚರ್ಚೆ  

Advertisement

ಕಲಾದಗಿ : ಬಾಗಲಕೋಟ ಜಿಲ್ಲೆಯ ಬದಾಮಿ ತಾಲೂಕಿನ ಹೆಬ್ಬಳ್ಳಿ ಗ್ರಾಮದಲ್ಲಿ ಮೊಹರಂ ಹಬ್ಬದ ಕತ್ತಲ್ ರಾತ್ರಿಯ ವೇಳೆ ಹೆಬ್ಬಳ್ಳಿ ಅಜ್ಜ ಭವಿಷ್ಯ ನುಡಿದರು. 

ಪ್ರತಿವರ್ಷದಂತೆ ಈ ವರ್ಷವೂ ಅಜ್ಜನವರ ಭವಿಷ್ಯ ಕೇಳಲು ಭಕ್ತರು ಹಾಗೂ ಸಾರ್ವಜನಿಕ ಸಮೂಹ ತುಂಬಾ ಕುತೂಹಲ ಮೂಡಿರುತ್ತದೆ.  

ಈ ವರ್ಷದ ಭವಿಷ್ಯವಾಣಿಯಲ್ಲಿ ಮೂಡನ ಹಾಗೂ ಪಡುವಣ ದಿಕ್ಕಿಗೆ ಬರದ ಛಾಯಾ ಮೂಡಿಸುತ್ತದೆ, ಪ್ರಾಣಿಗಳ ಸಾವು ನೋವು ಹೆಚ್ಚಾಗುವ ಸಾಧ್ಯತೆ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಅಸ್ತಿರತೆ ಎದುರಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಮುಂದಿನ ದಿನಮಾನಗಳು ಕಠಿಣವಾಗಿದ್ದು. ಈ ವರ್ಷ ಸುಖ - ದುಃಖ ಎರಡೂ ಮಿಶ್ರಣವಾಗಿರುತ್ತದೆ ಎಂದು ಹೆಬ್ಬಳ್ಳಿ ಅಜ್ಜ ಭವಿಷ್ಯ ನುಡಿದಿದ್ದಾರೆ.ಈ ಭವಿಷ್ಯವಾಣಿ ಭಕ್ತರು ಹಾಗೂ ಸಾರ್ವಜನಿಕರ   ಗಮನ ಸೆಳೆದಿದು ಮತ್ತು ಕುತೂಹಲ ಮೂಡಿಸಿತು.    

ವರದಿ : ಬಸವರಾಜ ಪೂಜಾರಿ

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
2 ನೇ ದಿನ ಭಾರತಕ್ಕೆ 4 ಪದಕ : ಒಟ್ಟು 6 ಪದಕ ಎಶಿಯನ್ ಗೇಮ್ಸ್ ನಲ್ಲಿ ಕ್ರಿಕೆಟ್: ನಾಳೆ ಭಾರತ- ಶ್ರೀಲಂಕಾ ಮಹಿಳಾ ತಂಡಗಳ ಪೈನಲ್ ಇಂಗ್ಲೆಂಡ್- ಶ್ರೀಲಂಕಾ ಮೊದಲ ಏಕದಿನ ಪಂದ್ಯ ನಾಳೆ ನಾಳೆ ಭಾರತ- ಜಪಾನ್ ಐತಿಹಾಸಿಕ ಟಿ-20 ಪಂದ್ಯ ಭಾರಿ ಮಳೆಗೆ ಸಿಡಿಲು ಬಡಿದು ಮೂವರು ರೈತರ ಸಾವು ಪೊಲೀಸಪ್ಪನ ತೋಟದಲ್ಲೇ ಬೆಳೆದಿತ್ತು ಗಾಂಜಾ : ಹೆಡ್ ಕಾನ್ಸ್​​​​​ಸ್ಟೆಬಲ್​​ ಮಗ ಅಂದರ್ಕೋತಿ ತಳ್ಳಿದ್ದಕ್ಕೆ ಕುಸಿದುಬಿದ್ದು ಸ್ಥಳದಲ್ಲೇ ವೃದ್ಧೆ ಸಾವು! ನಾಳೆಯಿಂದ ರಾಜ್ಯಾದ್ಯಂತ '108' ಆಂಬುಲೆನ್ಸ್ ಸೇವೆ ಬಂದ್: ಸಾಮೂಹಿಕ ರಾಜೀನಾಮೆಗೆ ತೀರ್ಮಾನಮೂಲಭೂತ ಸೌಲಭ್ಯಕ್ಕೆ ಒತ್ತಾಯ ಬಾಗಲಕೋಟೆಯಿಂದ ಬೆಂಗಳೂರಿಗೆ ಕೊಣ್ಣೂರು ಜನ ಪಾದಯಾತ್ರೆ ನೀನು ಯಾವನೋ ದಲಿತರ ಬಗ್ಗೆ ಮಾತಾಡೋಕೆ?: ಏಕವಚನದಲ್ಲಿ ನಿಂದಿಸಿದ ಪ್ರದೀಪ್ ಈಶ್ವರ್