LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Politics News

ನಾನು ಸಿಎಂ ಆದರೆ ಮಹಿಳೆಯರಿಗೆ 3000, ಪುರುಷರಿಗೆ 2 ಸಾವಿರ : ಶಾಸಕ ಯತ್ನಾಳ್ 

Advertisement
ಬಾಗಲಕೋಟೆ : ಬಾಗಲಕೋಟೆ ಉಪಚುನಾವಣೆ ಅಖಾಡದಲ್ಲಿ  ಶಾಸಕ  ಬಸನಗೌಡ ಪಾಟೀಲ್ ಯತ್ನಾಳ್ ಅವರು ವೀರಣ್ಣ ಚರಂತಿಮಠ ಅವರ ಪರವಾಗಿ ಪ್ರಚಾರ ಭಾಷಣ ಮಾಡಿದರು. ಈ ಸಂದರ್ಭದಲ್ಲಿ ಅವರು ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ಹಿಂದೂ ಸಮಾಜದ ಐಕ್ಯತೆಯನ್ನು ಬಲವಾಗಿ ಪ್ರತಿಪಾದಿಸಿದ ಯತ್ನಾಳ್, ಮತದಾರರು ಯಾವುದೇ ಆಮಿಷಗಳಿಗೆ ಒಳಗಾಗದೆ ಮತ ಚಲಾಯಿಸುವಂತೆ ಕರೆ ನೀಡಿದರು.

ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಟೀಕಿಸಿದ ಯತ್ನಾಳ್, ಇವು ಜನರ ಮೇಲೆ ತೆರಿಗೆ ಹೊರೆಯನ್ನು ಹೆಚ್ಚಿಸಿವೆ ಎಂದು ಆರೋಪಿಸಿದರು. ಮರಣೋತ್ತರ ಪ್ರಮಾಣಪತ್ರದ ಶುಲ್ಕ 25 ರೂಪಾಯಿಯಿಂದ 100 ರೂಪಾಯಿಗೆ ಏರಿಕೆಯಾಗಿರುವುದನ್ನು ಮತ್ತು ಪ್ರತಿ ಯೂನಿಟ್ ವಿದ್ಯುತ್ ದರ 7 ರೂಪಾಯಿ 20 ಪೈಸೆಗೆ ಏರಿರುವುದನ್ನು ಅವರು ಉಲ್ಲೇಖಿಸಿದರು.

ಯುವಕರಿಗೆ ಉದ್ಯೋಗ ಸೃಷ್ಟಿಸುವುದು ಸರ್ಕಾರದ ಆದ್ಯತೆಯಾಗಬೇಕು, ಕೇವಲ 2,000 ರೂಪಾಯಿ ನೀಡುವ ಯೋಜನೆಗಳಲ್ಲ ಎಂದು ಪ್ರತಿಪಾದಿಸಿದರು. ಸುಮಾರು ಮೂರು ಲಕ್ಷ ಸರ್ಕಾರಿ ಹುದ್ದೆಗಳು ಖಾಲಿಯಿದ್ದರೂ ಅವುಗಳನ್ನು ಭರ್ತಿ ಮಾಡುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಯತ್ನಾಳ್ ದೂರಿದರು. 2028ರ ವೇಳೆಗೆ ಬದಲಾವಣೆ ತರಲು ವೀರಣ್ಣ ಚರಂತಿಮಠ ಅವರನ್ನು ಬಹುಮತದಿಂದ ಆಯ್ಕೆ ಮಾಡುವಂತೆ ಮತದಾರರಲ್ಲಿ ಮನವಿ ಮಾಡಿದರು.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಾಕಲವಾರ ಗ್ರಾಮ ಪಂಚಾಯಿತಿಯಲ್ಲಿ ಇ-ಸ್ವತ್ತು, ಫಾರ್ಮ್-9 ಮತ್ತು ಫಾರ್ಮ್-11 ವಿತರಣೆಯಲ್ಲಿ ಸಾರ್ವಜನಿಕ  ಆಕ್ರೋಶ ಅಂಗನವಾಡಿ ಕೇಂದ್ರಗಳು, ರಸಗೊಬ್ಬರ ವಿತರಣಾ ಕೇಂದ್ರಗಳಲ್ಲಿ ಕಡ್ಡಾಯವಾಗಿ ಸಿಸಿ ಟಿವಿ ಕ್ಯಾಮೆರಾ ಅಳವಡಿಸಿ : ಸಂತೋಷ ಲಾಡ್ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲು