LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Sports News

ಐ ಕ್ಯಾನ್ ಹಿಟ್ ಪ್ರಾಂ ಬೌಲ್ ಒನ್

ಸ್ಲೋವ್ ಬ್ಯಾಟಿಂಗ್ ಟೀಕೆಗಳಿಗೆ ಉತ್ತರಿಸಿದ ತಿಲಕ ವರ್ಮಾ

Advertisement


ನಾನು ಎದುರಿಸುವ ಮೊದಲ ಎಸೆತದಿಂದಲೇ ಚೆಂಡನ್ನು ಬೌಂಡರಿಗೆ ಅಟ್ಟಬಲ್ಲೇ( ಐ ಕ್ಯಾನ್ ಹಿಟ್ ಪ್ರಾಂ ಬೌಲ್ ಒನ್) ಎಂದು ಹೇಳಿಕೆ ನೀಡುವ ಮೂಲಕ ತಿಲಕ್ ವರ್ಮಾ ತಮ್ಮ ವಿರುದ್ಧ ಕೇಳಿ ಬಂದ ಸ್ಲೋವ್ (ನಿಧಾನ ಗತಿಯ) ಬ್ಯಾಟಿಂಗ್ ಟೀಕೆಗೆ ಉತ್ತರಿಸಿದ್ದಾರೆ.
ತಂಡದ ಅಗತ್ಯಕ್ಕೆ ಅನುಸಾರವಾಗಿ ನಾನು ಬ್ಯಾಟ್ ಮಾಡುತ್ತೇನೆ. ನಾನು ಎಂದಿಗೂ ಸ್ವಂತ: ಸಾಧನೆಗಳಿಗೆ ಗಮನ ನೀಡಿ ಆಡುವುದಿಲ್ಲ ಎಂದು ತಿಲಕ್ ವರ್ಮಾ ತಿಳಿಸಿದ್ದಾರೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
2 ನೇ ದಿನ ಭಾರತಕ್ಕೆ 4 ಪದಕ : ಒಟ್ಟು 6 ಪದಕ ಎಶಿಯನ್ ಗೇಮ್ಸ್ ನಲ್ಲಿ ಕ್ರಿಕೆಟ್: ನಾಳೆ ಭಾರತ- ಶ್ರೀಲಂಕಾ ಮಹಿಳಾ ತಂಡಗಳ ಪೈನಲ್ ಇಂಗ್ಲೆಂಡ್- ಶ್ರೀಲಂಕಾ ಮೊದಲ ಏಕದಿನ ಪಂದ್ಯ ನಾಳೆ ನಾಳೆ ಭಾರತ- ಜಪಾನ್ ಐತಿಹಾಸಿಕ ಟಿ-20 ಪಂದ್ಯ ಭಾರಿ ಮಳೆಗೆ ಸಿಡಿಲು ಬಡಿದು ಮೂವರು ರೈತರ ಸಾವು ಪೊಲೀಸಪ್ಪನ ತೋಟದಲ್ಲೇ ಬೆಳೆದಿತ್ತು ಗಾಂಜಾ : ಹೆಡ್ ಕಾನ್ಸ್​​​​​ಸ್ಟೆಬಲ್​​ ಮಗ ಅಂದರ್ಕೋತಿ ತಳ್ಳಿದ್ದಕ್ಕೆ ಕುಸಿದುಬಿದ್ದು ಸ್ಥಳದಲ್ಲೇ ವೃದ್ಧೆ ಸಾವು! ನಾಳೆಯಿಂದ ರಾಜ್ಯಾದ್ಯಂತ '108' ಆಂಬುಲೆನ್ಸ್ ಸೇವೆ ಬಂದ್: ಸಾಮೂಹಿಕ ರಾಜೀನಾಮೆಗೆ ತೀರ್ಮಾನಮೂಲಭೂತ ಸೌಲಭ್ಯಕ್ಕೆ ಒತ್ತಾಯ ಬಾಗಲಕೋಟೆಯಿಂದ ಬೆಂಗಳೂರಿಗೆ ಕೊಣ್ಣೂರು ಜನ ಪಾದಯಾತ್ರೆ ನೀನು ಯಾವನೋ ದಲಿತರ ಬಗ್ಗೆ ಮಾತಾಡೋಕೆ?: ಏಕವಚನದಲ್ಲಿ ನಿಂದಿಸಿದ ಪ್ರದೀಪ್ ಈಶ್ವರ್