LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Politics News

ನಾನೆಂದೂ ಮುಸ್ಲಿಂ ಆಗಿ ಮತಾಂತರ ಆಗಲ್ಲ: ಸಿದ್ದರಾಮಯ್ಯ 

Advertisement
ಮೈಸೂರು: ಹಿಂದೂ ಧರ್ಮದಲ್ಲಿ ಅಸಮಾನತೆ ಇದೆ. ಹೀಗಾಗಿ ಹಲವರು ಮತಾಂತರ ಆಗ್ತಿದ್ದಾರೆ. ಆದರೇ ನಾನೆಂದೂ ಮುಸ್ಲೀಂ ಆಗಿ ಮತಾಂತರ ಆಗಲ್ಲ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ.

ಇಂದು ಮೈಸೂರಲ್ಲಿ ಸುದ್ದಿಗಾರರೊಂದಿಗೆ ಜಾತಿ ಗಣತಿಯಲ್ಲಿ ಹೊಸ ಜಾತಿಗಳ ಸೇರ್ಪಡೆ ವಿಚಾರವಾಗಿ ಮಾತನಾಡಿ, ನಾನು ಮುಸ್ಲೀಂ ಆಗಿ ಮತಾಂತರ ಆದ್ರೆ ನನ್ನ ಜಾತಿಯೂ ಆ ಧರ್ಮದ ಜೊತೆ ಸೇರುತ್ತೆ ಅಲ್ವ?ನಾನೇನೂ ಮುಸ್ಲಿಂ ಆಗಿ ಮತಾಂತರ ಆಗಲ್ಲ. ಸುಮ್ಮನೆ ಉದಾಹರಣೆಗೆ ಇದನ್ನು ಹೇಳಿದೆ ಅಷ್ಟೇ ಎಂದರು.

ಹಿಂದೂ ಧರ್ಮದಲ್ಲಿ ಅಸಮಾನತೆ ಇದೆ. ಹೀಗಾಗಿ ಹಲವರು ಮತಾಂತರ ಆಗ್ತಿದ್ದಾರೆ. ಮತಾಂತರ ಆದವರ ಜಾತಿಯೂ ಮುಖ್ಯ ಎಂದರು.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST