LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Crime News

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸಾವು 

Advertisement
ಕಲಬುರಗಿ: ವಿಜಯಪುರದಿಂದ ಕಲಬುರಗಿಗೆ ಆಗಮಿಸುತ್ತಿದ್ದ ವೇಳೆ ನಡೆದ ಭೀಕರ ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿದಂತೆ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಮೂಲಕ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಇನ್ನಿಲ್ಲವಾಗಿದ್ದಾರೆ.

ಕಲಬುರಗಿಯ ಜೇವರ್ಗಿ ತಾಲ್ಲೂಕಿನ ಗೌನಹಳ್ಳಿ ಬಳಿ ಈ ದುರ್ಘಟನೆ ಸಂಭವಿಸಿದೆ.ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು ಮರಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಮಹಾಂತೇಶ್ ಬೀಳಗಿ ಸೇರಿ ಒಟ್ಟು ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.2012ನೇ ಬ್ಯಾಚ್‌ನ ಐಎಎಸ್ ಅಧಿಕಾರಿಯಾಗಿದ್ದ ಬೀಳಗಿ, ಪ್ರಾಮಾಣಿಕ ಮತ್ತು ಬಡತನದ ಹಿನ್ನೆಲೆಯಿಂದ ಬಂದವರು.

ಕರ್ನಾಟಕ ಸ್ಟೇಟ್ ಮಿನರಲ್ಸ್ ಕಾರ್ಪೊರೇಶನ್ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕರಾಗಿ, ಬೆಸ್ಕಾಂನ (BESCOM) ವ್ಯವಸ್ಥಾಪಕ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದಾರೆ. ದಾವಣಗೆರೆ ಜಿಲ್ಲಾಧಿಕಾರಿಯಾಗಿಯೂ (DC Davanagere) ಕೆಲಸ ಮಾಡಿದ್ದಾರೆ.

ಈ ಘಟನೆಯ ಕುರಿತು ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಆ ಬಳಿಕ ಖಚಿತ ಮಾಹಿತಿ ತಿಳಿದು ಬರಬೇಕಿದೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ