LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Crime News

ನಾಲ್ಕು ಮನೆಗಳಲ್ಲಿ ಅಕ್ರಮವಾಗಿ ವೇಶ್ಯಾವಾಟಿಕೆ : 8 ಮಹಿಳೆಯರ ರಕ್ಷಣೆ

Advertisement

ಬಳ್ಳಾರಿ : ವಿವಿಧ ಏರಿಯಾಗಳಲ್ಲಿ ನಡೆದಿದ್ದ ವೇಶ್ಯಾವಾಟಿಕೆ ದಂಧೆಗೆ ಕಡಿವಾಣ ಹಾಕಲು ಪೊಲೀಸರು ಸತ ಕಾರ್ಯಾಚರಣೆ ನಡೆಸಿದ್ದಾರೆ. 

ಗಾಂಧಿನಗರ, ಎಪಿಎಂಸಿ ಮತ್ತು ಬ್ರೂಸ್‌ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ನಾಲ್ಕು ಮನೆಗಳಲ್ಲಿ ಅಕ್ರಮವಾಗಿ ವೇಶ್ಯಾವಾಟಿಕೆ ನಡೆಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಪೊಲೀಸರಿಗೆ ಲಭ್ಯವಾಗಿತ್ತು.

ಈ ಹಿನ್ನೆಲೆಯಲ್ಲಿ ಮೂರು ಠಾಣೆಗಳ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಏಕಕಾಲದಲ್ಲಿ ದಿಢೀರ್ ದಾಳಿ ಮಾಡಿದ್ದಾರೆ. ಈ ವೇಳೆ ದಂಧೆಯಲ್ಲಿ ತೊಡಗಿದ್ದ 6 ಆರೋಪಿಗಳನ್ನು ಬಂಧಿಸಿದ್ದಾರೆ. 

ದಾಳಿ ವೇಳೆ 8 ಮಹಿಳಾ ಸಂತ್ರಸ್ತೆಯರನ್ನು ರಕ್ಷಣೆ ಮಾಡಲಾಗಿದೆ. ಗಾಂಜಾ, ಇಸ್ಪೀಟ್ ದಂಧೆಯಂತೆ ವೇಶ್ಯಾವಾಟಿಕೆಯೂ ವ್ಯಾಪಕವಾಗಿರುವ ಹಿನ್ನೆಲೆಯಲ್ಲಿ ಪೊಲೀಸರು ಮುಂದಿನ ದಿನಗಳಲ್ಲೂ ಕಾರ್ಯಾಚರಣೆ ಮುಂದುವರಿಸಲಿದ್ದಾರೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST